Date : Sunday, 28-07-2024
ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Sunday, 28-07-2024
ಬೈಂದೂರು: ಗಾಳಿ ಮಳೆಯಿಂದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ವಿದ್ಯುತ್ ಕಂಬ, ತಂತಿ ಹಾಗೂ ಟ್ರಾನ್ಸ್ ಫಾರ್ಮರ್ ಗಳಿಗೂ ಅಪಾರ ಹಾನಿಯಾಗಿದ್ದು ನಿರಂತರ ವಿದ್ಯುತ್ ವ್ಯತ್ಯಯವಾಗುತ್ತಿದೆ. ಇದನ್ನು ತುರ್ತಾಗಿ ಸರಿಪಡಿಸುವ ಕೆಲಸ ಆಗುತ್ತಿಲ್ಲ. ಇದರಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎದ್ದು...
Date : Saturday, 27-07-2024
ಉಪ್ಪುಂದ: ಬೈಂದೂರು ಕ್ಷೇತ್ರದಲ್ಲಿ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗಂಟಿಹೊಳೆ...
Date : Thursday, 25-07-2024
ಬೆಂಗಳೂರು: ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ ಸಂಬಂಧ ಮುಂದಿನ ದಿನಗಳಲ್ಲಿ ನಡೆಸಲಿರುವ ಹೋರಾಟದ ಕುರಿತು ನಾವು ಮತ್ತು ನಮ್ಮ ಎನ್‍ಡಿಎ ಭಾಗೀದಾರ ಪಕ್ಷ ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...
Date : Thursday, 25-07-2024
ಬೆಂಗಳೂರು: ಗೌರವಾನ್ವಿತ ಮುಖ್ಯಮಂತ್ರಿಗಳು ದೆಹಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...
Date : Thursday, 25-07-2024
ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು. ಗದ್ದಲದ ಹಿನ್ನೆಲೆಯಲ್ಲಿ ಸದನವನ್ನು ಹತ್ತು ನಿಮಿಷಗಳ ಕಾಲ...
Date : Wednesday, 24-07-2024
ಬೆಂಗಳೂರು: ಮಳೆಗಾಳ ಆಗಮಿಸುತ್ತಿದ್ದಂತೆ ಅಲ್ಲಲ್ಲಿ ನಡೆಯುತ್ತಿರುವ ಭೂಕುಸಿತಗಳು ಜನರನ್ನು ಆತಂಕಕ್ಕೆ ದೂಡಿದೆ. ಈ ನಡುವೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯ ವರದಿ ಮತ್ತಷ್ಟು ಭಯ ಮೂಡಿಸಿದೆ....
Date : Tuesday, 23-07-2024
ಬೆಂಗಳೂರು: ಬಿಜೆಪಿಯಲ್ಲಿ ಯೋಗ ನಡೆಯುವುದಿಲ್ಲ; ಯೋಗ್ಯತೆಗೆ ಅವಕಾಶ ಕೊಡುತ್ತಾರೆ ಎಂದು ರಾಜ್ಯ ವಿಧಾನಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ...
Date : Monday, 22-07-2024
ಬೆಂಗಳೂರು: ಬೈಂದೂರು ಶಾಸಕ ಗುರುರಾಜ್ ಗಂಟಿ ಹೊಳೆಯವರು ಇಂದು ಅಧಿವೇಶನದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಎಂಒ4 ಭತ್ತದ ಬಿತ್ತನೆ ಬೀಜದ ಕೊರತೆಯನ್ನು ಪ್ರತಿ...
Date : Monday, 22-07-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರಂಭದಲ್ಲಿ ಹಗರಣ ನಡೆದೇ ಇಲ್ಲ ಎಂದಿದ್ದ...