News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕ ಸಿಬ್ಬಂದಿ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಮುದಾಯ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬ್ಬಂದಿ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ‌ಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಅತ್ಯಾಧುನಿಕ ಜೀವ ರಕ್ಷಣಾ ವ್ಯವಸ್ಥೆ‌ಯನ್ನು ಒಳಗೊಂಡ 120 ಆಂಬ್ಯುಲೆನ್ಸ್‌ಗಳನ್ನು...

Read More

ಬ್ರಿಡ್ಜ್ ಕೋರ್ಸ್ ಮೂಲಕ ವಿದ್ಯಾರ್ಥಿಗಳಿಗೆ ಪಠ್ಯ ಪೂರ್ಣಗೊಳಿಸಲಾಗುವುದು: ಬಿ. ಸಿ. ನಾಗೇಶ್

ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಈ ಬಾರಿಯೂ ವಿದ್ಯಾರ್ಥಿಗಳಿಗೆ ಪಠ್ಯ ಕಡಿತಗೊಳಿಸಿದರೆ, ಮುಂದಿನ ತರಗತಿಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಪಠ್ಯ ಕಡಿತಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್‌ಗಳ ಮೂಲಕ ಸಿಲಬಸ್...

Read More

ವಿಧಾನ ಪರಿಷತ್ ಸಭಾ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನಿಯುಕ್ತಿ

ಬೆಂಗಳೂರು: ರಾಜ್ಯ ಸರ್ಕಾರ‌ದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್‌ನ ಸಭಾ ನಾಯಕರಾಗಿ ನಿಯುಕ್ತರಾಗಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಈ ಸ್ಥಾನದಲ್ಲಿ ಕಾರ್ಯ ನಿರ್ವಹಣೆ ಮಾಡಲು ಸಿಎಂ ಬಸವರಾಜ...

Read More

ಪರಿಸರ ನಾಶ ತಪ್ಪಿಸಲು ವಾರ್ಷಿಕ ಅಧ್ಯಯನ‌ದ ಅಗತ್ಯತೆ ಇದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪರಿಸರ ನಾಶ ಹೆಚ್ಚಾಗಿದ್ದು, ಇದನ್ನು ತಪ್ಪಿಸುವ ಸಲುವಾಗಿ ವಾರ್ಷಿಕ ಅಧ್ಯಯನ‌ದ ಅಗತ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆವರು ಇಂದು ನಗರದ ಅರಣ್ಯ ಭವನದಲ್ಲಿ ನಡೆದ ‘ಅರಣ್ಯ ಹುತಾತ್ಮ‌ರ ದಿನ’ ಕಾರ್ಯಕ್ರಮ‌ದಲ್ಲಿ ಭಾಗವಹಿಸಿ ಮಾತನಾಡಿದರು....

Read More

ಸೆ. 12 ರಂದು ಕೆಎಸ್‌ಆರ್‌ಟಿಸಿ‌ ವತಿಯಿಂದ ನಿರ್ಮಿಸಲ್ಪಟ್ಟ ಕೊರೋನಾ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಯನಗರದ‌ಲ್ಲಿ ನಿರ್ಮಾಣ ಮಾಡಿರುವ ಆಸ್ಪತ್ರೆ ಈಗ ಸುಸಜ್ಜಿತ ಕೊರೋನಾ ಆಸ್ಪತ್ರೆಯಾಗಿ ಮಾರ್ಪಾಡಾಗಿದೆ. ಈ ಆಸ್ಪತ್ರೆಯನ್ನು ಸಂಸ್ಥೆ 99 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಿದ್ದು, ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಎಲ್ಲಾ...

Read More

1 – 10 ತರಗತಿಗಳ ಪಠ್ಯ‌ದಲ್ಲಿ ಧಾರ್ಮಿಕ ವಿವಾದಾತ್ಮಕ ವಿಚಾರಗಳಿದ್ದರೆ ತೆಗೆದು ಹಾಕಲು ಸಮಿತಿ ರಚನೆ

ಬೆಂಗಳೂರು: ರಾಜ್ಯದ ಶಾಲಾ ಪಠ್ಯ ಪುಸ್ತಕಗಳಲ್ಲಿ‌ನ ಧರ್ಮಗಳಿಗೆ ಸಂಬಂಧಿಸಿದಂತೆ ಇರುವ ವಿವಾದಾತ್ಮಕ ವಿಚಾರಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. 1 – 10 ನೇ ತರಗತಿ ವರೆಗಿನ ಪಠ್ಯ ಪುಸ್ತಕಗಳಲ್ಲಿ ವಿವಾದಾತ್ಮಕ ಧಾರ್ಮಿಕ ಪಠ್ಯಗಳಿದ್ದರೆ ಅವುಗಳನ್ನು ತೆಗೆದು...

Read More

ಕೊರೋನಾ‌ ಪೀಡಿತ ಬಡಜನರ ನೆರವಿಗೆ ವಿಶೇಷ ಕಾರ್ಯಕ್ರಮ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಕೊರೋನಾ ಪೀಡಿತ ಬಡವರಿಗೆ ನೆರವಾಗಲು ಶೀಘ್ರದಲ್ಲೇ ಸರ್ಕಾರ ವಿಶೇಷ ಕಾರ್ಯ‌ಕ್ರಮ ಒಂದನ್ನು ರೂಪಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ ಸಾಂಕ್ರಾಮಿಕ ಸೋಂಕು ಜನರ ಬದುಕಿನ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ. ಹಲವು ಮಕ್ಕಳ ಹೆತ್ತವರು, ಪೋಷಕರನ್ನು ಕೊರೋನಾ...

Read More

ಅಮೃತ ಯೋಜನೆಗಳ ಸಮರ್ಪಕ ಅನುಷ್ಠಾನ‌ಕ್ಕೆ ಉಸ್ತುವಾರಿ‌ಗಳ ನೇಮಕ

ಬೆಂಗಳೂರು: ದೇಶದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದ ಯೋಜನೆಗಳ ಅನುಷ್ಠಾನಕ್ಕೆ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಅಧ್ಯಕ್ಷ‌ತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಘೋಷಣೆ ಮಾಡಲಾಗಿರುವ ಯೋಜನೆಗಳ...

Read More

ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ...

Read More

ಹಾರ್ಡ್‌ವೇರ್ ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬೆಂಗಳೂರು – ಕೋಲಾರ ಮಧ್ಯ ಭಾಗದಲ್ಲಿ ಹಾರ್ಡ್‌ವೇರ್ ಪಾರ್ಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ದಿನಗಳ ದೆಹಲಿ ಪ್ರವಾಸ ಫಲಪ್ರದವಾಗಿದೆ ಎಂದರು. ಕೇಂದ್ರ...

Read More

Recent News

Back To Top