Date : Thursday, 09-09-2021
ನವದೆಹಲಿ: ನ್ಯಾಷನಲ್ ಇನ್ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಂವರ್ಕ್ (ಎನ್‌ಐಆರ್‌ಎಫ್) 2021 ರ ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಕರ್ನಾಟಕದ ಮಂಗಳೂರಿನ ಸುರತ್ಕಲ್‌ನಲ್ಲಿರುವ ಎನ್‌ಐಟಿಕೆ ಟಾಪ್ 10 ನಲ್ಲಿ ಸ್ಥಾನ ಪಡೆದಿದೆ. 2021 ರ ಎನ್‌ಐಆರ್‌ಎಫ್ ಪಟ್ಟಿಯಲ್ಲಿ 10 ನೇ ಸ್ಥಾನ ಗಳಿಸುವ...
Date : Thursday, 09-09-2021
ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ನಿಫಾ ಸೋಂಕಿನ ಪರಿಣಾಮಗಳ ಬಗ್ಗೆ ತಜ್ಞರ ವರದಿ ಪಡೆದು, ಆ ಬಳಿಕ ಅದನ್ನು ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಿಫಾ ವೈರಸ್‌ಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹ ಮಾಡಲು ಈಗಾಗಲೇ...
Date : Thursday, 09-09-2021
ಬೆಂಗಳೂರು: ಭವಿಷ್ಯದ ಹಿತದೃಷ್ಟಿಯಿಂದ ವಿದ್ಯುತ್ ಚಾಲಿತ ವಾಹನಗಳು ಹೆಚ್ಚು ಅನಿವಾರ್ಯ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವೆಹಿಕಲ್‌ಗಳ ಸಂಖ್ಯೆ ಏರಿಕೆಯಾಗಲಿದೆ. ಇದು ಅನಿವಾರ್ಯ ಸಹ ಹೌದು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯುತ್ ಚಾಲಿತ ವಾಹನಗಳಿಗೆ...
Date : Thursday, 09-09-2021
ಬೆಂಗಳೂರು: ನಗರದಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಬೃಹತ್ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಯಲಹಂಕ ವ್ಯಾಪ್ತಿಯ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಸ್ಥಾಪಿಸಲಾಗಿರುವ ಬೃಹತ್ ಲಸಿಕಾ ಕೇಂದ್ರಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಬಿಬಿಎಂಪಿ ಮತ್ತು ಕೇರ್...
Date : Thursday, 09-09-2021
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿಯೋ ಮೆಟ್ರೋ ನಿರ್ಮಾಣವಾಗಲಿದ್ದು, ಇದರಿಂದ ಕೆಲಸಕ್ಕೆ ತೆರಳುವವರಿಗೆ ಹೆಚ್ಚು ಅನುಕೂಲವಾಗಲಿದೆ. ನಿಯೋ ಮೆಟ್ರೋ ರಸ್ತೆ ಮತ್ತು ಹಳಿಗಳೆಯಡರಲ್ಲಿಯೂ ಕಾರ್ಯಾಚರಣೆ ನಡೆಸುವ ವ್ಯವಸ್ಥೆಯನ್ನು ಒಳಗೊಂಡಿದೆ. ಮೆಟ್ರೋ ನಿಯೋ ಓವರ್ ಹೆಡ್ ಎಲೆಕ್ಟ್ರಿಕ್ ಟ್ರ್ಯಾಕ್ ಹೊಂದಿರುವ ರೈಲನ್ನು ಸುಮಾರು ನಾಲ್ಕು...
Date : Thursday, 09-09-2021
ಬೆಂಗಳೂರು: ಉದ್ಯಮ ಮತ್ತು ಕೈಗಾರಿಕೆಗೆ ಸಂಬಂಧಿಸಿದಂತೆ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಾಜ್ಯವು 62,085 ಕೋಟಿ ರೂ. ವಿದೇಶೀ ನೇರ ಬಂಡವಾಳ ಆಕರ್ಷಿಸಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ದೇಶದ ಒಟ್ಟಾರೆ ವಿದೇಶೀ ನೇರ ಬಂಡವಾಳದ...
Date : Thursday, 09-09-2021
ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ನಿಗದಿ ಮಾಡಲಾದ ದರದ ಬಗ್ಗೆ ವ್ಯಾಪಕ ಪ್ರಚಾರದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಕೊರೋನಾ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್,...
Date : Thursday, 09-09-2021
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಮುಂಗಾರು ಅಧಿವೇಶನ ಸೆ. 13 – 24 ರ ವರೆಗೆ ನಡೆಯಲಿದ್ದು, ಈ ಅಧಿವೇಶನದಲ್ಲಿ 18 ವಿಧೇಯಕಗಳು ಮಂಡನೆಯಾಗಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ. ಈ ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಆಡಳಿತ...
Date : Thursday, 09-09-2021
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 54.74% ಗಳಷ್ಟು ಪಠ್ಯ ಪುಸ್ತಕ ವಿತರಣೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ. ಉಳಿದಂತೆ ಪಠ್ಯ ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ 20 ದಿನಗಳಲ್ಲಿ ಪಠ್ಯ ಪುಸ್ತಕ ಪೂರೈಕೆ...
Date : Thursday, 09-09-2021
ಬೆಂಗಳೂರು: ರಾಜ್ಯದ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿ ಮರಲೂರ್ ಇಂದ್ರಕುಮಾರ್ ಅರುಣ್, ನ್ಯಾಯಮೂರ್ತಿ ಇಂಗಲಗುಪ್ಪೆ ಸೀತಾರಾಮಯ್ಯ ಇಂದ್ರೇಶ್, ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ, ನ್ಯಾಯಮೂರ್ತಿ ಸವಣೂರು ವಿಶ್ವಜಿತ್...