Date : Wednesday, 08-09-2021
ಬೆಂಗಳೂರು: ಜಾತಾ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜಾತಿ ಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಕ್ಯಾಬಿನೆಟ್ ಅದರ...
Date : Wednesday, 08-09-2021
ಬೆಂಗಳೂರು: ರಸ್ತೆಗಳು, ಪಾದಚಾರಿ ಮಾರ್ಗಗಳು ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಮೆಗಳ ಸ್ಥಾಪನೆಗೆ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಮೈಸೂರಿನ ಗನ್‌ಹೌಸ್ ಸರ್ಕಲ್‌ನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ...
Date : Wednesday, 08-09-2021
ಬೆಂಗಳೂರು: ಗೌರಿ, ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರ ಕಚೇರಿಯು ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಪ್ರಯಾಣಿಕರಿಗೆ ಒದಗಿಸಿ ಕೊಟ್ಟಿದೆ. ಬೆಂಗಳೂರು ನಗರದಿಂದ ಬೇರೆ ಬೇರೆ ಕಡೆಗಳಿಗೆ ಹೆಚ್ಚುವರಿ ಬಸ್ಸುಗಳ ಅನುಕೂಲ ಕಲ್ಪಿಸಲಾಗಿದ್ದು, ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳುವಂತೆಯೂ ಸೂಚಿಸಿದೆ. ಸೆ....
Date : Tuesday, 07-09-2021
ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್‍ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು ಮಲ್ಲೇಶ್ವರದ ಬಿಜೆಪಿ...
Date : Tuesday, 07-09-2021
ಬೆಂಗಳೂರು: ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದ ಎಲ್ಲ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಇಂದು ನಡೆದ ಒಂದು...
Date : Tuesday, 07-09-2021
ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲ್ಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬಿಜೆಪಿ ಅಭೂತಪೂರ್ವ ಸಾಧನೆ ಮೆರೆದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮೇಲೆ ಭರವಸೆ ಇರಿಸಿದ ಮತದಾರರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ಧನ್ಯವಾದ...
Date : Tuesday, 07-09-2021
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗಿದ್ದು, ಬಾಲಕನೋರ್ವ ಬಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಅವರಿಂದು ಸುದ್ದಿಗಾರರ ಜೊತೆ ಮಾತನಾಡಿದ್ದು, ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾದಲ್ಲಿ...
Date : Tuesday, 07-09-2021
ಬೆಂಗಳೂರು: ರಾಜ್ಯದ ಶಾಲೆಗಳ ಆವರಣದಲ್ಲಿ ಹಾದು ಹೋಗಿರುವ ಎಲ್ಲಾ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. 2019 ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯುತ್ ಶಾಕ್‌ಗೆ ತುತ್ತಾಗಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. 2021 ರ ಆಗಸ್ಟ್...
Date : Tuesday, 07-09-2021
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷಗಳಾಗುವ ಸಂದರ್ಭದಲ್ಲಿ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪರಿವರ್ತನೆ ಸಾಧ್ಯವಾಗಲಿದೆ. ಇದು...
Date : Tuesday, 07-09-2021
ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಲ್ಲಿ 100% ಗಳಷ್ಟು ಕೊರೋನಾ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದು, ಮುಂದಿನ ಅಕ್ಟೋಬರ್ ತಿಂಗಳಲ್ಲಿ ದೇಶಾದ್ಯಂತ ಕೊರೋನಾ...