Date : Monday, 06-09-2021
ಬೆಂಗಳೂರು: ಭೂ ಕಬಳಿಕೆ ಮಾಡುವವರು, ಮರಳು ಕಳ್ಳಸಾಗಾಣಿಕೆದಾರರು ಸೇರಿದಂತೆ ಇನ್ನಿತರ ಅಕ್ರಮ ನಡೆಸುವವರ ಮಾಫಿಯಾಗಳ ಜೊತೆಗೆ ನಂಟು ಇರಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐಪಿಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಐಪಿಎಸ್ ಅಧಿಕಾರಿಗಳ...
Date : Monday, 06-09-2021
ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ – ಧಾರವಾಡಮಹಾನಗರ ಪಾಲಿಕೆ ಚುನಾವಣೆಯ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಮ್ಮ ಸರ್ಕಾರಕ್ಕೆ ಜನಮನ್ನಣೆ ಇದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ನೀಡಿದೆ ಎಂದು ತಿಳಿಸಿದ್ದಾರೆ. ಈ ಫಲಿತಾಂಶ ಮುಂದಿನ ದಿನಗಳಲ್ಲಿ ಪಕ್ಷದ...
Date : Monday, 06-09-2021
ಬೆಂಗಳೂರು: ಬೆಳಗಾವಿ, ಅವಳಿ ನಗರಗಳಾದ ಹುಬ್ಬಳ್ಳಿ – ಧಾರವಾಡಗಳ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಗದ್ದುಗೆಯೇರಿದೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಮತದಾರರ ವಿಶ್ವಾಸ...
Date : Monday, 06-09-2021
ಬೆಂಗಳೂರು: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿಜಯದ ನಗೆ ಬೀರಿದೆ. ಹುಬ್ಬಳ್ಳಿ – ಧಾರವಾಡಕ್ಕೆ ಸಂಬಂಧಿಸಿದಂತೆ ಒಟ್ಟು 82 ವಾರ್ಡ್‌ಗಳಿದ್ದು, ಮ್ಯಾಜಿಕ್ ನಂ. 42 ಆಗಿದೆ. ಈ ಪೈಕಿ ಬಿಜೆಪಿ 39 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತಾನು...
Date : Monday, 06-09-2021
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಜೂಜಾಟವನ್ನು ನಿಷೇಧಿಸಲು ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸುವ ನೂತನ ನಿಯಮಗಳನ್ನು ಯಾರಾದರೂ ಉಲ್ಲಂಘನೆ ಮಾಡಿದಲ್ಲಿ, ಅವರು ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. ಹಾಗೆಯೇ ಅವರನ್ನು ಬಂಧಿಸುವ...
Date : Monday, 06-09-2021
ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅತೀ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಗೆ ಮತ ಹಾಕಿದ ಮತದಾರರಿಗೆ ಧನ್ಯವಾದಗಳನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ...
Date : Monday, 06-09-2021
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇಂದಿನಿಂದ 6 – 8 ನೇ ತರಗತಿಗಳು ಆರಂಭವಾಗಿದ್ದು, ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಶಾಲಾರಂಭ ಮಾಡಲಾಗಿದೆ. ತಜ್ಞರ ಸಲಹೆಯನ್ನು ಪಡೆದು ಎರಡನೇ ಹಂತದಲ್ಲಿ ಆರನೇ ತರಗತಿಯಿಂದ ಶಾಲಾರಂಭ ಮಾಡಲಾಗಿದ್ದು, 50% ರಷ್ಟು ವಿದ್ಯಾರ್ಥಿಗಳ...
Date : Monday, 06-09-2021
ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ. ಇದೇ ಮೊದಲ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯ ಗದ್ದುಗೆಯಲ್ಲಿ ಬಿಜೆಪಿ ವಿರಾಜಮಾನವಾಗಿದೆ. ಬೆಳಗಾವಿಯಲ್ಲಿ ಬರೋಬ್ಬರಿ 25 ವರ್ಷಗಳ ಬಳಿಕ ಅಭ್ಯರ್ಥಿಗಳು ಪಕ್ಷದ ಚಿಹ್ನೆ ಬಳಕೆ ಮಾಡಿ ಸ್ಪರ್ಧಿಸಿದ್ದರು. ಇದೀಗ...
Date : Monday, 06-09-2021
ಬೆಂಗಳೂರು: ಕೊರೋನಾ ಲಸಿಕೆ ನೀಡಿಕೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮೆರೆದಿದ್ದು, ರಾಜ್ಯದ ಮೂರನೇ ಎರಡು ಭಾಗದಷ್ಟು ಫಲಾನುಭವಿಗಳಿಗೆ ಕೊರೋನಾ ಲಸಿಕೆ ನೀಡಲಾಗಿದೆ. ವ್ಯಾಕ್ಸಿನ್ ಪಡೆಯುವುದಕ್ಕೆ ಅರ್ಹರಾದ 4.9 ಕೋಟಿ ಜನರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕರ್ನಾಟಕ ದಾಖಲೆ ಬರದಿದೆ. ಕೊರೋನಾ ಲಸಿಕೆ...
Date : Monday, 06-09-2021
ಬೆಂಗಳೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ರಾಜ್ಯದ ಶಿಕ್ಷಕರಿಗೆ ಶುಭ ಸಮಾಚಾರ ನೀಡಿದೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದ್ದು, ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ...