Date : Monday, 06-09-2021
ಮಂಗಳೂರು: ಸರಿಸುಮಾರು ಐನೂರು ವರ್ಷಗಳ ಹಿಂದೆ ಮುಘಲ್ ದಾಳಿಕೋರ ದೊರೆಗಳು ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿದ್ದ ಮಂದಿರವನ್ನು ಕೆಡವಿ ತಮ್ಮ ಪ್ರಾರ್ಥನಾ ಸ್ಥಳಗಳನ್ನು ಕಟ್ಟಿಕೊಂಡರು ಎಂದು ಇತಿಹಾಸ ಹೇಳುತ್ತದೆ. ಅಲ್ಲಿಂದೀಚೆಗೆ ನಡೆದ ದೀರ್ಘ ಹೋರಾಟ ಕೊನೆಗೂ ಅಂತಿಮ ಬಿಂದುವನ್ನು ತಲುಪಿದೆ. ‘ಅದು ನಿರ್ವಿವಾದವಾಗಿ...
Date : Sunday, 05-09-2021
ಬೆಂಗಳೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ದಿನದಂದು ಘೋಷಣೆ ಮಾಡಿದ್ದ ರೈತ ವಿದ್ಯಾನಿಧಿ ಯೋಜನೆಗೆ ಇಂದು ಚಾಲನೆ ದೊರೆತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಸಚಿವೆ...
Date : Saturday, 04-09-2021
ಬೆಂಗಳೂರು: ಹೊಸ ತಲೆಮಾರಿನ ಹನ್ಸಾ ಎನ್ ಜಿ ತರಬೇತಿ ವಿಮಾನ ಬೆಂಗಳೂರು ವಿಮಾನ ತರಬೇತಿ ವಲಯಕ್ಕೆ ಇಂದು ಸೇರ್ಪಡೆಗೊಂಡಿದೆ. ಈ ವಿಮಾನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಯಶಸ್ವಿಯಾಗಿ ಹಾರಾಟ ನಡೆಸಿತು. ಈ ವಿಮಾನವನ್ನು ಸಿಎಸ್‌ಐಆರ್ ಮತ್ತು ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ...
Date : Saturday, 04-09-2021
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ ಯದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಕೊರೋನಾಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಹಾಸನ, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಈ...
Date : Saturday, 04-09-2021
ಮಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತನೆ ಮಾಡುವ ತಂತ್ರಜ್ಞಾನವನ್ನು ಮಂಗಳೂರು ಮೀನುಗಾರಿಕಾ ಬೋಟ್‌ನಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, ಈ ಯಂತ್ರದ ಮೂಲಕ ದಿನಕ್ಕೆ ಎರಡು ಸಾವಿರ ಲೀ. ನೀರನ್ನು ಕುಡಿಯಲು ಯೋಗ್ಯವಾದ ಶುದ್ಧ ನೀರನ್ನಾಗಿ...
Date : Saturday, 04-09-2021
ಕಲ್ಬುರ್ಗಿ: ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸುವುದು ಮತ್ತು ಆರ್ಥಿಕವಾಗಿ ಸಮರ್ಥವಾಗುವ ನಿಟ್ಟಿನಲ್ಲಿ ದೇಶಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘ ರಚಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಅವರು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ...
Date : Saturday, 04-09-2021
ಮಂಗಳೂರು: ನಗರದಲ್ಲಿ ಕೇಂದ್ರ ಆದಾಯ ಇಲಾಖೆಯ ಜಾರಿ ನಿರ್ದೇಶನಾಲಯ (ಇ. ಡಿ.) ಉಪವಲಯ ಕಚೇರಿ ಆರಂಭವಾಗಿದೆ. ಇ.ಡಿ. ಕಚೇರಿಯು ಈ ವರೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಕೇವಲ ಬೆಂಗಳೂರಿನಲ್ಲಿ ಮಾತ್ರವೇ ಇತ್ತು. ಇದೀಗ ಮಂಗಳೂರಿನಲ್ಲಿಯೂ ಮತ್ತೊಂದು ಪ್ರಮುಖ ಇ.ಡಿ. ಉಪಕಚೇರಿ ಆರಂಭವಾಗಿದೆ. ಈ...
Date : Saturday, 04-09-2021
ಬೆಂಗಳೂರು: ಕೊರೋನಾ ಸೋಂಕಿನ ನಡುವೆ ಸಾರ್ವಜನಿಕವಾಗಿ ರಾಜಕೀಯ ಸಭೆ, ಸಮಾರಂಭಗಳಿಗೆ ಅವಕಾಶ ನೀಡಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ವಲಯದಿಂದ ಟೀಕೆ ವ್ಯಕ್ತವಾಗಿದ್ದು, ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೋನಾ ನಡುವೆಯೂ ಕೆಲವೊಂದು ಸಭೆ, ಸಮಾರಂಭಗಳು ನಡೆದಿರುವುದು...
Date : Saturday, 04-09-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಲಸಿಕಾ ಅಭಿಯಾನಕ್ಕೆ ರಾಜ್ಯದಲ್ಲಿಯೂ ದೊಡ್ಡ ಮಟ್ಟದ ಮುನ್ನಡೆ ದೊರೆತಿದೆ. ಲಸಿಕಾ ಅಭಿಯಾನ ಆರಂಭವಾದಂದಿನಿಂದ ಈ ವರೆಗೆ ರಾಜ್ಯದಲ್ಲಿ 1 ಕೋಟಿ ಜನರಿಗೆ ಲಸಿಕೆ ವಿತರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಆ ಮೂಲಕ ಒಂದು...
Date : Saturday, 04-09-2021
ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು, 2021-22 ನೇ ಸಾಲಿನಲ್ಲಿ ಒಟ್ಟು 31 ಮಂದಿ ಶಿಕ್ಷಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಜ್ಯದ ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ 20 ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಒಬ್ಬರು ವಿಶೇಷ ಶಿಕ್ಷಕರನ್ನು ಒಳಗೊಂಡಂತೆ 11...