Date : Saturday, 04-09-2021
ಬೆಂಗಳೂರು: ಉಗ್ರವಾದಿ ಸಂಘಟನೆಯ ಪಿತೂರಿಯ ಭಾಗವಾಗಿ, ಮುಂಬೈನಲ್ಲಿ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳ ಸಂಗ್ರಹ ಮತ್ತು ಪೂರೈಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಐಸಿಸ್ ಉಗ್ರಗಾಮಿಯ ಮೇಲೆ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಉಗ್ರಗಾಮಿ ಶಿಹಾಬುದ್ದೀನ್ ವಿರುದ್ಧ ಭಾರತೀಯ...
Date : Saturday, 04-09-2021
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮರಣಾರ್ಥ ಜ. 21 ನ್ನು ರಾಜ್ಯಾದ್ಯಂತ ‘ ದಾಸೋಹ ದಿನ’ ವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶ್ರೀ ಸಿದ್ದಗಂಗಾ ಶ್ರೀಗಳು...
Date : Friday, 03-09-2021
ಮೈಸೂರು: ನಾಡಹಬ್ಬ ದಸರಾವನ್ನು ಈ ಬಾರಿಯೂ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. ದಸರಾ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಹತ್ವದ ಸಭೆ ನಡೆಸಿ,...
Date : Friday, 03-09-2021
ಬೆಂಗಳೂರು: 1 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ 2025 ರ ವೇಳೆಗೆ ಡಿಜಿಟಲ್ ಮರುಕೌಶಲ ಉಪಕ್ರಮಗಳನ್ನು ಇನ್ಫೋಸಿಸ್ ಮುಂದಾಗಿದ್ದು, ಈ ನಿಟ್ಟಿನಲ್ಲಿ ‘ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್’ ಎಂಬ ಅಪ್ಲಿಕೇಶನ್ ಒಂದನ್ನು ಬಿಡುಗಡೆ ಮಾಡಿದೆ. ಈ ಅಪ್ಲಿಕೇಶನ್ ಬಳಕೆ ಮಾಡುವ ಮೂಲಕ 6 ನೇ ತರಗತಿಯಿಂದಲೇ...
Date : Friday, 03-09-2021
ಬೆಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರು ಕಿರುಕುಳ ಅನುಭವಿಸುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್...
Date : Friday, 03-09-2021
ಬೆಂಗಳೂರು: ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇಂದು ಆಯೋಜಿಸಿದ್ದ ‘ಟೊಕಿಯೋ ಒಲಿಂಪಿಕ್ಸ್2020’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಟೊಕಿಯೋ...
Date : Friday, 03-09-2021
ಬೆಂಗಳೂರು: ರಾಜ್ಯದ ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿಯ 60 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ...
Date : Friday, 03-09-2021
ಬೆಂಗಳೂರು: ರಾಜ್ಯದಲ್ಲಿ 2021 – 22 ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ದಾಖಲಾತಿಗೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಸೆ. 20 ರ ವರೆಗೆ ದಾಖಲಾತಿ ಕಾರ್ಯಗಳು ನಡೆಯಲಿವೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದ...
Date : Friday, 03-09-2021
ಮೈಸೂರು: ಇದೇ ಸೆ. 4 ರಿಂದ ತೊಡಗಿದಂತೆ ನಗರದಲ್ಲಿ ಡಬಲ್ ಡೆಕ್ಕರ್ ಅಂಬಾರಿ ಬಸ್ಸುಗಳು ಮೈಸೂರು ನಗರದಲ್ಲಿ ಸೇವೆ ಆರಂಭಿಸಲಿವೆ ಎಂದು ಮೂಲಗಳು ಹೇಳಿವೆ. ಈಗಾಗಲೇ ಕೊರೋನಾ ಲಾಕ್ಡೌನ್, ವ್ಯತಿರಿಕ್ತ ವಾತಾವರಣಗಳ ಕಾರಣದಿಂದ ಅಂಬಾರಿ ಡಬಲ್ ಡೆಕ್ಕರ್ ಹಾಪ್ ಆನ್, ಹಾಪ್...
Date : Friday, 03-09-2021
ನವದೆಹಲಿ: ಅತೀ ದೊಡ್ಡ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ದೇಶದಾದ್ಯಂತ ಸುಮಾರು 35 ನಗರಗಳಲ್ಲಿ ಎಂಟು ಸಾವಿರ ಜನರನ್ನು ನೇರ ನೇಮಕಾತಿ ಮೂಲಕ ಉದ್ಯೋಗಕ್ಕೆ ಆಯ್ಕೆ ಮಾಡುವುದಾಗಿ ಪ್ರಕಟಿಸಿದೆ. ಬೆಂಗಳೂರು ನಗರವನ್ನೊಳಗೊಂಡಂತೆ ಈ ನೇಮಕಾತಿ ಮಾಡಲು ಸಂಸ್ಥೆ ನಿರ್ಧರಿಸಿದೆ. ಕಾರ್ಪೊರೇಟ್, ತಂತ್ರಜ್ಞಾನ,...