Date : Friday, 03-09-2021
ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಈ ಹೇಳಿಕೆಯನ್ನು ನೀಡುವ ಮೂಲಕ ನಾಯಕತ್ವದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ಶಾ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರು...
Date : Friday, 03-09-2021
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚು ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಕ್ರಾಂತಿಗೆ ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶವು ಸುಮಾರು 5 ಲಕ್ಷ ಗಳಷ್ಟು ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಸಮಾವೇಶಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ...
Date : Friday, 03-09-2021
ಬೆಂಗಳೂರು: ರಾಜ್ಯದ ಕಲ್ಬುರ್ಗಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ ನಡೆಯುತ್ತಿದ್ದು, ಇಂದು ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕಲ್ಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿದ್ದು, ಸುಗಮವಾಗಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ. ಹಾಗೆಯೇ,...
Date : Friday, 03-09-2021
ಬೆಂಗಳೂರು: ರಾಜ್ಯದಲ್ಲಿ ದಾಖಲೆಯ 48.25 ಲಕ್ಷ ಕೊರೋನಾ ಟೆಸ್ಟ್ ನಡೆಸುವ ಮೂಲಕ, ಅತೀ ಹೆಚ್ಚು ಕೊರೋನಾ ಪರೀಕ್ಷೆ ನಡೆಸಿದ ತಿಂಗಳು ಎಂಬ ಹೆಗ್ಗಳಿಕೆಗೆ ಆಗಸ್ಟ್ ತಿಂಗಳು ಪಾತ್ರವಾಗಿದೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ದಾಖಲೆಯ ಪ್ರಮಾಣದಲ್ಲಿ ರಾಜ್ಯದಲ್ಲಿ ಲಸಿಕೆ ನೀಡಲಾಗಿದ್ದು, ಇದೀಗ...
Date : Friday, 03-09-2021
ಮಂಗಳೂರು: ಮಂಗಳೂರು ಮೀನುಗಾರಿಕಾ ಬಂದರಿಗೆ ಮೂಲಸೌಕರ್ಯಗಳನ್ನು ಒದಗಿಸುವುದು, ಎ ಗ್ರೇಡ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಇದಕ್ಕೆ ಅಗತ್ಯ ಸಿದ್ಧತೆಗಳು ಆರಂಭವಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ದೇಶದ ಎಲ್ಲಾ ಮೀನುಗಾರಿಕಾ ಬಂದರುಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ...
Date : Thursday, 02-09-2021
ಬೆಂಗಳೂರು: ನೋ ವ್ಯಾಕ್ಸಿನ್, ನೋ ರೇಷನ್ ಎಂಬ ಸುದ್ದಿ ಸಾರ್ವಜನಿಕವಾಗಿ ಇದೀಗ ಬಾರೀ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರು ಪ್ರಕಟಣೆ ಹೊರಡಿಸಿದ್ದಾರೆ. ಕೊರೋನಾ ಲಸಿಕೆ ಪಡೆಯುವವರಿಗೆ ಮಾತ್ರ ಪಿಂಚಣಿ, ಲಸಿಕೆ...
Date : Thursday, 02-09-2021
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ ಅವರು ಇಂದು ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ...
Date : Thursday, 02-09-2021
ಬೆಂಗಳೂರು: ರಾಜ್ಯ ಸರ್ಕಾರ ಭೂಮಿಯ ಮಾರ್ಗಸೂಚಿ ದರ ತಗ್ಗಿಸಲು ಯೋಜನೆ ರೂಪಿಸುತ್ತಿದ್ದು, ಭೂಮಿ, ನಿವೇಶನ ಖರೀದಿಸುವವರಿಗೆ ಕೊಂಚ ನಿರಾಳತೆ ಒದಗಿಸಲು ಮುಂದಾಗಿದೆ. ಭೂಮಿ, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಖರೀದಿ ಮತ್ತು ಮಾರಾಟ ದರ ಅಸಹಜವಾಗಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ನೋಂದಣಿ ಸಾಧ್ಯವಾಗುತ್ತಿಲ್ಲ....
Date : Thursday, 02-09-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಲಸಿಕಾ ಅಭಿಯಾನ ಆರಂಭಿಸಿದ್ದು, ಆ ಮೂಲಕ ಹೆಚ್ಚು ಜನರಿಗೆ ತ್ವರಿತ ಲಸಿಕೆ ವಿತರಣೆಗೆ ಅಗತ್ಯ ಕ್ರಮ ಕೈಗೊಂಡಿದೆ. ಅದರಂತೆ ರಾಜ್ಯದಲ್ಲಿಯೂ ದಾಖಲೆಯ ಪ್ರಮಾಣದಲ್ಲಿ ಲಸಿಕೆ ನೀಡಲಾಗುತ್ತಿದೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಲಸಿಕಾ...
Date : Thursday, 02-09-2021
ನವದೆಹಲಿ: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಟೈಮ್ಸ್‌ನ ಉನ್ನತ ಶಿಕ್ಷಣ ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕ 2022 ರಲ್ಲಿ ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಐಐಎಸ್ಸಿ 301-350 ಬ್ಯಾಂಡ್‌ನಲ್ಲಿ ಸತತ ಮೂರನೇ ವರ್ಷವೂ ತನ್ನ ಸ್ಥಾನವನ್ನು...