News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಕ್ರಮ : ಬಿ. ಸಿ‌. ನಾಗೇಶ್

ಬೆಂಗಳೂರು: ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಅಗತ್ಯವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಅವರು ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಆಯೋಜಿಸಿದ್ದ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ,...

Read More

ಸೈಬರ್ ಭದ್ರತೆ‌ಗೆ ಪ್ರಾಶಸ್ತ್ಯ ನೀಡುತ್ತಿದೆ ರಾಜ್ಯ ಸರ್ಕಾರ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಡಿಜಿಟಲ್ ಕಲಿಕೆಗೆ ಒತ್ತು ನೀಡುತ್ತಿರುವ ರಾಜ್ಯ ಸರ್ಕಾರ ಸೈಬರ್ ಭದ್ರತೆ‌ಗೆ ಪ್ರಾಶಸ್ತ್ಯ ನೀಡುತ್ತಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದರು. ಸೈಬರ್ ಭದ್ರತೆ ಸದ್ಯದ ಪರಿಸ್ಥಿತಿ‌ಯಲ್ಲಿ ಜಾಗತಿಕ ಅಗತ್ಯವಾಗಿದೆ. ಅಪರಾಧಗಳ ರೂಪುರೇಷೆ ಬದಲಾದಂತೆ ಭದ್ರತಾ ಅಗತ್ಯತೆಗಳು ಹೆಚ್ಚುತ್ತವೆ. ಸಮಾಜ...

Read More

ವಿದೇಶದಿಂದ ರಾಜ್ಯಕ್ಕಾಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ಬೆಂಗಳೂರು: ಕೊರೋನಾ ಮೂರನೇ ಅಲೆಯ ಭೀತಿ ರಾಜ್ಯದಲ್ಲಿ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ವಿದೇಶದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್‌ಟಿಪಿಸಿಆರ್ ವರದಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ವಿದೇಶದಿಂದ ಆಗಮಿಸುವವರ ಮೇಲೆಯೂ...

Read More

ಲಸಿಕಾ ಉತ್ಸವ: ಬುಧವಾರ ಒಂದೇ ದಿನ ರಾಜ್ಯದಲ್ಲಿ 11.80 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಿಕೆ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಬುಧವಾರ ಲಸಿಕೋತ್ಸವ ನಡೆಸುವುದಾಗಿ ಕೆಲ ದಿನಗಳ ಹಿಂದಷ್ಟೇ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದು, ಅದರಂತೆ ನಿನ್ನೆಯಷ್ಟೇ ಮೊದಲ ಬುಧವಾರದ ಲಸಿಕಾ ಉತ್ಸವ ನಡೆದಿದೆ. ನಿನ್ನೆ ಇಡಿ ರಾಜ್ಯದಲ್ಲಿ ನಡೆದ ಈ ಕಾರ್ಯಕ್ರಮ‌ದಲ್ಲಿ ಸುಮಾರು 11.80...

Read More

ಸೆ. 5 ರ ವರೆಗೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, 9 ಜಿಲ್ಲೆಗಳಲ್ಲಿ ಸೆ. 5 ರ ವರೆಗೆ ದೊಡ್ಡ ಪ್ರಮಾಣದಲ್ಲಿ ಮಳೆಯಾಗು. ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 5 ರ ವರೆಗೆ ರಾಜ್ಯದ ಕೆಲವೆಡೆ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿನ...

Read More

ಕೈಗಾರಿಕಾ ಪ್ರದೇಶಗಳಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ‌ಗಳನ್ನು ಒದಗಿಸಿ: ಮುರುಗೇಶ್ ನಿರಾಣಿ

ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಇಂದು ದಿನವಿಡೀ ಬೆಂಗಳೂರಿನ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ‌ಗಳನ್ನು ಅವರು ಪರಿಶೀಲಿಸಿದ‌ರು. ಬಳಿಕ ಮಾತನಾಡಿದ ಅವರು,...

Read More

ಅಧಿವೇಶನ‌ದಲ್ಲಿ ಸಚಿವರ ಹಾಜರಾತಿ ಖಾತ್ರಿಪಡಿಸಲು ಸಿಎಂ ಬೊಮ್ಮಾಯಿ‌ ಅವರಿಗೆ ಸ್ಪೀಕರ್ ಪತ್ರ

ಬೆಂಗಳೂರು: ಸೆ. 13 ರಿಂದ ನಡೆಯಲಿರುವ ವಿಧಾನಸಭಾ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ‌ಗಳು, ಸಂಸದೀಯ ವ್ಯವಹಾರಗಳ ಸಚಿವ‌ರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸ್ಪೀಕರ್...

Read More

ಕೇರಳದಲ್ಲಿ ಹೆಚ್ಚಿದ ಭಯೋತ್ಪಾದಕ ಚಟುವಟಿಕೆ : ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಭಯೋತ್ಪಾದಕ ಚಟುವಟಿಕೆ‌ಗಳು ಹೆಚ್ಚಾಗಿದ್ದು, ಈ ಬಗ್ಗೆ ಗುಪ್ತಚರ ಮಾಹಿತಿಗಳು ಲಭಿಸಿದ ಹಿನ್ನೆಲೆಯಲ್ಲಿ ಕರ್ನಾಟಕ‌ದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತ‌ರ ಜೊತೆಗೆ ಮಾತನಾಡಿದ...

Read More

ರಾಜ್ಯದ ರೈತರ ಅಭಿವೃದ್ಧಿ‌ಗೆ ಅಗತ್ಯ ಕ್ರಮ: ಸಿಎಂ ಬೊಮ್ಮಾಯಿ

ಹಾವೇರಿ: ರಾಜ್ಯದ ರೈತರ ಆದಾಯವನ್ನು ಎರಡು ಪಟ್ಟು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ರೈತರ ಮಕ್ಕಳು ಬೇರೆಯವರಂತೆಯೇ ಮುಂದೆ ಬರಬೇಕು ಎಂಬ ಉದ್ದೇಶದಿಂದ ಅವರಿಗೆ ಶಿಷ್ಯ ವೇತನ ನೀಡಲು ಯೋಜನೆ ರೂಪಿ‌ಸಿರುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ....

Read More

ಬೆಂಗಳೂರು ಮೆಟ್ರೋ‌ದಿಂದ ಕನ್ನಡ ಅವಗಣನೆ : ಮೆಟ್ರೋ ನಿರ್ದೇಶಕರಿಗೆ ಪತ್ರ ಬರೆದ ಸುನೀಲ್ ಕುಮಾರ್

ಬೆಂಗಳೂರು: ಆ. 29 ರಂದು ನಾಯಂಡಹಳ್ಳಿ – ಕೆಂಗೇರಿ ಮೆಟ್ರೋ ರೈಲು ಸೇವೆ ಉದ್ಘಾಟನಾ ಸಂದರ್ಭದಲ್ಲಿ ಕನ್ನಡದ ಅವಗಣನೆಯಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸುನೀಲ್ ಕುಮಾರ್ ಅವರು ಬೆಂಗಳೂರು ಮೆಟ್ರೋ‌ಗೆ ನೊಟೀಸ್ ಜಾರಿ ಮಾಡಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮ ಒಂದರ...

Read More

Recent News

Back To Top