News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನ‌. 1 ರಿಂದ ಆಡಳಿತ ಸುಧಾರಣಾ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಂದಿನ ನವೆಂಬರ್ 1 ರಿಂದ ಆಡಳಿತ ಸುಧಾರಣಾ ಸಮಿತಿಯ ಶಿಫಾರಸ್ಸು‌ಗಳನ್ನು ಅನುಷ್ಠಾನ‌ ಮಾಡುವ ಉದ್ದೇಶದಿಂದ ಕೆಲಸ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಲಹಾ ಸಮಿತಿ ಒಂದನ್ನು ರಚನೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. ಶಿಫಾರಸು‌ಗಳು...

Read More

ಪಶುಸಂಗೋಪನಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ‌ಗೆ ಕ್ರಮ: ಪ್ರಭು ಚೌಹಾಣ್

ಬೆಂಗಳೂರು: ರಾಜ್ಯದ ಪಶುಸಂಗೋಪನಾ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು...

Read More

ಎಲ್ಲಾ ಇಲಾಖೆಗಳ ಉದ್ಯೋಗ ನೇಮಕಾತಿ‌ಯಲ್ಲಿ ಕ್ರೀಡಾಪಟುಗಳಿಗೆ 2% ಮೀಸಲು : ಕೆ. ಸಿ. ನಾರಾಯಣ ಗೌಡ

ಬೆಂಗಳೂರು: ರಾಜ್ಯ ಸರ್ಕಾರ‌ದ ಎಲ್ಲಾ ಹುದ್ದೆಗಳ ನೇಮಕಾತಿಯಲ್ಲಿ 2% ಗಳಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಸಚಿವ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಕ್ರೀಡಾ ಕೋಟಾದಡಿ 2% ಗಳಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ. ಅದರಂತೆಯೇ ಎಲ್ಲಾ...

Read More

ರಾಜ್ಯದಲ್ಲಿ ಮತ್ತೆ ಆರಂಭವಾಗಲಿದೆ ರೈತರೊಂದಿಗೊಂದು ದಿನ ಕಾರ್ಯಕ್ರಮ

ಬೆಂಗಳೂರು: ರೈತರಿಗೆ ಆತ್ಮಸ್ಥೈರ್ಯ ತುಂಬುವಂತೆ ಮಾಡಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಕನಸಿನ ಕಾರ್ಯಕ್ರಮ “ರೈತರೊಂದಿಗೊಂದು ದಿನ” ಮತ್ತೆ ಮುಂದುವರೆಯಲಿದೆ. ಕೊರೋನಾ ಹಿನ್ನಲೆಯಲ್ಲಿ ಇಷ್ಟು ದಿನಗಳ ಕಾಲ ರೈತರೊಂದಿಗೆ ಕಾಲ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಕೋವಿಡ್ ಜೊತೆಗೆ ಬದುಕುವಂತಹ...

Read More

ಯಾವುದೇ ಪಕ್ಷದ ಜೊತೆ ಬಿಜೆಪಿ ಮೈತ್ರಿ ಇಲ್ಲ: ಅರುಣ್ ಸಿಂಗ್

ಮೈಸೂರು: ಭಾರತೀಯ ಜನತಾ ಪಕ್ಷವು ಜೆಡಿಎಸ್ ಅಥವಾ ಯಾವುದೇ ಪಕ್ಷದ ಜೊತೆಗೆ ಅಧಿಕೃತವಾಗಿ ಅಥವಾ ಅನಧಿಕೃತವಾಗಿ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ...

Read More

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಬದಲಾವಣೆಗೆ ಚಿಂತನೆ : ಸುನೀಲ್ ಕುಮಾರ್

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ನೀಡುವಿಕೆಗೆ ಸಂಬಂಧಿಸಿದಂತೆ ಆಯ್ಕೆಯ ಪ್ರಕ್ರಿಯೆ‌ಗಳನ್ನು ಬದಲಾಯಿಸುವುದಾಗಿ ಸಚಿವ ಸುನೀಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ. ಹಳೆಯ ಪದ್ದತಿ ಅರ್ಜಿ ಆಹ್ವಾನ ವಿಧಾನವನ್ನು ಕೈಬಿಟ್ಟು, ಸಮಿತಿ ಮತ್ತು ಸಾರ್ವಜನಿಕ ಆಶಯದಂತೆ ಗ್ರಾಮ, ನಗರಗಳಲ್ಲಿ ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ, ಅವರಿಗೆ...

Read More

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 1 ವಾರಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯಕ್ಕೆ ಕೇರಳದಿಂದ ಆಗಮಿಸುವ ಎಲ್ಲರಿಗೂ ಒಂದು ವಾರಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಎಂದು ಸಚಿವ ಡಾ. ಕೆ‌. ಸುಧಾಕರ್ ತಿಳಿಸಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಅಲ್ಲಿಂದ ಆಗಮಿಸುವವರಿಗೆ ಒಂದು ವಾರಗಳ ಸಾಂಸ್ಥಿಕ ಕ್ವಾರಂಟೈನ್...

Read More

ರಾಜ್ಯದಲ್ಲಿ ದಿವ್ಯಾಂಗರ ಅಭಿವೃದ್ಧಿಗಾಗಿ ಕಾರ್ಯಕ್ರಮ : ಸಿಎಂ ಬೊಮ್ಮಾಯಿ

ಬೆಂಗಳೂರು: ದಿವ್ಯಾಂಗರ ಬಗ್ಗೆ ಅನುಕಂಪ ತೋರುವುದಲ್ಲ. ಬದಲಾಗಿ ಅವರಿಗೆ ಅವಕಾಶಗಳನ್ನು ನೀಡಬೇಕು. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ದಿವ್ಯಾಂಗರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ‌ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಸಂಪುಟ ಸಭೆಯಲ್ಲಿಯೇ...

Read More

ರಾಜ್ಯದಲ್ಲಿ ಸೆಪ್ಟೆಂಬರ್‌ 6 ರಿಂದ 6 – 8 ನೇ ತರಗತಿಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ 6,7 ಮತ್ತು 8 ನೇ ತರಗತಿಗನ್ನು ಸೆ. 6 ರಿಂದ ಮತ್ತೆ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ತಜ್ಞರ ಜೊತೆ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಆರ್....

Read More

ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಸಂಸ್ಥೆ ವತಿಯಿಂದ ಪ್ರಬಂಧ ಸ್ಪರ್ಧೆ

ಮಂಗಳೂರು: ವಿಜ್ಞಾನ ಭಾರತಿ ಎಂಬ ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ಸಂಸ್ಥೆಯ ಕರ್ನಾಟಕದ ಘಟಕವಾಗಿ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಎಂಬ ನಮ್ಮ ಸಂಸ್ಥೆಯು ರಾಜ್ಯದಲ್ಲಿ 2004 ರಿಂದ ಕಾರ್ಯನಿರತವಾಗಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ಭಾರತೀಯ ಸಂಸ್ಕೃತಿಯನ್ನು ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ...

Read More

Recent News

Back To Top