Date : Saturday, 04-01-2025
ಬೆಂಗಳೂರು: ಬಿಜೆಪಿ ಕರ್ನಾಟಕದ ವತಿಯಿಂದ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತು ಸತ್ಯಶೋಧನಾ ತಂಡ ರಚಿಸಿದ್ದು, ಈ ತಂಡವು ಜನವರಿ 6ರಂದು ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿಗೆ ಭೇಟಿ ಕೊಡಲಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ ಅವರು...
Date : Saturday, 04-01-2025
ಬೆಂಗಳೂರು: ಬೆಂಗಳೂರಿಗೆ ಅತಿ ಸಮೀಪದಲ್ಲಿರುವ ಬಂಗಾರಪೇಟೆಯಲ್ಲಿ ಅಂಗನವಾಡಿ ಮೇಲ್ಛಾವಣಿ ಬಿದ್ದು 7 ಮಕ್ಕಳು ಆಸ್ಪತ್ರೆಗೆ ಸೇರಿದ್ದಾರೆ. 4 ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೇನಾ ಮುಖ್ಯಮಂತ್ರಿಗಳ ಬಡವರ ಪರ ಕಾಳಜಿ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಪ್ರಶ್ನಿಸಿದ್ದಾರೆ....
Date : Friday, 03-01-2025
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್...
Date : Friday, 03-01-2025
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಬಸ್ ಟಿಕೆಟ್ ದರ ಹೆಚ್ಚಿಸುವ ಮೂಲಕ ಹೊರೆಯನ್ನು ತಗ್ಗಿಸುವ ಕಾರ್ಯಕ್ಕೆ ಕೈ ಹಾಕಿದೆ. ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ...
Date : Thursday, 02-01-2025
ಬೈಂದೂರು: ಬೈಂದೂರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಅಧಿಕಾರಿಗಳಿಂದ ಅರ್ಜಿಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ರಾಜ್ಯ...
Date : Wednesday, 01-01-2025
ಬೆಂಗಳೂರು: ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್ಎಸ್ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ವಿಧಾನಪರಿಷತ್...
Date : Wednesday, 01-01-2025
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ...
Date : Wednesday, 01-01-2025
ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ...
Date : Wednesday, 01-01-2025
ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ...
Date : Wednesday, 01-01-2025
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರೇ, ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಬ್ಬ ಸಾಯ್ತಾನೆ; ಸಾಯುವ ನಿರ್ಧಾರ...