News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರ ಮಗ ಬಸವೇಶ್ ರನ್ನು...

Read More

ಫೆ.15 ರಂದು ಅಹಲ್ಯಾಬಾಯಿ ಹೋಳ್ಕರ್‌ 300ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗಳ ಸಮಾರೋಪ

ಮಂಗಳೂರು: ಲೋಕಮಾತ ಅಹಲ್ಯಾಬಾಯಿ ಹೋಳ್ಕರ್‌ರವರ 300ನೇ ಜನ್ಮ ವರ್ಷಾಚರಣೆ ಇಡೀ ದೇಶದಾದ್ಯಂತ ನಡೆಯುತ್ತಿದೆ. ಇಂದೋರ್‌ನ ರಾಣಿಯಾಗಿ ತನ್ನ 28 ವರ್ಷಗಳ ಆಡಳಿತದಲ್ಲಿ ರಾಜಕೀಯ, ಧಾರ್ಮಿಕ, ನ್ಯಾಯಪರ, ಅಭಿವೃದ್ಧಿಯ ಮತ್ತು ಮಹಿಳಾ ಸಬಲೀಕರಣದ ಶ್ರೇಷ್ಠ ಸಾಧನೆಯನ್ನು ಅವರು ಆ ಕಾಲದಲ್ಲಿ ಮಾಡಿದವರು. ಈ...

Read More

‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆಕ್ಷೇಪಿಸಿ ವಿಪಕ್ಷ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ವಿನೂತನ...

Read More

ಜಡ್ಕಲ್ ಸಮೀಪ ಮತ್ತೊಂದು ಗೋವಿನ ರುಂಡ ಪತ್ತೆ, ಹಂತಕರ ಬಂಧನಕ್ಕೆ ಗಂಟಿಹೊಳೆ ಗಡುವು

ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಜಡ್ಕಲ್ ಸಮೀಪದ ಕಾನ್ಕಿಯ ನಡುರಸ್ತೆಯಲ್ಲಿ ಗೋವಿನ ರುಂಡ ಪತ್ತೆಯಾಗಿದ್ದು ಬೈಂದೂರಿನಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಗೋವಿನ ರುಂಡ ಪತ್ತೆಯಾದ ಸ್ಥಳಕ್ಕೆ ತಡರಾತ್ರಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ದೌಡಾಯಿಸಿ ಆಕ್ರೋಶ...

Read More

ಫೆ.11 ರಂದು ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶ

ಬೆಂಗಳೂರು: ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11 ರಂದು ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ...

Read More

ಕಳಚಿಬಿದ್ದಿದೆ ಕೇಜ್ರಿವಾಲ್ ಮುಖವಾಡ, ದೆಹಲಿ ಜನರಿಂದ ಅಭಿವೃದ್ಧಿಗಾಗಿ ಮತದಾನ : ವಿಜಯೇಂದ್ರ

ಬೆಂಗಳೂರು: ಪ್ರಬುದ್ಧ ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಲ್ಲೇಶ್ವರದ ಬಿಜೆಪಿ...

Read More

ಕೆಲವು ನಾಯಕರ ಹೇಳಿಕೆಗಳಿಂದ ಲಕ್ಷಾಂತರ ಕಾರ್ಯಕರ್ತರಿಗೆ ನೋವಾಗಿದೆ: ಸುಧಾಕರ ರೆಡ್ಡಿ

ಬೆಂಗಳೂರು: ಪಕ್ಷವನ್ನು ಸದೃಢಪಡಿಸಲು ನಿರಂತರ ಶ್ರಮಿಸುತ್ತಿರುವ ಲಕ್ಷಾಂತರ ಕಾರ್ಯಕರ್ತರಿಗೆ ಪಕ್ಷದೊಳಗಿನ ಕೆಲವು ನಾಯಕರ ಬಹಿರಂಗ ಹೇಳಿಕೆಗಳಿಂದ ನೋವಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ...

Read More

ಸಿದ್ದರಾಮಯ್ಯನವರ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್

ಬೆಂಗಳೂರು: ಮುಡಾ ಹಗರಣ, ಸಿದ್ದರಾಮಯ್ಯನವರ ವಿಚಾರದಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೈಕೋರ್ಟಿನ ಆದೇಶವನ್ನು ಒಪ್ಪಲೇಬೇಕಿದೆ. ಆದರೆ, ನ್ಯಾಯ...

Read More

ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪ ಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ

ಬೆಂಗಳೂರು: ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ...

Read More

ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಮಸ್ಯೆ- ಕೈತಪ್ಪಿದ ಸಾವಿರಾರು ಕೋಟಿ ಆದಾಯ: ಅಶ್ವತ್ಥನಾರಾಯಣ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ 28 ದಿನಗಳಿಂದ ಯಾವ ಸಾಫ್ಟ್ವೇರ್ ಕೂಡ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು,...

Read More

Recent News

Back To Top