News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಈ ಕೃಷ್ಣಾಷ್ಟಮಿಗೆ ‘ಡಾರ್ಕ್ ಅಲೈಟ್’ ಆಗಿದ್ದಾರೆ ಬಡವರ ಬಂಧು ‘ರವಿ ಕಟಪಾಡಿ’

ಉಡುಪಿ: ಪ್ರತಿ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿ‌ಯಂದು ವಿಶಿಷ್ಟ ವೇಷ ಧರಿಸಿ, ನಿಧಿ ಸಂಗ್ರಹಿಸಿ ಅಶಕ್ತರ ನೆರವಿಗೆ ನೀಡುವ ಮೂಲಕ ಮನೆಮಾತಾಗಿರುವ ರವಿ ಕಟಪಾಡಿ ಅವರು ಈ ಬಾರಿಯ ಅಷ್ಟಮಿಗೂ ಕೃಷ್ಣನಗರಿ ಉಡುಪಿಯಲ್ಲಿ ತಮ್ಮ ವಿಶಿಷ್ಟ ವೇಷದ ಜೊತೆಗೆ ಪ್ರತ್ಯಕ್ಷರಾಗಿದ್ದಾರೆ. ಕಳೆದ ಆರು...

Read More

ರಾಜ್ಯದಲ್ಲಿ ಬುಧವಾರ‌ದಂದು ಒಂದು ದಿನದ ಲಸಿಕಾ ಅಭಿಯಾನ : ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದ‌ಲ್ಲಿ ಇನ್ನು ಮುಂದೆ ಬುಧವಾರದಂದು ವಾರದಲ್ಲಿ ಒಂದು ದಿನ ಲಸಿಕೆ ಉತ್ಸವ ನಡೆಯಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಆ ದಿನದಂದು 10 ಲಕ್ಷ ಲಸಿಕೆ ನೀಡಲಾಗುವುದು. ಆಗಸ್ಟ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1.10 ಕೋಟಿ...

Read More

ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನಕ್ಕೆ ಚಾಲನೆ ನೀಡಲಾಯಿತು‌. ಸಚಿವ ಕೆ. ಎಸ್. ಈಶ್ವರಪ್ಪ ಅವರು ಬೆಳಗಾವಿ‌ಯ ಸುವರ್ಣ ಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ...

Read More

ಆರೋಗ್ಯಕರ ಬದುಕಿಗೆ ತಪೋವನ ಹೆಲ್ತ್ ಮತ್ತು ವೆಲ್‌ನೆಸ್ ಸೆಂಟರ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜನತೆಗೆ ಆಯುರ್ವೇದ, ಯೋಗ, ನ್ಯಾಚರೋಪತಿ, ಫಿಸಿಯೋಥೆರಪಿ, ಮತ್ತು ಡಯಟ್ ಕೌನ್ಸಿಲಿಂಗ್, ಚಿಕಿತ್ಸೆಯನ್ನು ಒಂದೇ ಸೂರಿನಡಿಯಲ್ಲಿ ನೀಡಲು ಆರಂಭಿಸಿರುವ ಚಿಕಿತ್ಸಾಲಯ ತಪೋವನ. ಪ್ರಾಕೃತಿಕ ಸೌಂದರ್ಯದ ತಂಪಾದ ಪರಿಸರದ ನಡುವೆ ಪುರಾತನ ಶೈಲಿಯನ್ನು ನೆನಪಿಸುವ ಹಳೆಯ ಮಾದರಿಯ...

Read More

ಕರ್ನಾಟಕ‌ದಲ್ಲಿ ಈವರೆಗೆ 4 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಣೆ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಲಸಿಕಾ ಅಭಿಯಾನದಲ್ಲಿ ಕರ್ನಾಟಕ 4 ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಮಹತ್ವದ ಗುರಿ ಸಾಧಿಸಿದೆ. ಕೆಲ ದಿನಗಳ ಹಿಂದಷ್ಟೇ ಕೇವಲ ಬೆಂಗಳೂರು ನಗರಕ್ಕೆ ಮಾತ್ರವೇ ಸಂಬಂಧಿಸಿದಂತೆ 1 ಕೋಟಿ ಲಸಿಕೆ...

Read More

ರಾಜ್ಯದ ಸರ್ವರ ರಕ್ಷಣೆಗೆ ನಮ್ಮ ಸರ್ಕಾರ ಕಟೀಬದ್ಧ: ಆರಗ ಜ್ಞಾನೇಂದ್ರ

ಬೆಂಗಳೂರು: ಮೈಸೂರು ಗ್ಯಾಂಗ್‌ರೇಪ್‌ಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಪೊಲೀಸರು ಈ ಪ್ರಕರಣವನ್ನು ಬೇಧಿಸುತ್ತಾರೆ ಎಂಬ ನಂಬಿಕೆ...

Read More

ಪರೀಕ್ಷೆ ಮುಗಿದು ಇಪ್ಪತ್ತು ದಿನಗಳೊಳಗೆ ಸಿಇಟಿ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ‌ಗಳು ಆರಂಭವಾಗಿದ್ದು, ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಪರೀಕ್ಷೆ ನಡೆಸಲಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಹಾಗೆಯೇ ಮುಂದಿನ 20 ದಿನಗಳಲ್ಲಿ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು. ಹಾಗೆಯೇ ಅಕ್ಟೋಬರ್ ತಿಂಗಳಿನಲ್ಲಿ ಕೌನ್ಸೆಲಿಂಗ್...

Read More

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಇಎಸ್‌ಐ ಆಸ್ಪತ್ರೆ ಆರಂಭಿಸಲು ಕ್ರಮ : ಶಿವರಾಮ್ ಹೆಬ್ಬಾರ್

ಬೆಂಗಳೂರು: ಕರ್ನಾಟಕದ‌ಲ್ಲಿ ಕಾರ್ಮಿಕ ವಿಮಾ ನಿಗಮದಿಂದ (ಇಎಸ್‌ಐ) ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಆರಂಭ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಸ್ತುತ ಇರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಉತ್ತಮ...

Read More

ರಾಜ್ಯದಲ್ಲಿ ಹೆಚ್ಚುವರಿ ಮೂರು ಕೇಂದ್ರ‌ಗಳನ್ನು ಆರಂಭಿಸಿ 14,000 ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಫ್ಲಿಪ್‌ಕಾರ್ಟ್

ಬೆಂಗಳೂರು: ದೇಶದ ಪ್ರಖ್ಯಾತ ಇ – ಕಾಮರ್ಸ್ ಫ್ಲಿಪ್‌ಕಾರ್ಟ್ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಇನ್ನೂ ಮೂರು ಕೇಂದ್ರ‌ಗಳನ್ನು ಆರಂಭಿಸುವ ಮೂಲಕ ತನ್ನ ಸೇವೆಯನ್ನು ವಿಸ್ತರಿಸಲು ಮುಂದಾಗಿದೆ. ಸಂಸ್ಥೆಯ ಈ ನಿರ್ಧಾರದಿಂದ ರಾಜ್ಯದಲ್ಲಿ‌ನ ಸಾವಿರಾರು ಮಾರಾಟಗಾರರು, ಎಂಎಸ್‌ಎಂಇ, ಸಣ್ಣ ರೈತರಿಗೆ ಅನುಕೂಲ‌ವಾಗಲಿದೆ....

Read More

ಪದವಿಯ ಮೊದಲ ನಾಲ್ಕು ಸೆಮಿಸ್ಟರ್‌ನಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪದವಿ ಕೋರ್ಸ್‌ನ ಮೊದಲೆರಡು ವರ್ಷಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆ ಅಧ್ಯಯನ ಮಾಡಲಿದ್ದಾರೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಪದವಿಯ ಮೊದಲ ಎರಡು ವರ್ಷಗಳ ವಿದ್ಯಾರ್ಥಿಗಳು ಎರಡು...

Read More

Recent News

Back To Top