Date : Saturday, 28-08-2021
ಬೆಂಗಳೂರು: ಅಸಂಘಟಿತ ಕಾರ್ಮಿಕ ವಲಯಕ್ಕೆ ಉದ್ಯೋಗ, ಜೀವನ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ದೊರೆಯುವಂತೆ ಮಾಡುವ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಪೋರ್ಟಲ್ ಇ-ಶ್ರಮ್‌ಗೆ ರಾಜ್ಯದಲ್ಲಿ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,...
Date : Saturday, 28-08-2021
ಬೆಂಗಳೂರು: ಇಂತದ್ದೊಂದು ಕಾರ್ಯಕ್ರಮಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ರಣ ಕೌತುಕವನ್ನಂತೂ ಸೃಷ್ಟಿ ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ಟರು ಯುವಕರೆದೆಯಲ್ಲಿ ಹಿಂದುಗಳ ತಾಕತ್ತೇನು ಎನ್ನುವುದನ್ನ ತಿಳಿಸಲು ಇದೆ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ...
Date : Friday, 27-08-2021
ಬೆಂಗಳೂರು: 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು ಈ ಪ್ರಸ್ತಾವನೆಯನ್ನು...
Date : Friday, 27-08-2021
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿಗಳನ್ನು ತ್ವರಿತವಾಗಿ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳ ಜೊತೆಗೆ ಈ ಸಂಬಂಧ ಸಭೆ ನಡೆಸಿದ ಅವರು, ಸಾಧ್ಯವಾದಷ್ಟು...
Date : Friday, 27-08-2021
ಬೆಂಗಳೂರು: ರಾಜ್ಯದಲ್ಲಿ ವಿಮಾನಯಾನ ಮೂಲಸೌಕರ್ಯ ಬಲಪಡಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ವಿಮಾನಯಾನ ಮೂಲಸೌಕರ್ಯಗಳನ್ನು ಬಲಪಡಿಸಲು ಯೋಜನೆಗಳನ್ನು ತ್ವರಿತಗೊಳಿಸುವಂತೆ ಸಚಿವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಂಧಿಯಾ...
Date : Friday, 27-08-2021
ನವದೆಹಲಿ: ರಾಜ್ಯಕ್ಕೆ ನಿತ್ಯ ಐದು ಲಕ್ಷ ಡೋಸ್ ಕೊರೋನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಸ್ತುತ ದಿನಕ್ಕೆ 3.5 ರಿಂದ...
Date : Friday, 27-08-2021
ಬೆಂಗಳೂರು: ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿಯ ಅಧ್ಯಕ್ಷತೆ ವಹಿಸಿ ಎರಡು ವರ್ಷ ಪೂರೈಸಿದ್ದು, ಅವರ ಅಧಿಕಾರಾವಧಿಯಲ್ಲಿ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Date : Friday, 27-08-2021
ಬೆಂಗಳೂರು: ರಾಜ್ಯದ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಜಾರಿಗೆ ತರಲಾದ ‘ಕಾರ್ಮಿಕ ಅದಾಲತ್’ನ ಸಮರ್ಪಕ ಜಾರಿಗೆ ಅನುವಾಗುವಂತೆ ನೊಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾರ್ಮಿಕರು ಮತ್ತು...
Date : Thursday, 26-08-2021
ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ 530 ಪರೀಕ್ಷಾ ಕೇಂದ್ರಗಳಲ್ಲಿ 2021 ನೇ ಸಾಲಿನ ಸಿಇಟಿ ಪರೀಕ್ಷೆ ಯನ್ನು ಆಗಸ್ಟ್ 28, 29 ರಂದು ನಡೆಸುವುದಾಗಿ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ...
Date : Thursday, 26-08-2021
ಬೆಂಗಳೂರು: ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಕಡ್ಡಾಯ ಲಸಿಕೆ ಆದೇಶವನ್ನು ಹೊರಡಿಸಿದೆ. ಕೊರೋನಾ ಎರಡನೇ ಅಲೆಯ ಲಾಕ್ಡೌನ್ ಬಳಿಕ ಎಲ್ಲಾ ಚಟುವಟಿಕೆಗಳು ಪುನರಾರಂಭವಾಗಿವೆ. ಹೀಗಿರುವಾಗ ಸೋಂಕು ತಡೆಯುವ ನಿಟ್ಟಿನಲ್ಲಿ ಲಸಿಕೆ ಮಹತ್ವದ ಪಾತ್ರ ವಹಿಸುತ್ತದೆ. ಹಾಗಾಗಿ ನಗರದ ಸಂಸ್ಥೆಗಳು,...