News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಿಎಸ್‌ಟಿ ಪರಿಹಾರ ಮುಂದಿನ ಮೂರು ವರ್ಷಕ್ಕೆ ಮುಂದುವರಿಸಲು ಕೇಂದ್ರ ವಿತ್ತ ಸಚಿವೆಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಮುಂದಿನ ಮೂರು ವರ್ಷಗಳಿಗೆ ಜಿಎಸ್‌ಟಿ ಪರಿಹಾರವನ್ನು ಮುಂದುವರಿಸುವಂತೆ ಮತ್ತು 15 ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೊರೋನಾ...

Read More

ವೈದ್ಯಕೀಯ ಸಿಬ್ಬಂದಿ‌ಗಳ ನಿಸ್ವಾರ್ಥ ಸೇವೆಯಿಂದ ಕೊರೋನಾ ನಿಯಂತ್ರಣ: ಮಾಧುಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕವಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕು ಆರೋಗ್ಯ ಕೇಂದ್ರ‌ಗಳಲ್ಲಿ ಕನಿಷ್ಠ 5 ಮಕ್ಕಳಿಗಾಗಿ ಬಳಕೆ ಮಾಡಬಹುದಾದ ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಅವರು ತುಮಕೂರಿನಲ್ಲಿ ನಡೆದ...

Read More

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ಪರೀಕ್ಷೆ ಏರಿಸಲು ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ಪರೀಕ್ಷೆ ಏರಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚಿಸಿದೆ. ಎಲ್ಲಾ ಜಿಲ್ಲೆಗಳಲ್ಲಿ‌ಯೂ 70% ಆರ್‌ಟಿಪಿಸಿಆರ್, 30% ರ‍್ಯಾ‌ಪಿಡ್ ಆ್ಯಂಟಿಜೆನಿಕ್ ಟೆಸ್ಟ್ ನಡೆಸಬೇಕು. ತಾಲೂಕು ಕೇಂದ್ರ‌ಗಳ ಹೊರಗೆ ಹೆಚ್ಚು...

Read More

ಗ್ರಾಮೀಣ ಜನರಿಗೆ ಲಸಿಕೆ ಒದಗಿಸಲಿವೆ ಮೊಬೈಲ್ ಲಸಿಕಾ ಬಸ್ಸುಗಳು

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಕೊರೋನಾ ಲಸಿಕೆ ಒದಗಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೋ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆಗಳು ಅಭಿವೃದ್ಧಿ ಮಾಡಿರುವ ಮೊಬೈಲ್ ಲಸಿಕಾ ಬಸ್ಸುಗಳು ಕಾರ್ಯಾರಂಭ ಮಾಡಿವೆ. ಈ ಬಗ್ಗೆ ನಾರಾಯಣ ಹೃದಯಾಲಯದ ನಿರ್ದೇಶಕ, ಮುಖ್ಯ ವೈದ್ಯ...

Read More

ಬೆಂಗಳೂರಿನಲ್ಲಿ ಈ ವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ : ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ಹಿಡಿತದಿಂದ ರಕ್ಷಣೆಗಾಗಿ ದೇಶದಲ್ಲಿ ಲಸಿಕಾ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ರಾಜ್ಯದಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದ್ದು, ಬೆಂಗಳೂರಿಗೆ ಸಂಬಂಧಿಸಿದಂತೆ ಈಗಾಗಲೇ 1 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಸಚಿವ ಡಾ. ಕೆ....

Read More

ಕರ್ನಾಟಕದಲ್ಲಿ ಬೆಂಬಲ ಬೆಲೆಯಲ್ಲಿ ಉದ್ದು, ಹೆಸರು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ

ನವದೆಹಲಿ: ರಾಜ್ಯದಲ್ಲಿ ಮುಂಗಾರು ಹಂಗಾಮಿ‌ನ ಬೆಂಬಲ ಬೆಲೆ ಯೋಜನೆಯನ್ವಯ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮೋದಿಸಿದೆ. ಈ ಯೋಜನೆಯಡಿಯಲ್ಲಿ ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು, ಹಾಗೆಯೇ ಗರಿಷ್ಠ 10 ಸಾವಿರ ಮೆಟ್ರಿಕ್ ಟನ್...

Read More

ರಾಜ್ಯದ ನಗರಗಳ ಹೆಸರುಗಳನ್ನು ಸರಿಪಡಿಸುವಂತೆ ಗೂಗಲ್‌ಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು: ಗೂಗಲ್‌ ಮ್ಯಾಪ್ನಲ್ಲಿ ಕರ್ನಾಟಕದ ಹಳ್ಳಿಗಳು ಮತ್ತು ನಗರಗಳ ಹೆಸರುಗಳನ್ನು ತಪ್ಪಾಗಿ ಉಲ್ಲೇಖಿಸಲಾಗಿದ್ದು, ಅವುಗಳನ್ನು ಸರಿಪಡಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗೂಗಲ್‌ಗೆ ಪತ್ರ ಬರೆದಿದೆ. ಕರ್ನಾಟಕ ಸರ್ಕಾರ ಕನ್ನಡ ನಾಡು, ನುಡಿ, ಸಂಸ್ಕೃತಿ, ಪ್ರಚಾರ, ಹಿತರಕ್ಷಣೆ, ಕನ್ನಡವನ್ನು ಸಾರ್ವತ್ರಿಕ ಭಾಷೆಯನ್ನಾಗಿ ಬಳಕೆ...

Read More

ರಾಜ್ಯದಲ್ಲಿ 11 ಸಂಧ್ಯಾ ಕಾಲೇಜುಗಳ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಪದವಿ ಪಡೆಯುವ ಕನಸು ಹೊತ್ತ ರಾಜ್ಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನವಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು‌ಗಳ ಆರಂಭಕ್ಕೆ ನಿರ್ಧರಿಸಿದೆ. ಸಂಧ್ಯಾ ಶಕ್ತಿ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳ...

Read More

ರೈತರ ಆದಾಯ ದ್ವಿಗುಣಗೊಳಿಸಲು ಅಗತ್ಯ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ರೈತರ ಆದಾಯ‌ವನ್ನು 2023 – 24 ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ವರದಿ ತಯಾರಿಸಲು ರೈತರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ರೈತರಿಗೆ ಅನುಕೂಲ‌ವಾಗುವಂತೆ ಕಲ್ಯಾಣ ಯೋಜನೆಗಳ...

Read More

ಕೊರೋನಾ ಮೂರನೆ ಅಲೆ ಸಾಧ್ಯತೆ: ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲ ಹೆಚ್ಚಿಸಲು ಸರ್ಕಾರಕ್ಕೆ ಮನವಿ

ಬೆಂಗಳೂರು: ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಈಗಾಗಲೇ ಕೊರೋನಾ ಎರಡು ಅಲೆಗಳ ಸಂದರ್ಭದಲ್ಲಿ ಮಾನವ ಸಂಪನ್ಮೂಲ‌ದ ಅಗತ್ಯತೆಯ...

Read More

Recent News

Back To Top