Date : Wednesday, 25-08-2021
ಬೆಂಗಳೂರು: ರಾಜ್ಯದಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯದ ಉನ್ನತೀಕರಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಕೋರಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ಉದ್ಘಾಟನೆ ಮತ್ತು ಸಂಚಾರಿ ಫೊರೆನ್ಸಿಕ್...
Date : Wednesday, 25-08-2021
ಬೆಂಗಳೂರು: ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ವಕೀಲರ ಹಿತರಕ್ಷಣೆಗಾಗಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ವಕೀಲರ ವಾಹಿನಿ ಬಳಗದ ‘ವಕೀಲ ವಾಹಿನಿ’ ದ್ವಿಭಾಷಾ ಮಾಸಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ವಕೀಲರ...
Date : Wednesday, 25-08-2021
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಪಟ್ಟ ಬಿಜೆಪಿ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿಯ ಸುನಂದಾ ಪಾಲನೇತ್ರ ಅವರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸುನಂದಾ ಪರ 26 ಮತಗಳು ಲಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತಗಳು ಚಲಾವಣೆಯಾಗಿವೆ. ಕಳೆದ...
Date : Wednesday, 25-08-2021
ಬೆಂಗಳೂರು: ವಿದೇಶದಿಂದ ಕರ್ನಾಟಕದೊಳಕ್ಕೆ ಆಗಮಿಸುವ ಪ್ರಯಾಣಿಕರ ಮಾರ್ಗಸೂಚಿಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಕೆಲವು ಮಾರ್ಪಾಡು ಮಾಡಿ, ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯುರೋಪ್, ಬ್ರಿಟನ್, ಮಧ್ಯಪ್ರಾಚ್ಯ ದೇಶಗಳಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಥವಾ ರಾಜ್ಯದ ಇನ್ಯಾವುದೇ ವಿಮಾನ...
Date : Wednesday, 25-08-2021
ಬೆಂಗಳೂರು: ರಾಜ್ಯದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕ್ರಮ ಕೈಗೊಳ್ಳಲಾಗಿರುವುದಾಗಿ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಕೊರೋನಾ ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. 18...
Date : Wednesday, 25-08-2021
ಬೆಂಗಳೂರು: ರಾಜ್ಯದಲ್ಲಿ ಜಲಜೀವನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೊಳಿಸಲು ಅನುಕೂಲವಾಗುವಂತೆ ಯೋಜನೆಯ ಮೇಲ್ವಿಚಾರಣಾ ಸಮಿತಿ ರಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರ ಪರಿಣಾಮಕಾರಿ ಮತ್ತು ತ್ವರಿತ ಅನುಷ್ಠಾನ...
Date : Wednesday, 25-08-2021
ಬೆಂಗಳೂರು: ರಾಜ್ಯದ ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಪೂರಕವಾಗಿ ತಕ್ಷಣವೇ ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಿಗಮಕ್ಕೆ ಸಂಬಂಧಿಸಿದಂತೆ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಣೆ ಮಾಡುವ ಮೂಲಕ ನಷ್ಟದಲ್ಲಿರುವ ನಿಗಮವನ್ನು ಸದೃಢಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ....
Date : Tuesday, 24-08-2021
ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ತೊಡಗಿದಂತೆ ರಾಜ್ಯದಲ್ಲಿ ಪ್ರತಿ ನಿತ್ಯ 5 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ, ಗಿವ್ ಇಂಡಿಯಾ ಪ್ರತಿಷ್ಠಾನದ...
Date : Tuesday, 24-08-2021
ಬೆಂಗಳೂರು: ಅಂತರಾಜ್ಯ ನೀರಾವರಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಂಡದ ಜೊತೆಗೆ ನವದೆಹಲಿಯಲ್ಲಿ ಸಭೆ ನಡೆಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರುಗಳು ಹಾಜರಿರಲಿದ್ದಾರೆ. ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ವಕೀಲರ ಜೊತೆಗೆ...
Date : Tuesday, 24-08-2021
ಬೆಂಗಳೂರು: ರಾಜ್ಯದ ಸಾರಿಗೆ ನೌಕರರ ಜುಲೈ ತಿಂಗಳ ವೇತನಕ್ಕೆ ಸಂಬಂಧಿಸಿದಂತೆ 25% ಸಹಾಯಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ನೌಕರರ ವೇತನಕ್ಕೆ ಸಂಬಂಧಿಸಿದಂತೆ 640.61 ಕೋಟಿ ರೂ. ಅನುದಾನ ಕೋರಿ ಕೆಎಸ್‌ಆರ್‌ಟಿಸಿಯ ನಾಲ್ಕು ನಿಗಮಗಳು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದವು....