News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಡಿಮೆ ದರದಲ್ಲಿ ಕ್ಯಾನ್ಸರ್ ರೋಗಿಗಳ ಚಿಕಿತ್ಸೆ‌ಗೆ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ನೀಡುವ ಮಾತ್ರೆಗಳ ಬೆಲೆ ದುಬಾರಿ‌ಯಾಗಿದ್ದು, ಕಡಿಮೆ ದರದಲ್ಲಿ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾಗೆಯೇ ಕ್ಯಾನ್ಸರ್ ರೋಗಿಗಳ ಅಟೆಂಡರ್ಸ್‌ಗಳಿಗೂ ಅನುಕೂಲಕಾರಿ ವ್ಯವಸ್ಥೆ‌ಯನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ‌. ಕ್ಯಾನ್ಸರ್ ಪೀಡಿತರಿಗೆ...

Read More

ಉತ್ಥಾನ ಮಾಸಪತ್ರಿಕೆಯಿಂದ ಪ್ರಬಂಧ ಸ್ಪರ್ಧೆ

ಬೆಂಗಳೂರು: ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ರಾಷ್ಟ್ರೋತ್ಥಾನ ಪರಿಷತ್‍ನಲ್ಲಿ ನಡೆದ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಆರ್....

Read More

‘ಧನಲಾಭ’ ಹೆಸರಿನ ನಕಲಿ ರಸಗೊಬ್ಬರ ಜಾಲ ಪತ್ತೆ : ಮುಂದುವರೆದ ಕೃಷಿ ವಿಚಕ್ಷಣಾ ದಳದ ದಾಳಿ

ಬೆಂಗಳೂರು/ಬಳ್ಳಾರಿ: ‘ಧನಲಾಭ’ ಹೆಸರಿನಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಜಾಲವನ್ನು ಕೃಷಿ ವಿಚಕ್ಷಣಾ ದಳ ಪತ್ತೆ ಮಾಡಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದ ಕುಡಿತಿನಿ ರಸ್ತೆಯಲ್ಲಿ ಅನಧಿಕೃತವಾಗಿ ಲಾರಿಯಲ್ಲಿ ರಸಗೊಬ್ಬರವಲ್ಲದ ಪದಾರ್ಥವನ್ನು ರಸಗೊಬ್ಬರವೆಂದು ಮಾರಾಟ ಮಾಡುತ್ತಿದ್ದ “ಧನಲಾಭ” ಹೆಸರಿನ...

Read More

ಅಫ್ಘಾನಿಸ್ಥಾನದ‌ಲ್ಲಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ತಾಲಿಬಾನ್ ಉಗ್ರರ ವಶವಾಗಿರುವ ಅಫ್ಘಾನಿಸ್ಥಾನದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ‌ಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾರತದ ರಾಯಭಾರ ಕಚೇರಿ‌ಯ ಜೊತೆಗೆ ರಾಜ್ಯ ಸರ್ಕಾರ ನಿರಂತರ ಸಂಪರ್ಕ‌ದಲ್ಲಿದೆ. ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ...

Read More

ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನ‌ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನ‌ಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ‌ಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸುವ ಮೂಲಕ ನಾವು ಇಂದು...

Read More

ಜಾನಪದ ದೇಶದ ಪುರಾತನ ಸಂಸ್ಕೃತಿ‌ಯ ಭಾಷೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ವಿಶ್ವ ಜಾನಪದ ದಿನದ ಅಂಗವಾಗಿ ಕೃಷ್ಣವೇಣಿ ಜಾನಪದ ಗಾಯಕವೃಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಬೆಂಗಳೂರಿನ ರಾಜಭವನದಲ್ಲಿ ವರ್ಚುವಲ್ ಮೂಲಕ ಮಾಧ್ಯಮದ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿ ಜಾನಪದದ ಮಹತ್ವದ ಕುರಿತು ಮಾತನಾಡಿದರು....

Read More

ಸಸಿ ನೆಟ್ಟು ಶಾಲಾರಂಭಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೋನಾ ಪಾಸಿಟಿವಿಟಿ ದರ 2% ಗಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಇಂದಿನಿಂದ ಶಾಲಾ, ಕಾಲೇಜುಗಳು ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಲ್ಲೇಶ್ವರಂ‌ನ ಸರ್ಕಾರಿ ಕಾಲೇಜಿಗೆ ಭೇಟಿ ನೀಡಿ ಸಸಿ ನೆಡುವ ಮೂಲಕ ಶಾಲಾರಂಭಕ್ಕೆ ಚಾಲನೆ ನೀಡಿದರು. ಆ ಬಳಿಕ...

Read More

ಪ್ರತಿ ಆರು ತಿಂಗಳಿಗೊಮ್ಮೆ ಟಿಇಟಿ ಪರೀಕ್ಷೆ: ಬಿ. ಸಿ. ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಆರು ತಿಂಗಳಿಗೊಮ್ಮೆ ನಿಗದಿತ ದಿನದಂದು ಟಿಇಟಿ ಪರೀಕ್ಷೆ ನಡೆಸಲಾಗುವುದು. ಇದರಿಂದ ಹೆಚ್ಚಿನ ಅಭ್ಯರ್ಥಿ‌ಗಳಿಗೆ ಪರೀಕ್ಷೆ...

Read More

ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಕೊರೋನಾ ಪರೀಕ್ಷೆ ನಡೆಸಲು ಬಿಬಿಎಂಪಿ ಸೂಚನೆ

ಬೆಂಗಳೂರು: ನಗರದ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿ‌ಯಾಗಿ ಕೊರೋನಾ ಪರೀಕ್ಷೆ ನಡೆಸುವಂತೆ ವೈದ್ಯಕೀಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬಿಬಿಎಂಪಿ ಸೂಚಿಸಿದೆ. ವಾಣಿಜ್ಯ ಪ್ರದೇಶಗಳು, ಮಾರುಕಟ್ಟೆ, ಕೈಗಾರಿಕಾ ಪ್ರದೇಶ, ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಸೇರಿದಂತೆ ಹೆಚ್ಚು ಜನದಟ್ಟಣೆ ಇರುವ ಎಲ್ಲಾ ಪ್ರದೇಶಗಳಲ್ಲಿ‌ಯೂ ಪರಿಣಾಮಕಾರಿ‌ಯಾಗಿ ಕೊರೋನಾ...

Read More

ಇಂದಿನಿಂದ ರಾಜ್ಯದಲ್ಲಿ ಎನ್‌ಇಪಿ ಜಾರಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೇಂದ್ರ ಸರ್ಕಾರ‌ದ ಮಹತ್ವಾಕಾಂಕ್ಷಿ ಎನ್‌ಇಪಿ 2020 ಜಾರಿಯಾಗುತ್ತಿದ್ದು, ಈ ನೀತಿಯಡಿ ಇಂದಿನಿಂದಲೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗಳೂ ನಡೆಯಲಿದೆ. ನೂತನ ಶಿಕ್ಷಣ ನೀತಿಯನ್ನು ಅಳವಡಿಸಿದ ಮೊದಲ ರಾಜ್ಯವೆಂಬ ಹಿರಿಮೆಗೆ ಕರ್ನಾಟಕ ಸಾಕ್ಷಿಯಾಗಲಿದೆ‌. ಇಂದಿನಿಂದಲೇ ಉನ್ನತ ಶಿಕ್ಷಣ‌ಕ್ಕೆ ಸಂಬಂಧಿಸಿದಂತಹ ಎಲ್ಲಾ...

Read More

Recent News

Back To Top