News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಾಲೆಗಳಿಗೆ ತೆರಳಿ ವಿದ್ಯಾರ್ಥಿ‌ಗಳಲ್ಲಿ ಆತ್ಮವಿಶ್ವಾಸ ತುಂಬಲು ಸಚಿವರುಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿ 9 – 12 ನೇ ತರಗತಿಗಳು ಭೌತಿಕವಾಗಿ ಆರಂಭವಾಗುತ್ತಿದ್ದು, ಈ ನಿಟ್ಟಿನಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆತ್ಮವಿಶ್ವಾಸ ತುಂಬುವಂತೆ ಸಚಿವರುಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ವರೆಗೂ ಆನ್ಲೈನ್ ತರಗತಿಗಳ...

Read More

ಸಮಾಜದಲ್ಲಿ ವಿಚಾರ ನಿಷ್ಠೆಗೆ ಮಹತ್ವ ಇರಬೇಕೇ ಹೊರತು ವ್ಯಕ್ತಿಗಲ್ಲ : ‘ಧರ್ಮ ಸಂರಕ್ಷಕ ಕೃಷ್ಣ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ತೇಜಸ್ವಿ ಸೂರ್ಯ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ್ ರವರ ರಚನೆಯ “ಧರ್ಮ ಸಂರಕ್ಷಕ ಶ್ರೀ ಕೃಷ್ಣ” ಪುಸ್ತಕವನ್ನು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಲೋಕಾರ್ಪಣೆ ಮಾಡಿದರು. ಜಯನಗರದ ರಾಷ್ಟ್ರೋತ್ಥಾನ ಕೇಂದ್ರದಲ್ಲಿ ನಡೆದ ಸರಳ...

Read More

‘ಧರ್ಮ ಸಂರಕ್ಷಕ ಕೃಷ್ಣ’ ಪುಸ್ತಕದ ಲೋಕಾರ್ಪಣೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ್ ಅವರ ರಚನೆಯ “ಧರ್ಮ ಸಂರಕ್ಷಕ ಶ್ರೀ ಕೃಷ್ಣ” ಪುಸ್ತಕವನ್ನು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಲೋಕಾರ್ಪಣೆ ಮಾಡಿದರು. ಜಯನಗರದ ರಾಷ್ಟ್ರೋತ್ಥಾನ ಕೇಂದ್ರದಲ್ಲಿ ನಡೆದ ಸರಳ...

Read More

ಆ. 29: ಮೈಸೂರು ರಸ್ತೆ – ಕೆಂಗೇರಿ ವಿಸ್ತರಿತ ಮೆಟ್ರೋ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಆಗಸ್ಟ್ 29 ರಂದು ನಮ್ಮ ಮೆಟ್ರೋ‌ದ ಮೈಸೂರು ರಸ್ತೆ – ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಚಾಲನೆ ನೀಡಲಿದ್ದಾರೆ. ಆ. 29 ಭಾನುವಾರದಂದು ಮಧ್ಯಾಹ್ನ 12 ಗಂಟೆಗೆ ಈ...

Read More

ರಾಜ್ಯ ಸರ್ಕಾರ‌ದಿಂದ ಬೆಂಗಳೂರಿನ‌ಲ್ಲಿ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆರಂಭ

ಬೆಂಗಳೂರು: ರಾಜ್ಯ ಸರ್ಕಾರ‌ವು ಬೆಂಗಳೂರಿನ ಶಿವಾಜಿ ನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಅನ್ನು ಆರಂಭ ಮಾಡಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ 100 ಸೀಟುಗಳ ಜೊತೆಗೆ ಬಿ ಎಸ್‌ಸಿ ನರ್ಸಿಂಗ್ ಕೋರ್ಸ್ ಆರಂಭ ಮಾಡಲಿದೆ. ಈ ಕೇಂದ್ರವು ರಾಜೀವ್...

Read More

ಸಂತ್ರಸ್ತರ ಪುನರ್ವಸತಿ ಕೇಂದ್ರ‌ಗಳ ಅಭಿವೃದ್ಧಿ‌ಗೆ 100 ಕೋಟಿ ರೂ. : ಸಿಎಂ ಬೊಮ್ಮಾಯಿ

ವಿಜಯಪುರ: ಸಂತ್ರಸ್ತರ ಪುನರ್ವಸತಿ ಕೇಂದ್ರ‌ಗಳ ಅಭಿವೃದ್ಧಿ‌ಗೆ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆಲಮಟ್ಟಿ ಜಲಾಶಯ ಪ್ರದೇಶದಲ್ಲಿ ಬಾಗಿನ ಸಮರ್ಪಣೆ ಮಾಡಿದ ಅವರು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಪುನರ್ವಸತಿ ಕೇಂದ್ರ‌ಗಳ...

Read More

ಬೆಂಗಳೂರು ವಿಮಾನ ನಿಲ್ದಾಣ‌ಕ್ಕೆ ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಪುರಸ್ಕಾರ

ಬೆಂಗಳೂರು: ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ಸ್ ಇನ್ ಇಂಡಿಯಾ ಮತ್ತು ಸೆಂಟ್ರಲ್ ಏಷ್ಯಾ ಪುರಸ್ಕಾರ‌ಕ್ಕೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ‌ದ ಸಿಬ್ಬಂದಿ ಭಾಜನರಾಗಿದ್ದಾರೆ. ಈ ಪುರಸ್ಕಾರ‌ವನ್ನು ಸ್ಕೈ ಟ್ರ್ಯಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ ಸಂಸ್ಥೆ ನೀಡಿದೆ. ಕೊರೋನಾ ಸಂಕಷ್ಟ‌ದ ಅವಧಿಯಲ್ಲಿ ವಿಮಾನ‌ಯಾನ...

Read More

ಕೊರೋನಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ 9 ರಿಂದ 12 ನೇ ತರಗತಿಗಳ ಶಾಲೆ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10,11 ಮತ್ತು 12 ನೇ ತರಗತಿಗಳ ಶಾಲಾರಂಭ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ಇಂದು ಮಾಧ್ಯಮ‌ಗಳಿಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ರಾಜ್ಯದಲ್ಲಿ...

Read More

ಎನ್‌ಇಪಿ ಜೊತೆಗೆ ಶೈಕ್ಷಣಿಕ ವ್ಯವಸ್ಥೆ‌ಯ ಅಧಿಕಾರ ವಿಕೇಂದ್ರೀಕರಣ‌ಕ್ಕೆ ಕ್ರಮ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಜೊತೆಗೆ ಶೈಕ್ಷಣಿಕ ವ್ಯವಸ್ಥೆ‌ಯ ಅಧಿಕಾರ ವಿಕೇಂದ್ರೀಕರಣ ಮಾಡುವುದಕ್ಕೆ ಸರ್ಕಾರ ಮಂದಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದಲ್ಲಿ ಅತ್ಯುತ್ತಮ‌ವಾಗಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆ‌ಗಳಿಗೆ ಆರ್ಥಿಕ, ಶೈಕ್ಷಣಿಕ, ಆಡಳಿತಾತ್ಮಕ ಸ್ವಾಯತ್ತತೆ ನೀಡುವುದರ...

Read More

ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ‌ಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭಿಸಿ, ನಾಗರಿಕರಿಗೆ ಸಕಾಲದಲ್ಲಿ ಮತ್ತು ಪರಿಣಾಮ‌ಕಾರಿ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸಚಿವ ಜೆ. ಸಿ‌. ಮಾಧುಸ್ವಾಮಿ ಅವರು...

Read More

Recent News

Back To Top