Date : Friday, 20-08-2021
ಬೆಂಗಳೂರು: ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ. ಪ್ರಧಾನಿ ಮೋದಿ ಅವರ ಶ್ರಮ ಮತ್ತು ದೂರದೃಷ್ಟಿಯ ಯೋಜನೆಗಳ ಫಲ ಇದಾಗಿದೆ. ಈ ಬಾರಿ 305 ಮಿಲಿಯ ಮೆಟ್ರಿಕ್ ಟನ್ ಆಹಾರ ಉತ್ಪಾದನೆ...
Date : Friday, 20-08-2021
ಬೆಂಗಳೂರು: ರಾಜ್ಯದಲ್ಲಿ ಮೂರು ಅಲೆಮಾರಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದ್ದು, ಈ ಶಾಲೆಗಳು ಪ್ರಸಕ್ತ ವರ್ಷದಿಂದಲೇ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ...
Date : Friday, 20-08-2021
ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬಂದಿದ್ದು, ಕೊರೋನಾ ಮಾರ್ಗಸೂಚಿಗಳನ್ನು ಮರೆಯದೆ ಹಬ್ಬಗಳನ್ನು ಸರಳವಾಗಿ, ಸುರಕ್ಷಿತವಾಗಿ ಆಚರಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೋನಾ ಪ್ರಕರಣಗಳು ಹೆಚ್ಚಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡು ಹಬ್ಬಗಳನ್ನು ಆಚರಣೆ ಮಾಡುವಂತೆ...
Date : Friday, 20-08-2021
ಬೆಂಗಳೂರು: ಗ್ರಾಮೀಣ ಪ್ರದೇಶದ 28 ಸಾವಿರ ಕೆರೆಗಳ ಅಭಿವೃದ್ಧಿಯನ್ನು ಆಯಾ ಗ್ರಾಮ ಪಂಚಾಯತ್‌ಗಳಿಂದಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲಾ ಪಂಚಾಯತ್‌ಗಳು ಕೆರೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸುತ್ತಿತ್ತು. ಆದರೆ ಮುಂದಿನ...
Date : Friday, 20-08-2021
ಬೆಂಗಳೂರು: ನಗರದಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವುದಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ಪ್ರಾಧಿಕಾರ ಹಮ್ಮಿಕೊಂಡಿದ್ದ ಕರ್ನಾಟಕ ಸರ್ಕಾರದ ಕನ್ನಡ ಕಾಯಕ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕನ್ನಡಿಗರು ಇತರ ದೇಶಗಳಿಗೆ...
Date : Thursday, 19-08-2021
ಬೆಂಗಳೂರು: ಸೆ. 15 ರೊಳಗಾಗಿ ದಂಡ ರಹಿತವಾಗಿ ಪಾವತಿ ಮಾಡಬೇಕಿದ್ದ ರಸ್ತೆ ತೆರಿಗೆಯ ಅವಧಿಯನ್ನು ಅ. 15 ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಸ್ತೆ ತೆರಿಗೆ...
Date : Thursday, 19-08-2021
ಬೆಂಗಳೂರು: 75 ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ ‘ಅಮೃತ ಯೋಜನೆ’ ಗಳಿಗೆ ಅನುದಾನ ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ....
Date : Thursday, 19-08-2021
ಬೆಂಗಳೂರು: ರಾಜ್ಯ ಸರ್ಕಾರದ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ 1% ಮೀಸಲಾತಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ, ಈ ನಿಯಮವನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ, ಮಂಡಳಿಗಳು, ಏಜೆನ್ಸಿಗಳಿಗೂ ಅನ್ವಯವಾಗುವಂತೆ ಜಾರಿಗೊಳಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಈ ಸಂಬಂಧ ಹೈಕೋರ್ಟ್‌ಗೆ ತೃತೀಯ...
Date : Thursday, 19-08-2021
ಬೆಂಗಳೂರು: ರಾಜ್ಯದಲ್ಲಿ ಪೊಲೀಸರೇ ಅಶಿಸ್ತು, ಅಕ್ರಮಗಳಲ್ಲಿ ಭಾಗಿಗಳಾಗುವುದು, ಅಪ್ರಾಮಾಣಿಕರಾಗಿರುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಅಪರಾಧಗಳಲ್ಲಿ ಪೊಲೀಸರು ಸಹ ಭಾಗಿಗಳಾಗುತ್ತಾರೆ ಎಂಬುದು ಅಸಹ್ಯ. ಯಾರೋ ಕೆಲವರ ಇಂತಹ ತಪ್ಪುಗಳಿಂದ ಪ್ರಾಮಾಣಿಕ ಪೊಲೀಸರ ಮೇಲೆಯೂ ಕಪ್ಪು...
Date : Thursday, 19-08-2021
ಬೆಂಗಳೂರು: ಸೆ. 27 ಮತ್ತು 29 ರಂದು ಎರಡು ದಿನಗಳ ಕಾಲ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಎಸ್‌ಎಸ್‌ಎಲ್‌ಸಿ ಮಂಡಳಿಯು ಪರೀಕ್ಷಾ ಟೈಂ ಟೇಬಲ್ ಪ್ರಕಟಿಸಿದೆ. 2020 – 21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗಳು ನಡೆದಿದ್ದ...