News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಧರ್ಮಸ್ಥಳ‌ದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಇನ್ನಿತರ ಸಾಧಕರಿಗೆ ಪ್ರಶಸ್ತಿ ಪ್ರಧಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸುನಿಲ್ ಕುಮಾರ್ ಅವರು...

Read More

ಅಭಿವೃದ್ಧಿ ಪರ ಬಿಜೆಪಿ ಬದ್ಧತೆ ಹೊಂದಿದೆ: ಎ. ನಾರಾಯಣಸ್ವಾಮಿ

ಬೆಂಗಳೂರು: ದಲಿತ ಸಮುದಾಯ ಪ್ರಜ್ಞಾವಂತರನ್ನು- ವಿದ್ಯಾವಂತರನ್ನು ಹೊಂದಿದೆ. ಬಿಜೆಪಿ ಯಾವತ್ತೂ ಮೀಸಲಾತಿಪರವಾಗಿದೆ ಎಂಬುದು ಅವರಿಗೆ ತಿಳಿದಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು. ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು...

Read More

ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಕೇಂದ್ರ ಸರ್ಕಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ದೇಶದಲ್ಲಿ 10 ಸಾವಿರ ಕೃಷಿ ಉತ್ಪಾದಕರ ಘಟಕಗಳನ್ನು (ಎಫ್‍ಪಿಒ) ಆರಂಭಿಸುವ ಸಂಕಲ್ಪ ಪ್ರಧಾನಿ ಮೋದಿಯವರದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಇಂದು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ...

Read More

ಕಳೆದ 7 ವರ್ಷಗಳಲ್ಲಿ ದೇಶಕ್ಕೆ ದಕ್ಷ ಆಡಳಿತ ನೀಡಿದೆ ಪ್ರಧಾನಿ ಮೋದಿ ಸರ್ಕಾರ: ರಾಜೀವ್ ಚಂದ್ರಶೇಖರ್

ಬೆಂಗಳೂರು: ಕಾಂಗ್ರೆಸ್‍ನ ಆರು ದಶಕಗಳ ಆಡಳಿತಾವಧಿಯಲ್ಲಿ ಹಗರಣ, ಭ್ರಷ್ಟಾಚಾರಗಳ ಉದ್ದದ ಪಟ್ಟಿಯೇ ಸಿಗುತ್ತದೆ. ಆದರೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಳೆದ 7 ವರ್ಷಗಳಲ್ಲಿ ದಕ್ಷ, ಭ್ರಷ್ಟಾಚಾರರಹಿತ ಹಾಗೂ ಸರ್ವತೋಮುಖ ಅಭಿವೃದ್ಧಿಯ ಆಡಳಿತ ನೀಡಲಾಗಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ,...

Read More

ಆರೋಗ್ಯ ಇಲಾಖೆ ಅಧಿಕಾರಿಗಳ ವರ್ಗಾವಣೆ‌ಗೆ ಕಟ್ಟುನಿಟ್ಟಿನ ಕ್ರಮ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆ‌ಯಲ್ಲಿ ಕೌನ್ಸೆಲಿಂಗ್ ಕಡ್ಡಾಯಗೊಳಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಇಲಾಖೆಯಲ್ಲಿ‌ನ ಅನಿಯಮಿತ ವರ್ಗಾವಣೆಯನ್ನು ತಡೆಯಲು, ಆಡಳಿತದಲ್ಲಿ ಪಾರದರ್ಶಕ‌ತೆ, ಶಿಸ್ತುಬದ್ಧ ವ್ಯವಸ್ಥೆ ತರುವ...

Read More

ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇಗುಲಗಳ ಆಸ್ತಿ ರಕ್ಷಣೆಗೆ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ಸೂಚನೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ‌ರುವ ದೇಗುಲಗಳ ಆಸ್ತಿ ಸಮೀಕ್ಷೆ ನಡೆಸಿ, ಅವುಗಳ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಮುಜರಾಯಿ ಇಲಾಖೆಯಡಿಯಲ್ಲಿರುವ ಜಿಲ್ಲಾವಾರು ಎ, ಬಿ ಮತ್ತು ಸಿ ದರ್ಜೆಯ...

Read More

ತಜ್ಞರ ವರದಿಗಳನ್ನಾಧರಿಸಿ 9 – 12 ನೇ ತರಗತಿ ಆರಂಭಕ್ಕೆ ಸರ್ಕಾರ‌ದಿಂದ ಸಕಲ ಸಿದ್ಧತೆ

ಬೆಂಗಳೂರು: ಕೊರೋನಾ ತಾಂತ್ರಿಕ ಸಮಿತಿ, ಟಾಸ್ಕ್‌ಫೋರ್ಸ್ ಹಾಗೂ ಮಕ್ಕಳ ತಜ್ಞರ ವರದಿಗಳನ್ನು ಆಧರಿಸಿಕೊಂಡು ರಾಜ್ಯದಲ್ಲಿ 9 – 12 ರ ವರೆಗಿನ ತರಗತಿಗಳನ್ನು ಸರ್ಕಾರ ಆರಂಭಿಸಲಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ...

Read More

ರಾಜ್ಯದ ಟಯರ್ – 2 ನಗರಗಳಿಗೆ ಅಭಿವೃದ್ಧಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಕಳೆದ 13 ವರ್ಷಗಳಿಂದ ರಾಜ್ಯದ ಟಯರ್ – 2 ನಗರಗಳಿಗೆ ಯಾವುದೇ ರೀತಿಯ ಅಭಿವೃದ್ಧಿ ಯೋಜನೆ ರೂಪಸದೇ ಇರುವುದನ್ನು ಗಮನಿಸಿದ ರಾಜ್ಯ ಸರ್ಕಾರ, ಕಲಬುರ್ಗಿ, ಬಳ್ಳಾರಿ, ವಿಜಯಪುರ, ದಾವಣಗೆರೆಯಂತಹ ನಗರಗಳಿಗೆ ಸಂಬಂಧಿಸಿದಂತೆ ಸಿಡಿಪಿಯನ್ನು ತಕ್ಷಣ ಸಿದ್ಧಪಡಿಸುವಂತೆ ಆದೇಶಿಸಿದೆ. ಈ ಬಗ್ಗೆ...

Read More

ಬಿಜೆಪಿ ಸರ್ಕಾರ ಸ್ಥಿರವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಸ್ಥಿರವಾಗಿದೆ. ನಮ್ಮ ಸರ್ಕಾರ ಬೀಳುತ್ತದೆ ಎಂಬ ವಿಚಾರದಲ್ಲಿ ಕನಸು ಕಂಡವರ ಕನಸುಗಳು ನನಸಾಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮ‌ಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇನ್ನು ಆರು ತಿಂಗಳೊಳಗೆ ಬಿಜೆಪಿ ಸರ್ಕಾರ...

Read More

ಕಳೆದ 7 ವರ್ಷಗಳಲ್ಲಿ ಐತಿಹಾಸಿಕ ನಿರ್ಧಾರ‌ಗಳನ್ನು ತೆಗೆದುಕೊಂಡಿದೆ ಪ್ರಧಾನಿ ಮೋದಿ ಸರ್ಕಾರ: ಭಗವಂತ್ ಖೂಬಾ

ಬೆಂಗಳೂರು: ಕನ್ನಡಿಗರಿಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸಿಂಹಪಾಲು ದೊರಕಿರುವುದು ಐತಿಹಾಸಿಕ ಸಂಗತಿ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳ ಅವಧಿಯಲ್ಲಿ ದೇಶವನ್ನು ಆಳುತ್ತಿದ್ದ ಸರ್ಕಾರ ತೆಗೆದುಕೊಳ್ಳಲಾಗದ ಐತಿಹಾಸಿಕ ನಿರ್ಧಾರ‌ಗಳನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

Read More

Recent News

Back To Top