Date : Wednesday, 18-08-2021
ಬೆಂಗಳೂರು: ಎಚ್‌ಎಎಲ್ (ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ತನ್ನ ಕಡಿಮೆ ವೇಗದ ಟ್ಯಾಕ್ಸಿ ಟ್ರಯಲ್ಸ್ (ಎಲ್‌ಎಸ್‌ಟಿಟಿ) ಹಿಂದೂಸ್ಥಾನ್-228 (ವಿಟಿ- ಕೆಎನ್‌ಆರ್) ನ್ನು ಯಶಸ್ವಿಯಾಗಿ ಮುಗಿಸಿದೆ. ಈ ಟ್ರಯಲ್ ಅನ್ನು ಸಂಸ್ಥೆ ಡಿಜಿಸಿಎ ಮಾದರಿಯ ಪ್ರಮಾಣಪತ್ರ ಪಡೆಯುವುದಕ್ಕೆ ನಡೆಸಿದೆ. ಈ ಪರೀಕ್ಷೆ ಸಂಸ್ಥೆಯ ಕಾನ್ಪುರ...
Date : Wednesday, 18-08-2021
ಬೆಂಗಳೂರು: ಲಸಿಕಾ ಅಭಿಯಾನಕ್ಕೆ ತಮ್ಮ ಸಾಂಸ್ಥಿಕ ಹೊಣೆಗಾರಿಕೆ ನಿಧಿಯನ್ನು ಔಷಧ ವಲಯದ ಉದ್ದಿಮೆಗಳು ದೇಣಿಗೆ ನೀಡುವಂತೆ ಸಚಿವ ಡಾ. ಕೆ. ಸುಧಾಕರ್ ವಿನಂತಿಸಿಕೊಂಡಿದ್ದಾರೆ. ರಾಜ್ಯಕ್ಕೆ 75% ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತದೆ. ಉಳಿದ 25% ಲಸಿಕೆಯನ್ನು ಖಾಸಗಿಯವರಿಗೆ ಹಂಚಿಕೆ ಮಾಡುತ್ತದೆ. ಖಾಸಗಿ...
Date : Wednesday, 18-08-2021
ಬೆಂಗಳೂರು: ನಗರದಲ್ಲಿ ಕೊರೋನಾ ನೈಟ್ ಕರ್ಫ್ಯೂವನ್ನು ಆಗಸ್ಟ್ 30 ರ ವರೆಗೆ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ. ಆಗಸ್ಟ್ 30 ರ ವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ....
Date : Wednesday, 18-08-2021
ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಎನ್‌ಇಪಿ ಅನುಷ್ಠಾನಕ್ಕೆ ಪೂರಕವಾಗಿ ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಬಿ. ಎಡ್., ಡಿ.ಎಡ್. ಪಠ್ಯ...
Date : Tuesday, 17-08-2021
ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಹದೆಗೆಟ್ಟಿದ್ದು, ಆದ್ಯತೆಯ ಮೇಲೆ ಅವುಗಳ ದುರಸ್ತಿ ಕಾರ್ಯ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಳೆಯಿಂದಾಗಿ ಹಾನಿಯಾಗಿರುವ ಪ್ರದೇಶಗಳ ರಸ್ತೆ...
Date : Tuesday, 17-08-2021
ಬೆಂಗಳೂರು: ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕೊರೋನಾ ತಾಂತ್ರಿಕ ತಜ್ಞರ ಸಮಿತಿ ರಚನೆ ಮಾಡುವಂತೆ ಅಧಿಸೂಚನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ...
Date : Tuesday, 17-08-2021
ಜಾಗತಿಕ ಮಾನದಂಡ ಮತ್ತು ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಹೊಸ ಬದಲಾವಣೆಯೊಂದಿಗೆ ಋತಮ್ ಅಪ್ಲಿಕೇಶನ್‌ನ ಹೊಸ ಆವೃತ್ತಿಯನ್ನು ಹೊರ ತರಲಾಗಿದೆ. 2021 ರ ಆಗಸ್ಟ್ 20 ರಿಂದ ಇದು ಆಂಡ್ರಾಯ್ಡ್ ಮತ್ತು ಐಒಎಸ್‌ನಲ್ಲಿ ಲಭ್ಯವಿರಲಿದೆ. ಅನುಭವಿ ಮತ್ತು ನುರಿತ ವ್ಯಕ್ತಿಗಳ ಮಾರ್ಗದರ್ಶನದೊಂದಿಗೆ ಆ‍್ಯಪ್‌ನಲ್ಲಿ...
Date : Tuesday, 17-08-2021
ಬೆಂಗಳೂರು: 2024 ರ ಅವಧಿಯೊಳಗೆ ದೇಶದ ಆರು ಲಕ್ಷ ಹಳ್ಳಿಗಳನ್ನು ಡಿಜಿಟಲ್ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. ಪೈಲಟ್ ಯೋಜನೆಯಡಿ ದೇಶದ ಐದು ಸಾವಿರ ಹಳ್ಳಿಗಳನ್ನು ಡಿಜಿಟಲ್ ಗ್ರಾಮವನ್ನಾಗಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಳ್ಳಿಗಳಲ್ಲಿ...
Date : Tuesday, 17-08-2021
ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೊಪ್ಪಳ, ಬಾಗಲಕೋಟೆ, ಬೀದರ್‌ನ ಔರಾದ್‌ನಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವುದಾಗಿ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು, ಒಂದು ಮೆಗಾವ್ಯಾಟ್ ಯುನಿಟ್ ಉತ್ಪಾದನೆಗೆ ಆರಂಭಿಕ ಸರಾಸರಿ 3.57...
Date : Tuesday, 17-08-2021
ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತೆ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಲರ್ನಿಂಗ್ ಆ‍್ಯಪ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಈ ಆ‍್ಯಪ್ ಸಿದ್ಧಪಡಿಸಲಾಗಿದೆ. ಮಕ್ಕಳಿಗೆ ತರ್ಕಬದ್ಧವಾಗಿ ಚಿಂತಿಸುವುದಕ್ಕೆ ಪೂರಕ ಸಹಾಯವನ್ನು ಈ ಆಪ್...