Date : Tuesday, 17-08-2021
ಬೆಂಗಳೂರು: ಮುಂದಿನ ಒಂದು ವಾರದಲ್ಲಿ ರಾಜ್ಯದ ಒಂದೂವರೆ ಕೋಟಿಗೂ ಅಧಿಕ ಮಕ್ಕಳ ರೋಗ ನಿರೋಧಕ ಶಕ್ತಿ ಪತ್ತೆ ಮಾಡುವ ಉದ್ದೇಶದಿಂದ ‘ಆರೋಗ್ಯ ನಂದನ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರೂಪುರೇಷೆ...
Date : Tuesday, 17-08-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಮತ್ತು ಭವಿಷ್ಯದಲ್ಲಿ ಎದುರಾಗಬಹುದಾದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಸರ್ಕಾರ ಶಕ್ತವಾಗಿದೆ. ಈ ನಿಟ್ಟಿನಲ್ಲಿ ಮೂರು ಸಾವಿರ ದಾದಿಯರು, 7 ಸಾವಿರ ಶುಶ್ರೂಷಕಿಯರು, ಡಿ ದರ್ಜೆ ನೌಕರರ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು...
Date : Tuesday, 17-08-2021
ಬೆಂಗಳೂರು: ನಗರದಲ್ಲಿ ಮತ್ತೆ ಕೊರೋನಾ ಲಾಕ್ಡನ್ ಮಾಡುವ ಪರಿಸ್ಥಿತಿ ಇಲ್ಲ. ಕೊರೋನಾ ಪ್ರಕರಣಗಳ ಆಧಾರದ ಮೇಲೆ ಅದರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ನಗರದಲ್ಲಿ ಕಳೆದ 50 ದಿನಗಳಿಂದೀಚೆಗೆ ಕೊರೋನಾ ಸೋಂಕಿತರ ದೈನಂದಿನ ಪ್ರಕರಣ 300...
Date : Tuesday, 17-08-2021
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲೆಗಳು ಮತ್ತೆ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಆಗಸ್ಟ್ 23 ರಿಂದ ತೊಡಗಿದಂತೆ 9 ಮತ್ತು 10 ನೇ ತರಗತಿಗಳು ಆರಂಭವಾಗಲಿದ್ದು, ಅರ್ಧ ದಿನ ಮಾತ್ರವೇ ತರಗತಿಗಳು ನಡೆಯಲಿವೆ....
Date : Monday, 16-08-2021
ಬೆಂಗಳೂರು: ನಗರದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸಚಿವ ಆರ್. ಅಶೋಕ್ ಅವರು ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಹಲವು ದಿಟ್ಟ ನಿಲುವುಗಳನ್ನು ತೆಗೆದುಕೊಳ್ಳುವ ಅಗತ್ಯ...
Date : Monday, 16-08-2021
ಬೆಂಗಳೂರು: ಸರಕು ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಿನಲ್ಲಿ ನೈಋತ್ಯ ರೈಲ್ವೆ ವಲಯ ದಾಖಲೆಯ ಪ್ರಮಾಣದಲ್ಲಿ ಸಾಧನೆ ಮೆರೆದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಮಾಡಿದ ಸರಕು ಸಾಗಾಟಕ್ಕಿಂತ ಈ ಬಾರಿ 36% ಹೆಚ್ಚುವರಿ ಸರಕು ಸಾಗಾಟ...
Date : Monday, 16-08-2021
ಬೆಂಗಳೂರು: ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯದಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ 1 ಕೋಟಿ ದಾಟಿದೆ. ರಾಜ್ಯದಲ್ಲಿ ಸಮಗ್ರ ಸಾರ್ವಜನಿಕ ಗ್ರಂಥಾಲಯ ವ್ಯವಸ್ಥೆಯನ್ನು, ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಕಾಯ್ದೆ 1965 ರನ್ವಯ ಕಾರ್ಯಾರಂಭಕ್ಕೆ ತರಲಾಗಿದೆ. ಕೊರೋನಾ...
Date : Monday, 16-08-2021
ಬೆಂಗಳೂರು: ಪ್ರಧಾನಿ ಮೋದಿ ಅವರ ನೇತೃತ್ವವದಲ್ಲಿ ಕಳೆದ 7 ವರ್ಷಗಳಲ್ಲಿ ಭಾರತವು ಅದ್ವಿತೀಯ ಸಾಧನೆ ಮಾಡಿದೆ. ಇನ್ನು ಮುಂದಿನ 25 ವರ್ಷಗಳ ಕಾಲ ಬಿಜೆಪಿ ಆಡಳಿತದಲ್ಲಿ ಇರಬೇಕು. ಆಗ 2047ರಲ್ಲಿ ದೇಶವು ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು...
Date : Monday, 16-08-2021
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಲವು ಮಹತ್ವದ ಕ್ರಮಗಳನ್ನು ಜಾರಿಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ತಮ್ಮ ಭೇಟಿಗೆ ಬರುವ ಸಂದರ್ಶಕರು, ಸಾರ್ವಜನಿಕರು ಅಥವಾ ಇನ್ಯಾರೇ ಆದರೂ, ತಮ್ಮ ನಿವಾಸದೊಳಕ್ಕೆ...
Date : Monday, 16-08-2021
ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದು, ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆ ಯೋಜನೆಗಳನ್ನು ಕೊನೆಯ ರೈತರ ತನಕ ತಲುಪಿಸಲು ಸಚಿವ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಶ್ರಮಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ...