Date : Friday, 12-07-2024
ಬೆಂಗಳೂರು: ಮುಖ್ಯಮಂತ್ರಿಗಳು ಮೈಸೂರು ‘ಮುಡಾ’ ಹಗರಣದಲ್ಲಿ ಸತ್ಯಾಂಶವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಡದಿಯ ಬಳಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಈ ಹಗರಣದಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವೇ...
Date : Thursday, 11-07-2024
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ...
Date : Thursday, 11-07-2024
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Wednesday, 10-07-2024
ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Saturday, 06-07-2024
ಬೆಂಗಳೂರು: ಕಳೆದ ಸಾಲಿನಲ್ಲಿ ಅಂದರೆ 2023-24ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಪರಿಶಿಷ್ಟ ಜಾತಿ- ವರ್ಗಗಳಿಗೆ ಮೊದಲು ದೋಖಾ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Saturday, 06-07-2024
ಬೆಂಗಳೂರು: ಡೆಂಗ್ಯೂ ನಮ್ಮ ರಾಜ್ಯಾದ್ಯಂತ ಹರಡುತ್ತಿದೆ. ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಇದನ್ನು ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Friday, 05-07-2024
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಹ್ಯಾಟ್ರಿಕ್ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ವಿಶೇಷ ಕಾರ್ಯಕಾರಿಣಿಯು ಅವರಿಗೆ ಅಭಿನಂದನೆ ಸಲ್ಲಿಸಿ ನಿರ್ಣಯ ಅಂಗೀಕರಿಸಿದೆ ಎಂದು ಸಂಸದ ಮತ್ತು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಬಿಜೆಪಿಯ ರಾಜ್ಯ ವಿಶೇಷ...
Date : Friday, 05-07-2024
ಬೆಂಗಳೂರು: ಬಿಜೆಪಿ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಚುನಾವಣೆ ವೇಳೆ ಸುಳ್ಳು ಪ್ರಚಾರ ಮಾಡಲಾಗಿತ್ತು. ಸ್ವಾರ್ಥಕ್ಕಾಗಿ ಸಂವಿಧಾನವನ್ನು ಬದಲಿಸಿದ, ಸಂವಿಧಾನದ ಹತ್ಯೆ ಮಾಡಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿತ್ತು ಎಂದು ಕೇಂದ್ರ ಸಚಿವ...
Date : Wednesday, 03-07-2024
ನವದೆಹಲಿ: ಸಂಸತ್ತಿನ ಅಧಿವೇಶನದ ನಿಮಿತ್ತ ದೆಹಲಿಯಲ್ಲಿರುವ ದಕ್ಷಿಣ ಕನ್ನಡ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹಲವು ಕೇಂದ್ರ ಸಚಿವರುಗಳನ್ನು ಭೇಟಿಯಾಗಿ ತಮ್ಮ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಚರ್ಚೆಗಳನ್ನು ನಡೆಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್...
Date : Wednesday, 03-07-2024
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾಗಿದೆ. ಒಂದಾದ ಮೇಲೆ ಒಂದರಂತೆ ಬ್ರಹ್ಮಾಂಡ ಭ್ರಷ್ಟಾಚಾರಗಳು, ಲೂಟಿ ಮಾಡಲು ಹೆಬ್ಬಾಗಿಲು ತೆಗೆದು, ಲೂಟಿಗಾಗಿ ಸುರಂಗ ಕೊರೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು...