News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರೈತರ ಉನ್ನತಿಗಾಗಿ ಕೆಲಸ ಮಾಡುತ್ತೇನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದು, ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆ ಯೋಜನೆಗಳನ್ನು ಕೊನೆಯ ರೈತರ ತನಕ ತಲುಪಿಸಲು ಸಚಿವ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಶ್ರಮಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ...

Read More

ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ‌ಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಾಣ‌ಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಈ ಸಚಿವಾಲಯ‌ದಿಂದ 50 ಲಕ್ಷ ಜನರು ಅನುಕೂಲ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಪಂಗಡಗಳಿಗೆ ಪ್ರತ್ಯೇಕ...

Read More

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಬಳಿಕ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಭಾರತವು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಳೆದ ಏಳು...

Read More

75 ನೇ ಸ್ವಾತಂತ್ರ್ಯ‌ದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮ‌ದ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿ, ಶುಭಾಶಯ ಕೋರಿದರು. ಬಳಿಕ ಮಾತನಾಡಿದ ಅವರು, ಈ ಧ್ವಜಾರೋಹಣ‌ದ ಅವಕಾಶ ನನಗೆ ದೊರೆತಿರುವುದು ನನ್ನ ಸೌಭಾಗ್ಯ....

Read More

ಗಣ್ಯರು ಸಂಚರಿಸುವಾಗ ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ‌ಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಹಲವು ಪ್ರಮುಖ ನಿರ್ಧಾರಗಳನ್ನು ಜಾರಿಗೊಳಿಸುವ ಮೂಲಕ ಮಾದರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು, ಇದೀಗ ಮತ್ತೊಂದು ಮಹತ್ವದ ನಿರ್ಣಯ ಪ್ರಕಟಿಸಿದ್ದಾರೆ. ಸರ್ಕಾರಿ ಸಮಾರಂಭಗಳಲ್ಲಿ ಹಾರ, ತುರಾಯಿ ನಿಷೇಧ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್, ಶುಭಾಶಯ...

Read More

ಕೊರೋನಾ ಹಿನ್ನೆಲೆಯಲ್ಲಿ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು: ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಮೇಲೆ ಕೊರೋನಾ ಕರಿನೆರಳು ಬಿದ್ದಿದ್ದು, ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸಂದರ್ಭದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿದ ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ ಮಾಡುವುದಾಗಿಯೂ ಸರ್ಕಾರ ತಿಳಿಸಿದೆ. ಈ ಬಾರಿ...

Read More

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸರಕು ಸಾಗಾಟ‌ಕ್ಕೆ ಪ್ರತ್ಯೇಕ ಟರ್ಮಿನಲ್

ಹುಬ್ಬಳ್ಳಿ: ಸರಕು ಸಾಗಾಟ‌ಕ್ಕೆ ಸಂಬಂಧಿಸಿದಂತೆ ನಗರದ ವಿಮಾನ ನಿಲ್ದಾಣ‌ದಲ್ಲಿ ಪ್ರತ್ಯೇಕ ಘಟಕಗಳನ್ನು ಆರಂಭಿಸುವ ಕನಸು ಸಾಕಾರಗೊಳ್ಳುವ ದಿನಗಳು ಸಮೀಪಿಸಿವೆ ಎಂದು ವಿಮಾನ ನಿಲ್ದಾಣ‌ ತನ್ನ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. ಈ ಟ್ವೀಟ್ ಅನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಹ...

Read More

ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ: ಸಾರ್ವಜನಿಕ ಶಿಕ್ಷಣ ಇಲಾಖೆ

ಬೆಂಗಳೂರು: ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಇಲ್ಲದೆಯೇ ಎಲ್ಲಾ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಎಲ್ಲಾ ರೀತಿಯ ಕೊರೋನಾ ನಿಯಮಾವಳಿಗಳನ್ನು ಅನುಸರಿಸುವ ಮೂಲಕ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನ ಆಚರಿಸುವಂತೆ ಸರ್ಕಾರ...

Read More

ಕಾರ್ಮಿಕರು ಅಪಘಾತ‌ದಲ್ಲಿ ಮೃತಪಟ್ಟರೆ 5 ಲಕ್ಷ ರೂ. ಪರಿಹಾರಕ್ಕೆ ಕಾಯ್ದೆ ರೂಪಿಸಲಾಗುವುದು : ಶಿವರಾಂ ಹೆಬ್ಬಾರ್

ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರು, ಆಟೊ, ಟ್ಯಾಕ್ಸಿ, ಬಸ್, ಟ್ರಕ್ ಚಾಲಕರ, ಕ್ಲೀನರ್‌ಗಳು ಅಪಘಾತ‌ದಲ್ಲಿ ಮೃತರಾದರೆ ಅವರ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ. ಪರಿಹಾರ ಒದಗಿಸಲು ಕಾಯ್ದೆ ರೂಪಿಸಲಾಗುವುದು ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ರಾಜ್ಯದ ಬಡ ಕಾರ್ಮಿಕರ ಬದುಕು...

Read More

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ‌ಗೆ ಪದವಿಪೂರ್ವ ಶಿಕ್ಷಣ ಇಲಾಖೆ‌ಯಿಂದ ಸಿದ್ಧತೆ

ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆ‌ಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಕಲ ಸಿದ್ಧತೆ‌ಗಳನ್ನು ಮಾಡಿಕೊಳ್ಳುತ್ತಿದೆ. ಖಾಸಗಿ ವಿದ್ಯಾರ್ಥಿಗಳಿಗೆ ಮತ್ತು ಜುಲೈನಲ್ಲಿ ನೀಡಲಾದ ಗ್ರೇಡ್‌ನಿಂದ ಅಸಮಾಧಾನ ಹೊಂದಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಪರೀಕ್ಷೆ ನಡೆಸುತ್ತಿದೆ. ಈ ಬಾರಿ ಒಟ್ಟು ಏಳು...

Read More

Recent News

Back To Top