Date : Friday, 13-08-2021
ಬೆಂಗಳೂರು: ನನ್ನ ಎರಡೂ ಖಾತೆಗಳ ವಿಚಾರದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ. ವಿದ್ಯುತ್ ಕ್ಷೇತ್ರದಲ್ಲಿ ದೇಶವು ಸ್ವಾವಲಂಬಿ ಆಗಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ನಾಲ್ಕು ಹೊಸ ರಸಗೊಬ್ಬರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿದ್ದು, ಯೂರಿಯಾ ಉತ್ಪಾದನೆಯಲ್ಲಿ ದೇಶವು ಶೀಘ್ರವೇ ಸ್ವಾವಲಂಬಿ ಆಗಲಿದೆ ಎಂದು...
Date : Friday, 13-08-2021
ಬೆಂಗಳೂರು: ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವ ಸಂಪುಟದ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿ ಪಡಿಸಿದ ಘಟನೆ ಅತ್ಯಂತ ದುರದೃಷ್ಟಕರ. ಇದನ್ನು ಗಮನಿಸಿದ ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ನೂತನ ಸಚಿವರನ್ನು...
Date : Friday, 13-08-2021
ಬೆಂಗಳೂರು: ಬಿಎಂಟಿಸಿ ಸಂಸ್ಥೆಯ ಎಲೆಕ್ಟ್ರಿಕ್ ಬಸ್ಸುಗಳ ಓಡಾಟದ ಕನಸು ಇನ್ನೇನು ಕೆಲವೇ ಸಮಯದಲ್ಲಿ ನನಸಾಗಲಿದೆ. ಮುಂದಿನ ಅಕ್ಟೋಬರ್ ತಿಂಗಳಿನಿಂದ 90 ಎಲೆಕ್ಟ್ರಿಕ್ ಬಸ್ಸುಗಳು ರಸ್ತೆಗಿಳಿಯಲಿವೆ ಎಂದು ಬಿಎಂಟಿಸಿ ತಿಳಿಸಿದೆ. ಮೆಟ್ರೋ ಪ್ರಯಾಣಿಕರಿಗೆ ಲಾಸ್ಟ್ ಮೈಲ್ ಸಂಪರ್ಕ ಒದಗಿಸುವ ಉದ್ದೇಶದಿಂದ ನಗರದಲ್ಲಿ ಅಕ್ಟೋಬರ್...
Date : Friday, 13-08-2021
ಬೆಂಗಳೂರು: ತನಿಖಾ ಹಂತದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ಭಾವಚಿತ್ರ, ಇತರ ಮಾಹಿತಿಗಳನ್ನು ಯಾವುದೇ ಕಾರಣಕ್ಕೆ ಮಾಧ್ಯಮಗಳಿಗೆ ನೀಡದಂತೆ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಸಂಬಂಧ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಸುತ್ತೋಲೆ ಹೊರಡಿಸಿದ್ದು,...
Date : Friday, 13-08-2021
ಬೆಂಗಳೂರು: ಮುಖ್ಯಮಂತ್ರಿಯಾಗಿ ನಾನು ಯಾವುದೇ ಪ್ರದೇಶಕ್ಕೆ ಆಗಮಿಸುವ ಸಂದರ್ಭದಲ್ಲಿ ಶುಭಾಶಯ ಕೋರಿ ಬ್ಯಾನರ್, ಹೋರ್ಡಿಂಗ್‌ಗಳನ್ನು ಹಾಕಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿ ಹೋರ್ಡಿಂಗ್‌ಗಳನ್ನು ಹಾಕಬಾರದಾಗಿ ವಿನಂತಿ ಮಾಡುತ್ತೇನೆ ಎಂದು ಬೊಮ್ಮಾಯಿ...
Date : Friday, 13-08-2021
ಉಡುಪಿ : ಆಗಸ್ಟ್ 13 ವಿಶ್ವ ಅಂಗಾಗ ದಿನವಾಗಿದ್ದು, ನಾನು ಅಂಗಾಗ ದಾನಕ್ಕೆ ಸಹಿ ಮಾಡುತ್ತಿದ್ದೇನೆ. ನೀವೂ ಸಹ ಇಂತಹ ಒಂದು ಮಹತ್ವದ ಕಾರ್ಯಕ್ಕೆ ಸಹಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ. ಅಂಗಾಂಗ ದಾನಕ್ಕೆ ಪ್ರಸ್ತುತ...
Date : Friday, 13-08-2021
ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ, ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಸಂಬಂಧ ಗೃಹ ಇಲಾಖೆ...
Date : Friday, 13-08-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮೊಹರಂ, ಗಣೇಶ ಚತುರ್ಥಿ ಮೊದಲಾದ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ಕೊರೋನಾ ಹಿನ್ನೆಲೆಯಲ್ಲಿ ಈ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕ...
Date : Thursday, 12-08-2021
ಬೆಂಗಳೂರು: ನಗರದಲ್ಲಿ ಭಯೋತ್ಪಾದಕ ದಾಳಿ ಸಂಭವಿಸಿದರೆ, ಅಂತಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಎರಡು ಸ್ಟಾಟ್ ತಂಡಗಳನ್ನು ಸೇರ್ಪಡೆ ಮಾಡಲಾಗಿದೆ. ಈ ತಂಡಗಳಿಗೆ ಎರಡು ತಿಂಗಳುಗಳ ಕಾಲ ಕಮಾಂಡೋ ತರಬೇತಿಯನ್ನು ಸಹ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆಯೂ ಸ್ಟಾಟ್...
Date : Thursday, 12-08-2021
ಬೆಂಗಳೂರು: ಕೈಗಾರಿಕೆಗಳ ಬೇಡಿಕೆ, ಉದ್ಯೋಗ ಮಾರುಕಟ್ಟೆಗಳಿಗನುಗುಣವಾಗಿ ಮಾನವ ಸಂಪನ್ಮೂಲ ಒದಗಿಸುವ ನಿಟ್ಟಿನಲ್ಲಿ ಎಂಟು ಹೊಸ ಡಿಪ್ಲೊಮಾ ಕೋರ್ಸ್‌ಗಳಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ಚಾಲನೆ ನೀಡಿದರು. ರಾಜ್ಯದಲ್ಲಿ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದು ಈ...