Date : Thursday, 12-08-2021
ನವದೆಹಲಿ: ತನಿಖಾ ಶ್ರೇಷ್ಠತೆಗಾಗಿ ಕರ್ನಾಟಕದ ಆರು ಮಂದಿ ಪೊಲೀಸರು ಸೇರಿದಂತೆ 2021 ನೇ ಸಾಲಿನಲ್ಲಿ 152 ಮಂದಿ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಪದಕ ಪ್ರದಾನಿಸಿ ಗೌರವಿಸಲಾಗಿದೆ. ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟಕ್ಕಾಗಿ 28 ಮಹಿಳಾ ಅಧಿಕಾರಿಗಳು ಸೇರಿದಂತೆ...
Date : Thursday, 12-08-2021
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9 – 12 ನೇ ತರಗತಿಗಳು ಆರಂಭವಾಗಲಿದ್ದು, ಅದನ್ನು ಅವಲೋಕಿಸಿ ಸೆಪ್ಟೆಂಬರ್ ತಿಂಗಳಲ್ಲಿ 1 – 8 ನೇ ತರಗತಿ ಆರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್...
Date : Thursday, 12-08-2021
ಬೆಂಗಳೂರು: ಮೇಕೆದಾಟು ಯೋಜನೆಯನ್ನು ವಾಸ್ತವಿಕ ನೆಲೆಯಲ್ಲಿ ನೋಡಬೇಕು. ರಾಜಕೀಯವಾಗಿ ಯಾವುದೇ ಪಕ್ಷ ಇದರ ದುರ್ಬಳಕೆ ಮಾಡಬಾರದು. ಎರಡು ದೇಶಗಳ ನೀರಿನ ಹಂಚಿಕೆ ಸುಗಮವಾಗಿ ನಡೆಯುತ್ತದೆ. ಎರಡು ರಾಜ್ಯಗಳ ನಡುವಿನ ನೀರಿನ ಹಂಚಿಕೆ; ಅದರಲ್ಲೂ ಕುಡಿಯುವ ನೀರಿನ ಹಂಚಿಕೆಯ ಸಮಸ್ಯೆ ಪರಿಹಾರ ಕಷ್ಟವೇನಲ್ಲ...
Date : Thursday, 12-08-2021
ಮಂಗಳೂರು: ಕೊರೋನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಣೆ ಮಾಡಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ...
Date : Thursday, 12-08-2021
ಹಾಸನ: ಜಿಲ್ಲೆಯ ವಿಶ್ವವಿಖ್ಯಾತ ಜೈನ ತೀರ್ಥಕ್ಷೇತ್ರ ಶ್ರವಣಬೆಳಗೊಳದ ಸಮೀಪದಲ್ಲಿರುವ ನಾಗಯ್ಯನ ಕೊಪ್ಪಲು ಪ್ರದೇಶದಲ್ಲಿ 10 ನೇ ಶತಮಾನಕ್ಕೆ ಸೇರಿದ ಶಾಸನವೊಂದು ಪತ್ತೆಯಾಗಿದೆ. ಈ ಶಾಸನ ದೊರೆತ ಸ್ಥಳಕ್ಕೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಈ ಶಾಸನಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ...
Date : Thursday, 12-08-2021
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಿಗೆ ತಾರತಮ್ಯವಿಲ್ಲದೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು. ಹಾಗೆಯೇ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆಗೂ ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಗೆಯೇ ಪ್ರಸ್ತುತ ಕೊರೋನಾ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ...
Date : Thursday, 12-08-2021
ಬೆಂಗಳೂರು: ಇಂದು ವಿಶ್ವ ಆನೆ ದಿನ. ಮೊದಲ ವಿಶ್ವ ಆನೆ ದಿನವನ್ನು 2012ರ ಆಗಸ್ಟ್ 12 ರಂದು ಆಚರಿಸಲಾಯಿತು. ಅಂದಿನಿಂದ ಆನೆಗಳ ಬಗ್ಗೆ ಕಾಳಜಿ ವಹಿಸಲು ಮತ್ತು ಸಂರಕ್ಷಿಸಲು ವಿಶೇಷವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ಸಂಬಂಧ ನಡೆದ ಸಮಾರಂಭದಲ್ಲಿ ಕೇಂದ್ರ...
Date : Thursday, 12-08-2021
ಬೆಂಗಳೂರು: ರಾಜ್ಯದಲ್ಲಿ ಸಾಂಕ್ರಾಮಿಕ ಅಲ್ಲದ ರೋಗಗಳಿಂದ ಸಾವು ಸಂಭವಿಸುವ ಪ್ರಮಾಣ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಅದಕ್ಕೆ ಅಗತ್ಯ ಚಿಕಿತ್ಸೆಗಳನ್ನು ಒದಗಿಸುವ ಕೆಲಸವಾಗಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸಾಂಕ್ರಾಮಿಕವಲ್ಲದ ರೋಗಗಳಿಂದಾಗುವ...
Date : Thursday, 12-08-2021
ಬೆಂಗಳೂರು: ರಾಜ್ಯದೆಲ್ಲೆಡೆ ಉದ್ಯಮಗಳ ಸ್ಥಾಪನೆ ಮತ್ತು ವಿಸ್ತರಣೆ ರಾಜ್ಯ ಸರ್ಕಾರದ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯವು ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ದೇಶದ ಸ್ವಾತಂತ್ರ್ಯದ ಬಳಿಕ ಕೌಶಲ, ಸಂಶೋಧನೆ, ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಭದ್ರ ಬುನಾದಿ ಹಾಕಲಾಗಿದೆ....
Date : Wednesday, 11-08-2021
ನವದೆಹಲಿ: ಕೋಲಾರ ಜಿಲ್ಲೆಯ ಕೆಜಿಎಫ್‌ನ ಭಾರತ್ ಗೋಲ್ಡ್ ಮೈನ್ಸ್ ಲಿ. ವ್ಯಾಪ್ತಿಯ ಖಾಲಿ ಜಮೀನಿನಲ್ಲಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಪ್ರಾರಂಭಿಸಲು ಅನುಮತಿ ಕೋರಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ...