News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ: ಬಿ. ಶ್ರೀರಾಮುಲು ಧನ್ಯವಾದ

ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರ್ಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ...

Read More

ರಾಜ್ಯದ ರೈಲು ನಿಲ್ದಾಣ‌ಗಳಲ್ಲಿ ಭದ್ರತೆ‌ಗೆ ವಿಶೇಷ ಕಾರ್ಯಪಡೆ ರಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ರೈಲ್ವೆ ಪೊಲೀಸ್ ಇಲಾಖೆಯು ರೈಲು ನಿಲ್ದಾಣ‌ಗಳಲ್ಲಿ ಭದ್ರತೆ ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆ ರಚಿಸಿದೆ. ಈ ಕಾರ್ಯಪಡೆಯಲ್ಲಿ 100 ಮಂದಿ ಪೇದೆಗಳು ಕಾರ್ಯ ನಿರ್ವಹಿಸಲಿದ್ದಾರೆ. ಈ ತಂಡ ಬೆಂಗಳೂರು, ಮೈಸೂರು, ಕಲ್ಬುರ್ಗಿ...

Read More

ಆ.12: ನಭಕ್ಕೆ ಜಿಗಿಯಲಿದೆ ಇಸ್ರೋ‌ದ ಜಿಯೋ ಸಿಂಕ್ರನೈಸ್ಡ್ ಮಾದರಿಯ ಉಪಗ್ರಹ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಆಗಸ್ಟ್ 12 ರಂದು ಜಿಯೋ ಸಿಂಕ್ರನೈಸ್ಡ್ ಮಾದರಿಯ ಉಪಗ್ರಹ ಉಡಾವಣೆ ಮಾಡಲಿದೆ. ಈ ಉಪಗ್ರಹ ಭಾರತಕ್ಕೆ ಅಪ್ಪಳಿಸುವ ಪ್ರವಾಹ, ಚಂಡಮಾರುತ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಕೋಪಗಳ ಮಾಹಿತಿಯನ್ನು ಮುಂಗಡವಾಗಿ ತಿಳಿಯಲಿದೆ. ಈ ಉಪಗ್ರಹ...

Read More

ಜಲಶಕ್ತಿ ಯೋಜನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ : ಈಶ್ವರಪ್ಪ

ಬೆಂಗಳೂರು: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯ ಜಲಶಕ್ತಿ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ ದೊರೆತಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ವೆಚ್ಚದಲ್ಲಿ 65%...

Read More

ದೇಶದಲ್ಲಿ ಸಂಚಲನ ಉಂಟುಮಾಡಿರುವ ‘ಬಾಕಾಹು’ ಈ ಯುಗದ ಕ್ರಾಂತಿ: ಡಾ. ಸುಬ್ರಮಣಿಯನ್

ಶಿರಸಿ: ಇಂದಿನ ವಿಷಮ ಪರಿಸ್ಥಿತಿಯಲ್ಲಿ ಕೃಷಿಯನ್ನು ಹೊರತುಪಡಿಸಿ, ಇನ್ನುಳಿದ ಯಾವ ಉದ್ಯಮವಾದರೂ ಸ್ಥಗಿತವಾಗಬಹುದು. ಅಂತಹ ಸಮಯದಲ್ಲಿ ಬಾಳೆಕಾಯಿ ಹುಡಿಯ ಖಾದ್ಯಗಳು ಇಂದಿನ ಕ್ರಾಂತಿಯಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಕೇಂದ್ರೀಯ ನಿರ್ದೇಶಕ ಡಾ. ವೆಂಕಟ ಸುಬ್ರಮಣ್ಯಮ್ ಹೇಳಿದರು. ನಗರದ ಟಿಆರ್‌ಸಿ ಸಭಾಭವನದಲ್ಲಿ...

Read More

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ

ಮಂಗಳೂರು: ನಗರದಲ್ಲಿ ಎನ್‌ಐಎ ಕಚೇರಿ ಮತ್ತು ಸೇನಾ ಶಿಬಿರಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಪುನರುಚ್ಚರಿಸಿದೆ. ಉಳ್ಳಾಲದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ಈ ವೇಳೆ...

Read More

ಕಲಾವಿದರು, ಸಾಹಿತಿಗಳ ಸಮ್ಮುಖದಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರ ವಹಿಸಿಕೊಂಡ ಸಚಿವ ಸುನಿಲ್ ಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವ ಸುನಿಲ್ ಕುಮಾರ್ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಸ್ವೀಕರಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಈ ಕಾರ್ಯಕ್ರಮ‌ದಲ್ಲಿ ಮೆಟ್ಟಿಲು‌ಗಳ ಮೇಲೆ ಕುಳಿತು ಕಡತಕ್ಕೆ ಸಹಿ ಹಾಕುವ ಮೂಲಕ...

Read More

ರಾಜ್ಯದಲ್ಲಿ ಪ್ರಥಮ ಪಿಯುಸಿ ದಾಖಲಾತಿ ಆರಂಭ : ಆಗಸ್ಟ್ 16 ರಿಂದ ಆನ್ಲೈನ್ ತರಗತಿಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ ದಾಖಲಾತಿ ಅಧಿಕೃತವಾಗಿ ಆರಂಭವಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ‌ಯ ನಿರ್ದೇಶಕ ಸ್ನೇಹಲ್, ಆಗಸ್ಟ್ 31 ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ...

Read More

ರೈತರು, ಸಂಘಟನೆಗಳ ಮೇಲಿನ ಸುಳ್ಳು ಕೇಸುಗಳನ್ನು ಹಿಂಪಡೆಯಲು ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಯಾವುದೇ ಸೂಕ್ತ ಕಾರಣಗಳಿಲ್ಲದೆ ಹಿಂದಿನ ಸರ್ಕಾರ ರೈತರು, ಕನ್ನಡ ಪರ ಸಂಘಟನೆಗಳ ಮೇಲೆ ದಾಖಲು ಮಾಡಲಾಗಿರುವ ಕೇಸುಗಳನ್ನು ಹಿಂಪಡೆಯಲು ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಸಂಬಂಧ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು...

Read More

ಈ ವರೆಗೆ ರಾಜ್ಯದಲ್ಲಿ ಸುಮಾರು 4 ಕೋಟಿಗಳಷ್ಟು ಕೊರೋನಾ ಸೋಂಕಿತರ ಪರೀಕ್ಷೆ

ಬೆಂಗಳೂರು: ಮಂಗಳವಾರ ರಾಜ್ಯದಲ್ಲಿ 1.26 ಲಕ್ಷ ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈ ವರೆಗೆ ರಾಜ್ಯದಲ್ಲಿ ಸುಮಾರು 4 ಕೋಟಿಗಳಷ್ಟು ಜನರಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ...

Read More

Recent News

Back To Top