Date : Tuesday, 10-08-2021
ಬೆಂಗಳೂರು: ಪ್ರೌಢ ಶಾಲೆ, ಪಿಯುಸಿಗಳಿಗೆ ರಾಜ್ಯದಲ್ಲಿ ನೇಯ ತರಗತಿಗಳು ಆಗಸ್ಟ್ 23 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ವಿಸ್ತೃತ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಶಾಲಾರಂಭಕ್ಕೆ ಸಂಬಂಧಿಸಿದಂತೆ ತಜ್ಞರ ವರದಿ ಬಂದಿದೆ....
Date : Tuesday, 10-08-2021
ಬೆಂಗಳೂರು: ರಾಜ್ಯದಲ್ಲಿ ಭೂ ಮಾಫಿಯಾದಲ್ಲಿ ಪೊಲೀಸರು ಕೈ ಜೋಡಿಸುವುದನ್ನು ಸರ್ಕಾರ ಸಹಿಸಲಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಭೂ ಮಾಫಿಯಾದಲ್ಲಿ ಪೊಲೀಸರು ಶಾಮೀಲಾಗುವುದನ್ನು ಸಹಿಸಲಾಗದು....
Date : Tuesday, 10-08-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ಬಳಕೆ ಮಾಡದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಹೂಗುಚ್ಛ, ಹಾರ, ತುರಾಯಿ, ಹಣ್ಣಿನ...
Date : Tuesday, 10-08-2021
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಆಗಸ್ಟ್ 15 ರ ಬಳಿಕ ‘ವೈದ್ಯರ ನಡೆ, ಸೋಂಕಿತರ ಮನೆ ಕಡೆ’ ಎಂಬ ವಿನೂತನ ಕ್ರಮ ಜಾರಿಗೆ ತರಲು ಬಿಬಿಎಂಪಿ ಯೋಜನೆ ರೂಪಿಸಿದೆ. ನಗರದಲ್ಲಿ ಸೋಂಕು ಆರಂಭದ ಹಂತದಲ್ಲಿಯೇ...
Date : Tuesday, 10-08-2021
ಬೆಂಗಳೂರು: ಕೊರೋನಾ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಶಾಲಾ ಹಂತದಲ್ಲೇ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಆರೋಗ್ಯದ...
Date : Tuesday, 10-08-2021
ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪ್ರವೇಶಾತಿ ಆಗಸ್ಟ್ 23 ರಿಂದಲೇ ನಡೆಯಲಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ. ಹೊಸದಾಗಿ ರೂಪಿಸಲಾದ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಯ ಮೂಲಕ ದಾಖಲಾತಿ ಪ್ರಾರಂಭಿಸಲಾಗುವುದು. ಅದರ ಮಾದರಿಯ ಉದ್ಘಾಟನೆಯೂ...
Date : Monday, 09-08-2021
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು 5 ಲಕ್ಷ ರೂ. ಗಳಿಗೆ ಏರಿಕೆ ಮಾಡುವುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪ್ರಸ್ತುತ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ 1.70 ಲಕ್ಷ....
Date : Monday, 09-08-2021
ಮೈಸೂರು: ಬಿಜೆಪಿ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಪ್ರಧಾನಿ ಮೋದಿ, ಮಾಜಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವು ನಾಯಕರು ಈ ಪಕ್ಷವನ್ನು ಕಳೆದ 40 ವರ್ಷಗಳಿಂದ ಗಟ್ಟಿಗೊಳಿಸಿದ್ದಾರೆ. ಪಕ್ಷ ನಿಷ್ಠೆ, ಪಕ್ಷದ ಕಾರ್ಯಕ್ರಮಗಳ ಅನುಷ್ಠಾನ ನಮ್ಮೆಲ್ಲರ ಸಂಕಲ್ಪವಾಗಬೇಕು...
Date : Monday, 09-08-2021
ಬೆಂಗಳೂರು: 2020 -21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಈ ಫಲಿತಾಂಶ ಪಟ್ಟಿ ಪ್ರಕಟಿಸಿದ್ದು, ಸರ್ಕಾರ ಈ ಹಿಂದೆಯೇ ತಿಳಿಸಿದ್ದಂತೆ ಪರೀಕ್ಷೆ ಬರೆದ ಎಲ್ಲಾ...
Date : Monday, 09-08-2021
ಬೆಂಗಳೂರು: ವೈದ್ಯಕೀಯ ಶಿಕ್ಷಣದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿಯ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಜ್ಯದಲ್ಲಿಯೂ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಈ ನಿರ್ಣಯವನ್ನು ರಾಜ್ಯದಲ್ಲಿಯೂ ಅಳವಡಿಸಲು...