News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಿಗದಿತ ಅವಧಿಯೊಳಗೆ ಜಲಜೀವನ್ ಮಿಷನ್ ಅಭಿಯಾನ ಮುಗಿಸಿ: ಬಿ. ಸಿ. ಪಾಟೀಲ್

ಹಾವೇರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿ, ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ...

Read More

ಆಗಸ್ಟ್ 16ರಿಂದ ಕೇಂದ್ರ ಸಚಿವರ ‘ಆಶೀರ್ವಾದ ಯಾತ್ರೆ’

ಬೆಂಗಳೂರು: ಕೇಂದ್ರ ಸರಕಾರದ ನೂತನ ಸಚಿವರು ತಮ್ಮ ರಾಜ್ಯಗಳಿಗೆ ತೆರಳಿ ಜನರ ಆಶೀರ್ವಾದ ಪಡೆಯುವಂತೆ ಬಿಜೆಪಿ ಸೂಚಿಸಿದೆ. ಅದರನ್ವಯ ಆಗಸ್ಟ್ 16ರಿಂದ 19ರ ನಡುವಿನ ಅವಧಿಯಲ್ಲಿ ಸಚಿವರು ಆಶೀರ್ವಾದ ಯಾತ್ರೆ ನಡೆಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ...

Read More

ಎನ್‌ಇಪಿ ಅನುಷ್ಠಾನ ಮಾಡಿದ ದೇಶದ ಮೊದಲ ರಾಜ್ಯ ಕರ್ನಾಟಕ

ಬೆಂಗಳೂರು: ದೇಶದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಆದೇಶ ಹೊರಡಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಎನ್‌ಇಪಿ 2020 ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2021 – 22 ರಿಂದಲೇ ಅನುಷ್ಠಾನ ಮಾಡುವಂತೆ...

Read More

ರೈತರ ಮಕ್ಕಳಿಗೆ ಶಿಷ್ಯ ವೇತನ: ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಸಿಎಂ ಬೊಮ್ಮಾಯಿ ಅವರು ಮುಖ್ಯಮಂತ್ರಿ‌ಯಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆಯನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದು, ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದನ್ವಯ ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2500 ರೂ.,...

Read More

ಸಿಎಂ ಬೊಮ್ಮಾಯಿ ಅಧಿಕಾರಾವಧಿವರೆಗೆ ಮಾಜಿ ಸಿಎಂ ಬಿಎಸ್‌ವೈಗೆ ಸಚಿವರಿಗೆ ನೀಡುವ ಸೌಲಭ್ಯ ಒದಗಿಸಲು ಆದೇಶ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿ ಇರುವವರೆಗೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯ‌ದ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಬಿ. ಎಸ್. ಯಡಿಯೂರಪ್ಪ , ಮಾನ್ಯ...

Read More

ಕಾಂಗ್ರೆಸ್‍ನದ್ದು ಹಿಟ್ ಆ್ಯಂಡ್ ರನ್ ಪಾಲಿಸಿ: ಡಿ. ವಿ. ಸದಾನಂದ ಗೌಡ

ಬೆಂಗಳೂರು: ಕಾಂಗ್ರೆಸ್‍ನದ್ದು ಹಿಟ್ ಆ್ಯಂಡ್ ರನ್ ಪಾಲಿಸಿಯಾಗಿದೆ. ಕೋವಿಡ್ ವೇಳೆ ಅಧಿವೇಶನಕ್ಕೆ ಒತ್ತಾಯಿಸಿದ್ದ ಕಾಂಗ್ರೆಸ್ ಪಕ್ಷದವರು ಈಗ ಪೆಗಾಸಿಸ್ ಸೇರಿ ಬೇರೆ ಬೇರೆ ನೆಪದಲ್ಲಿ ಅಧಿವೇಶನ ನಡೆಯದಂತೆ ನೋಡಿಕೊಂಡರು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ...

Read More

ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಅದಿತಿ ಅಶೋಕ್: ಸಿಎಂ ಬೊಮ್ಮಾಯಿ

ಬೆಂಗಳೂರು: ಟೊಕಿಯೋ‌ ಒಲಿಂಪಿಕ್ಸ್ 2020 ರ ಗಾಲ್ಫ್ ಸ್ಪರ್ಧೆ‌ಯಲ್ಲಿ ಕರ್ನಾಟಕ‌ದ ಹುಡುಗಿ ಅದಿತಿ ಅಶೋಕ್ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅದಿತಿ ಅಶೋಕ್ ಅವರು ಪದಕ ವಂಚಿತರಾಗಿರಬಹುದು. ಆದರೆ ಅವರು ಭಾರತದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ...

Read More

ಒಲಿಂಪಿಕ್ಸ್‌: ಗಾಲ್ಫ್ ಕ್ರೀಡೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಕನ್ನಡದ ಕುವರಿ ಅದಿತಿಗೆ ಪ್ರಧಾನಿ ಮೋದಿ ಶ್ಲಾಘನೆ

ಟೊಕಿಯೋ‌: ಜಪಾನ್‌ನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಯ ಗಾಲ್ಫ್ ಕ್ರೀಡೆಯಲ್ಲಿ ಭಾರತದ, ಕರ್ನಾಟಕದ ಕ್ರೀಡಾಪಟು ಅದಿತಿ ಅಶೋಕ್ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತದಿಂದ ಗಾಲ್ಫ್ ಸದ್ದು ಮಾಡಿದ್ದು, ಆ ಮೂಲಕ ಅದಿತಿ ಅವರು ಭಾರತದ...

Read More

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾತೆಗಳ ಹಂಚಿಕೆ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ರಾಜೀನಾಮೆ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಹಿಂದಷ್ಟೇ ನೃತನ ಸಚಿವರ ಪಟ್ಟಿ...

Read More

ಕೊರೋನಾ ನಿರ್ವಹಣೆ‌ಗೆ ವಿಪತ್ತು ನಿರ್ವಹಣಾ ಯೋಜನೆಯಡಿ ಕ್ರಮ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: 2021 – 22 ನೇ ವರ್ಷದಲ್ಲಿ ರಾಜ್ಯದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆ ಎದುರಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯಡಿ ಅಗತ್ಯ ಕ್ರಮ‌ಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆಯ ನಿಯಮಗಳ ಜಾರಿಗೆ ನಿರ್ದೇಶನ...

Read More

Recent News

Back To Top