Date : Friday, 06-08-2021
ಬೆಂಗಳೂರು: ಕೊರೋನಾ ಸೋಂಕು ಏರಿಕೆಯಾಗುವುದನ್ನು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೋನಾ ಸ್ಥಿತಿಗತಿಗಳ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಅವರು ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯರು, ಹಿರಿಯ ಅಧಿಕಾರಿಗಳ...
Date : Friday, 06-08-2021
ಮಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಅವರು ಮಾದರಿ ನಡೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ. ಸಚಿವರಾಗಿರುವುದಕ್ಕೆ ತಮಗೆ ಅಭಿನಂದನೆ ಸಲ್ಲಿಸುವವರು ಹಾರ, ತುರಾಯಿಗಳನ್ನು ತರಬೇಡಿ. ಅದರ ಬದಲಿಗೆ ಕೊಡಲೇ ಬೇಕು ಎಂದಿದ್ದರೆ ಪುಸ್ತಕಗಳನ್ನು ನೀಡಿ. ಆ ಪುಸ್ತಕಗಳನ್ನು...
Date : Thursday, 05-08-2021
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲಿಸ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹೂಡಿಕೆ ಸ್ನೇಹಿ ವಾತಾವರಣ ಇದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಕರ್ನಾಟಕ...
Date : Thursday, 05-08-2021
ಬೆಂಗಳೂರು: ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರಕಾರ ಈಡೇರಿಸಲಿದೆ. ಆ ಭಾಗದಲ್ಲಿ...
Date : Thursday, 05-08-2021
ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಮೇಕೆದಾಟು ವಿಚಾರವನ್ನು ತಮಿಳುನಾಡು ರಾಜಕೀಯದ ದಾಳವಾಗಿ ಬಳಕೆ ಮಾಡುತ್ತಿದೆ. ಅಲ್ಲಿ ಯಾವುದೇ ಪಕ್ಷವಿರಬಹುದು, ಆದರೆ ಅವರು ಈ ಯೋಜನೆಯನ್ನು ರಾಜಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ...
Date : Thursday, 05-08-2021
ಬೆಂಗಳೂರು: ಬೆಂಗಳೂರಿಗೆ ಆಗಮಿಸುವವರು ಎರಡು ಡೋಸ್ ಲಸಿಕೆಗಳನ್ನು ಪಡೆದಿದ್ದರೂ ಸಹ, ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಲೇ ಬೇಕು ಎಂದು ಬಿಬಿಎಂಪಿ ತಿಳಿಸಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಅವರು ಮಾತನಾಡಿದ್ದು, ಎರಡೂ ಡೋಸ್ ಕೊರೋನಾ ಲಸಿಕೆಯ ಡೋಸ್‌ಗಳನ್ನು ಪಡೆದರೂ,...
Date : Thursday, 05-08-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಗಸ್ಟ್ 16 ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಇರಲಿದೆ. ಈ ಸಂಬಂಧ...
Date : Wednesday, 04-08-2021
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಆಡಳಿತಾತ್ಮಕ ಬದಲಾವಣೆಗೆ ಸಂಬಂಧಿಸಿದಂತೆ,...
Date : Wednesday, 04-08-2021
ಮಂಗಳೂರು: ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಏರಿಕೆಯಾಗುವ ಸಂಭವ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇರುವ ದೇಗುಲಗಳಲ್ಲಿ ಸೇವೆಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕೊರೋನಾ ಸ್ಥಿತಿಗತಿಗಳನ್ನು ಅವಲೋಕಿಸಿ ಜಿಲ್ಲೆಯ ಪ್ರಸಿದ್ಧ...
Date : Wednesday, 04-08-2021
ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಶಿಗ್ಗಾಂವಿಯಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣವಾಗುತ್ತಿದೆ. ಈ ಸಂಬಂಧ ಬೊಮ್ಮಾಯಿ ನಿವಾಸಕ್ಕೆ ಗುಪ್ತಚರ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಹೆಲಿಪ್ಯಾಡ್ ನಿರ್ಮಾಣಕ್ಕೆ 2 ಸಂಭಾವ್ಯ ಪ್ರದೇಶಗಳನ್ನು ಗುರುತು ಮಾಡಿದ್ದಾರೆ. ಒಂದು ಪ್ರದೇಶ...