Date : Wednesday, 04-08-2021
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡಿದ್ದು, ಇಂದು ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಪದಗ್ರಹಣ ನಡೆದಿದೆ. ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಸಂಭಾವ್ಯರ ಪಟ್ಟಿಗೆ ಹೈಕಮಾಂಡ್ ನಿನ್ನೆ ತಡರಾತ್ರಿಯೇ...
Date : Wednesday, 04-08-2021
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಇಂದು 29 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆ ಪಟ್ಟಿಯನ್ನು...
Date : Wednesday, 04-08-2021
ಬೆಂಗಳೂರು: ಕಾವೇರಿ ಕಾಲಿಂಗ್ ಅಭಿಯಾನದ ಮೂಲಕ ಕರ್ನಾಟಕದ 9 ಜಿಲ್ಲೆಗಳಿಗೆ ಸಂಬಂಧಿಸಿದಂತೆ 35 ಮಿಲಿಯನ್ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಇಶಾ ಫೌಂಡೇಷನ್ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಈ ಅಭಿಯಾನದ ಮೂಲಕ ಕರ್ನಾಟಕ...
Date : Tuesday, 03-08-2021
ಬೆಂಗಳೂರು: ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆಯನ್ನು ತಂದಾಗ, ಕಾಂಗ್ರೆಸ್ ಪಕ್ಷದ ಸಂಸದರು ಸದನದಿಂದ ಹೊರ ನಡೆದಿರುವುದು ದೇಶದ ಸುರಕ್ಷತೆ ವಿಚಾರದಲ್ಲಿ ಅವರಿಗೆ ಇರುವ ನಿಷ್ಕಾಳಜಿಗೆ ಸಾಕ್ಷಿ. ಕಾಂಗ್ರೆಸ್‍ನ ಮುಖವಾಡ ಈ ಮೂಲಕ ಮತ್ತೊಮ್ಮೆ ಕಳಚಿ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
Date : Tuesday, 03-08-2021
ಬೆಂಗಳೂರು: ರಾಜ್ಯ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು, ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಕೊರೋನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳ ಕಾರ್ಯವನ್ನು ಗಣನೆಗೆ ತೆಗೆದುಕೊಂಡಿರುವ...
Date : Tuesday, 03-08-2021
ಬೆಂಗಳೂರು: ದೇಶದಲ್ಲಿಯೇ ಅತೀ ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿ 3,421 ಚಿರತೆಗಳಿದ್ದು, ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 1783 ಚಿರತೆಗಳಿದ್ದು ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 1690 ಚಿರತೆಗಳಿವೆ ಎಂದು ನವದೆಹಲಿಯ ಭಾರತೀಯ ವನ್ಯಜೀವಿ ಸಂಸ್ಥೆ ವರದಿ...
Date : Monday, 02-08-2021
ಮಂಗಳೂರು: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧು ಅವರು ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಈ ಹಿಂದೆ ಭಾರತೀಯ ಕ್ರೀಡಾಪಟುಗಳು ಟೊಕಿಯೋಗೆ ತೆರಳುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಅವರೊಂದಿಗೆ ವಿಡಿಯೋ...
Date : Monday, 02-08-2021
ಬೆಂಗಳೂರು: ಕೊರೋನಾ ಸೊಂಕಿನ ಪ್ರಮಾಣ ರಾಜ್ಯದಲ್ಲಿ ಮತ್ತೆ ಏರಿಕೆಯಾಗುವ ಎಲ್ಲಾ ಲಕ್ಷಣಗಳೂ ಇದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಪಾಲನೆಯ ಜೊತೆಗೆ, ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದೆ. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ....
Date : Monday, 02-08-2021
ಬೆಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವಧಿಯಲ್ಲಿ ನೀಡುತ್ತಿದ್ದಂತೆಯೇ ಪರಿಹಾರ ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ಪ್ರವಾಹ ಹಾನಿ ಮತ್ತು ಬೆಳೆಹಾನಿ ಸಮೀಕ್ಷೆಗೆ ಕೇಂದ್ರ ಸರ್ಕಾರ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆಯೂ ಪತ್ರ ಬರೆದಿರುವುದಾಗಿ ಬೊಮ್ಮಾಯಿ...
Date : Sunday, 01-08-2021
ಬೆಂಗಳೂರು: ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ Cheer for India, be like an Olympian – cycling ride ಧ್ಯೇಯದಡಿ ನಡೆದ ಸೈಕಲ್ ರೈಡ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ದೇಶವನ್ನು ಪ್ರತಿನಿಧಿಸಿ ಒಲಿಂಪಿಕ್ಸ್‌ನಲ್ಲಿ...