Date : Saturday, 31-07-2021
ಬೆಂಗಳೂರು: ಹೈಕಮಾಂಡ್ ಭೇಟಿಗೆ ಸಂಬಂಧಿಸಿದಂತೆ ನವದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕೇಂದ್ರ ವಿತ್ತ ಸಿಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಳೆದ ವರ್ಷದ ರಾಜ್ಯದ ಜಿಎಸ್‌ಟಿ ಪರಿಹಾರ ಮೊತ್ತ 11,400 ಕೋಟಿ ರೂ....
Date : Saturday, 31-07-2021
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಗಡಿಭಾಗಗಳಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ...
Date : Friday, 30-07-2021
ಬೆಂಗಳೂರು: ದೇಶದ ಒಟ್ಟು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗಳ ಪೈಕಿ 21.9% ಗಳಷ್ಟು ಕರ್ನಾಟಕದಲ್ಲೇ ಇವೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಫ್‌ಎಎಂಇ ನೀತಿಯ ಎರಡನೇ ಹಂತದಲ್ಲಿ 2021 ರ ಜುಲೈ 20 ರ ವರೆಗಿನ ಅವಧಿಯಲ್ಲಿ 87,659 ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ...
Date : Friday, 30-07-2021
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದಿಂದ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಮೂರು ರೀತಿಯ ಪ್ರವಾಸ ಪ್ಯಾಕೇಜ್‌ಗಳನ್ನು ರೂಪಿಸಿದೆ. ರಾಜ್ಯದ ಪ್ರೇಕ್ಷಣೀಯ ಮತ್ತು ಧಾರ್ಮಿಕ ಸ್ಥಳಗಳನ್ನು ಗಮನದಲ್ಲಿಟ್ಟುಕೊಂಡು ಜೋಗ್ ಜಲಪಾತ, ಚಿತ್ರದುರ್ಗ, ಸಿಗಂದೂರಿಗೆ ಈ ಪ್ರವಾಸ ಪ್ಯಾಕೇಜ್‌ಗಳನ್ನು...
Date : Friday, 30-07-2021
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಹರಡದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಆಯಾ ಜಿಲ್ಲೆಗಳ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದೇ ಆಗಿದೆ. ಈ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಇಂದು ಮಾತನಾಡಿರುವ ಅವರು,...
Date : Thursday, 29-07-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡದ ಪ್ರವಾಹ ಪರಿಸ್ಥಿತಿ ಪರಿಶೀಲನೆಯ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಆಗಮಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಅವರು ಆರ್‌ಎಸ್‌ಎಸ್ ಕಾರ್ಯಾಲಯ ಕೇಶವ್ ಕುಂಜ್‌ಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಭಾರತ ಮಾತೆ ಮತ್ತು...
Date : Wednesday, 28-07-2021
ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಸುದ್ದಿಗೋಷ್ಠಿ ನಡೆಸಿದರು. ಈ ಸುದ್ದಿಗೋಷ್ಠಿಯಲ್ಲಿ ಬೊಮ್ಮಾಯಿ ಅವರು ರೈತರು ಮತ್ತು ಬಡವರ ಅಭ್ಯುದಯಕ್ಕಾಗಿ ತೆಗೆದುಕೊಂಡ ಹಲವು ನಿರ್ಣಯಗಳನ್ನು ಪ್ರಕಟಿಸಿದರು. ಕಡು ಬಡವರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ...
Date : Wednesday, 28-07-2021
ಬೆಂಗಳೂರು: ನಗರದ ರೈಲು ನಿಲ್ದಾಣಗಳಾದ್ಯಂತ ವಿದ್ಯುತ್ ಉಳಿತಾಯದ ದೃಷ್ಟಿಯಿಂದ ಖಗೋಳ ಟೈಮರ್ ಸ್ವಿಚ್‌ಗಳನ್ನು ಅಳವಡಿಸಲಾಗಿದೆ. ಈ ಸ್ವಿಚ್‌ಗಳು ಸೂರ್ಯಾಸ್ತ ಮತ್ತು ಸೂರ್ಯೋದಯಕ್ಕೆ ಸರಿಯಾಗಿ ವಿದ್ಯುತ್ ಬಳಕೆ ನಿಯಂತ್ರಣಕ್ಕೆ ಸಹಾಯ ಮಾಡಲಿವೆ. ನಗರದ 84 ರೈಲು ನಿಲ್ದಾಣಗಳಲ್ಲಿ ಇದನ್ನು ಅಳವಡಿಸಲಾಗಿದ್ದು, ವಾರ್ಷಿಕ 730...
Date : Wednesday, 28-07-2021
ಬೆಂಗಳೂರು: ರೈತರ ಕೃಷಿ ಉತ್ಪನ್ನಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸಲು ಸಂಸ್ಥೆಯ ಬಸ್ಸುಗಳನ್ನು ಬಳಕೆ ಮಾಡಲು ಸಂಸ್ಥೆ ಮುಂದಾಗಿದೆ. ಇದಕ್ಕಾಗಿ ಎಸಿ ಬಸ್ಸುಗಳನ್ನೇ ಮರುವಿನ್ಯಾಸಗೊಳಿಸುವ ಕೆಲಸವನ್ನು ಕೆಎಸ್‌ಆರ್‌ಟಿಸಿ ಮಾಡುತ್ತಿದೆ. ಇದಕ್ಕಾಗಿ 11 ರಿಂದ 12 ಲಕ್ಷ ಕಿಮೀ. ಸಂಚರಿಸಿದ ಸದ್ಯ ಬಳಕೆಯಲ್ಲಿಲ್ಲದ ಹವಾನಿಯಂತ್ರಿತ...
Date : Wednesday, 28-07-2021
ನವದೆಹಲಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಕ್ಕಾಗಿ ಅಭಿನಂದನೆಗಳು. ಅವರು ಶಾಸಕಾಂಗ, ಆಡಳಿತಾತ್ಮಕ ಅನುಭವಗಳನ್ನು...