News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದ ಮುಖ್ಯಮಂತ್ರಿ‌ಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ರಾಜ್ಯದ ಮೂವತ್ತನೇ ಮುಖ್ಯಮಂತ್ರಿ‌ಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ‌ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿಎಂ...

Read More

ಕರ್ನಾಟಕ‌ದ ಮುಖ್ಯಮಂತ್ರಿ‌ಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ‌ಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆಯಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ಇದೀಗ ಹೈಕಮಾಂಡ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿ‌ಯಾಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇಂದು...

Read More

ನೆರೆ ಪರಿಹಾರಕ್ಕೆ ರಾಜ್ಯಕ್ಕೆ 629 ಕೋಟಿ ರೂ. ಪರಿಹಾರ ಒದಗಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕಳೆದ ಬಾರಿಯ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 629 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಕಳೆದ ಬಾರಿಯ ಅತಿವೃಷ್ಟಿ‌ಯಿಂದ ಅಪಾರ ಪ್ರಮಾಣದಲ್ಲಿ ಬೆಳೆ, ಆಸ್ತಿ ಪಾಸ್ತಿ ಗಳಿಗೆ ನಷ್ಟ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪರಿಹಾರವಾಗಿ 629 ಕೋಟಿ...

Read More

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ 10.25% ರಷ್ಟು ಏರಿಕೆ

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ಎಸ್. ಯಡಿಯೂರಪ್ಪ ಅವರು, ತಮ್ಮ ಅಧಿಕಾರಾವಧಿಯ ಕೊನೆಯ ಕ್ಷಣದಲ್ಲಿ ಸರ್ಕಾರಿ ನೌಕರರಿಗೆ 10.25 ರಷ್ಟು  ತುಟ್ಟಿಭತ್ಯೆ ಹೆಚ್ಚಿಸುವ ಮೂಲಕ ಬಂಪರ್ ಗಿಫ್ಟ್ ನೀಡಿದ್ದಾರೆ. ರಾಜೀನಾಮೆಗೂ ಮೊದಲು ರಾಜ್ಯ ಸರ್ಕಾರಿ ನೌಕರರ ತುಟ್ಟಿ...

Read More

ಧಾರ್ಮಿಕ ದತ್ತಿ, ದೇಗುಲ‌ದ ಹಣವನ್ನು ಅನ್ಯಮತೀಯ ಪ್ರಾರ್ಥನಾ ಕೇಂದ್ರ‌ಗಳಿಗೆ ನೀಡುವಂತಿಲ್ಲ: ರಾಜ್ಯ ಸರ್ಕಾರ

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣವನ್ನು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದೇವಸ್ಥಾನಗಳು ಮತ್ತು ಧಾರ್ಮಿಕ...

Read More

ರಾಜ್ಯಕ್ಕೆ ನಾಳೆ ವೀಕ್ಷಕರ ಆಗಮನ, ಶಾಸಕರ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಯಡಿಯೂರಪ್ಪ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಕ್ಕೆ...

Read More

ರೈತರಿಗೆ 20,800 ಕೋಟಿ ರೂ. ಸಾಲ ನೀಡಲು ಸರ್ಕಾರ ನಿರ್ಧಾರ

ಮೈಸೂರು: ರಾಜ್ಯದ ರೈತರಿಗೆ ಡಿಸಿಸಿ ಬ್ಯಾಂಕ್ ಮತ್ತು ಎಫೆಕ್ಸ್ ಬ್ಯಾಂಕ್‌ಗಳ ಮೂಲಕ 20,800 ಕೋಟಿ ರೂ. ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಸ್‌. ಟಿ. ಸೋಮಶೇಖರ್ ತಿಳಿಸಿದ್ದಾರೆ. ಈ ಯೋಜನೆಯಿಂದ ರಾಜ್ಯದ ಸುಮಾರು 30 ಲಕ್ಷ ರೈತರು ಅನುಕೂಲ...

Read More

ಇಂದಿನಿಂದ ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ಕಾಲೇಜುಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಮುಚ್ಚಲಾಗಿದ್ದ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಕಾಲೇಜುಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ತರಗತಿ‌ಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು. ಕಾಲೇಜಿನ ಪ್ರವೇಶ ದ್ವಾರದಲ್ಲೇ ಕೊರೋನಾ ಲಸಿಕೆ ಪಡೆದಿರುವ ಪ್ರಮಾಣಪತ್ರ‌ಗಳ ಪರಿಶೀಲನೆ...

Read More

ಮನೆ ಬಾಗಿಲಿಗೆ ವಾಹನ ವಿಮಾ ಸೌಲಭ್ಯ ಕಲ್ಪಿಸಲಿದೆ ಅಂಚೆ ಇಲಾಖೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಮನೆಯಿಂದಲೇ ಹೊಸ ವಾಹನದ ವಿಮಾ ಯೋಜನೆ ಸೌಲಭ್ಯ ಒದಗಿಸುವುದಕ್ಕೆ, ಈಗಿರುವ ವಿಮಾ ಯೋಜನೆಯ ನವೀಕರಣಕ್ಕೆ ಅನುಕೂಲ ಕಲ್ಪಿಸುವ ಯೋಜನೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಅಂಚೆ ಇಲಾಖೆ ಮುಂದಾಗಿದೆ. ರಾಜ್ಯದ ಸುಮಾರು 3 ಸಾವಿರ ಅಂಚೆ ಸಿಬ್ಬಂದಿ‌ಗೆ ಈಗಾಗಲೇ...

Read More

ಮುಂದಿನ 2-3 ತಿಂಗಳಲ್ಲಿ ರಾಜ್ಯದ 6 ಕೋಟಿ ಜನರಿಗೆ ಕೊರೋನಾ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಮುಂದಿನ ಎರಡು ದಿನಗಳಲ್ಲಿ 3 ಕೋಟಿ ತಲುಪುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಮುಂದಿನ ಎರಡು ಮೂರು ತಿಂಗಳಲ್ಲಿ 5 – 6 ಕೋಟಿ...

Read More

Recent News

Back To Top