Date : Wednesday, 03-07-2024
ಬೆಂಗಳೂರು: ಮೈಸೂರಿನ ‘ಮೂಡಾ’ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆಗಲೇಬೇಕು. ಇದು ಸಿಎಂ, ಸಚಿವರ ಬುಡಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಮುಖವಾಡವೂ ಕಳಚಿಬಿದ್ದಿದ್ದು, ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು...
Date : Wednesday, 03-07-2024
ನವದೆಹಲಿ: ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದೆಹಲಿಯಲ್ಲಿ ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಅವರು ಎನ್.ಎಮ್.ಪಿ.ಎ ಯ ಅಭಿವೃದ್ಧಿಯ ದೃಷ್ಟಿಯಿಂದ...
Date : Wednesday, 03-07-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲೆಂದು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ಜನಪ್ರತಿನಿಧಿಗಳನ್ನು ಪೊಲೀಸರು ತಡೆದರಲ್ಲದೆ ಬಂಧಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ...
Date : Tuesday, 02-07-2024
ಬೆಂಗಳೂರು: ನಗರದ ಅರಮನೆ ಮೈದಾನದ ಗೇಟ್ ನಂಬರ್ 3, ವೈಟ್ ಪೆಟಲ್ಸ್ನಲ್ಲಿ ಇದೇ 4ರಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ನಡೆಯಲಿದೆ. ಕಾರ್ಯಕಾರಿಣಿಗೆ 1,745 ಜನ ಅಪೇಕ್ಷಿತರಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು. ನಗರದ...
Date : Tuesday, 02-07-2024
ಬೆಂಗಳೂರು: ರಾಹುಲ್ ಗಾಂಧಿಯವರು ಕನ್ವರ್ಷನ್ ಮಾಫಿಯದ ಕೈಗೊಂಬೆಯಾಗಿ ಸದನದಲ್ಲಿ ಹಿಂದೂ ವಿರೋಧಿಯಾಗಿ ಹೇಳಿಕೆ ಕೊಟ್ಟಿರುವ ಸಾಧ್ಯತೆ ಇದೆ. ಅಥವಾ ಅವರ ಕುಟುಂಬದ ಡಿಎನ್ಎ ಕೂಡ ಕಾರಣ ಇರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Tuesday, 02-07-2024
ಬೈಂದೂರು : ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಹೊಳೆಯಂತಾಗುವುದು ಸರ್ವೇ ಸಾಮಾನ್ಯ. ಬಹಳಷ್ಟು ಕಡೆಗಳಲ್ಲಿ ಹೊಳೆಯನ್ನು ದಾಟಲು ಸಮರ್ಪಕ ವ್ಯವಸ್ಥೆಯೇ ಇರುವುದಿಲ್ಲ. ಕೆಲವು ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಎಷ್ಟೇ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡರೂ ಕೆಲವು ಪ್ರದೇಶಗಳು ಗೊತ್ತಿಲ್ಲದಂತೆ ಬಾಕಿ ಉಳಿಯುವ ಪ್ರಮೇಯವೂ ಇರುತ್ತದೆ. ಇಂತಹದೇ...
Date : Tuesday, 02-07-2024
ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಾನ್ಯ ನರೇಂದ್ರ...
Date : Sunday, 30-06-2024
ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಯತ್ನ ನಡೆಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Sunday, 30-06-2024
ಬೆಂಗಳೂರು: ರಾಜ್ಯದ ಸುದ್ದಿ ಸಂವಹನ ಸಂಸ್ಥೆ ‘ವಿಶ್ವ ಸಂವಾದ ಕೇಂದ್ರ ಕರ್ನಾಟಕ’, ಇದರ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್ಕೆ ಮಾಧ್ಯಮ ಪ್ರಶಸ್ತಿಯ 2024ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 30 ರಂದು ನಡೆಯಿತು. ಕಾರ್ಯಕ್ರಮದಲ್ಲಿ...
Date : Sunday, 30-06-2024
ಮಂಗಳೂರು: ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು...