News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷಗಳು ತುಂಬಿದ್ದು, ಈ ಹಿನ್ನೆಲೆಯಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು ಮಾತನಾಡಿದರು. ಶಿಕಾರಿಪುರ‌ದಲ್ಲಿ ಬಿಜೆಪಿ‌ಯಿಂದ ನನ್ನ ರಾಜಕೀಯ ಜೀವನ ಆರಂಭ ಮಾಡಿದ್ದೇನೆ. ಶಿಕಾರಿಪುರ‌ದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕನಾಗಿ...

Read More

ರೈಲು ಪ್ರಯಾಣದಲ್ಲಿ ಸುರಕ್ಷತೆ ಕಾಪಾಡಲು ರೈಲ್ವೆ ಪೊಲೀಸರಿಂದ ಹೊಸ ಕ್ರಮ ಜಾರಿ

ಬೆಂಗಳೂರು: ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆಗಾಗಿ ರೈಲ್ವೆ ಪೊಲೀಸರು ಹೊಸ ವ್ಯವಸ್ಥೆ ಒಂದನ್ನು ಜಾರಿಗೊಳಿಸಿದ್ದಾರೆ. ರಾಜ್ಯದ ರೈಲು ನಿಲ್ದಾಣ‌ಗಳಲ್ಲಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು, ಪ್ರಯಾಣಿಕರ ಜೊತೆಗೆ ನಿರಂತರ ಸಂಪರ್ಕ ಸಾಧಿಸಲು ಈ ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ. ಇಲಾಖೆಯ ಸಿಬ್ಬಂದಿ‌ಗಳ...

Read More

ಭಾರೀ ಮಳೆ : ಪರಿಸ್ಥಿತಿ ಅವಲೋಕಿಸಲು ಬೆಳಗಾವಿ, ಕಾರವಾರದಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿರುವ ಸಿಎಂ ಯಡಿಯೂರಪ್ಪ ನಾಳೆ ಬೆಳಗಾವಿ‌ಗೆ

ಬೆಂಗಳೂರು: ಬೆಳಗಾವಿಯಲ್ಲಿ ಸುರಿದ ಭಾರೀ ಮಳೆಗೆ ಉತ್ತರ ಕರ್ನಾಟಕ ತತ್ತರಿಸಿದ್ದು, ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸಲು ಸಿಎಂ ಯಡಿಯೂರಪ್ಪ ಅವರು ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹಾಗೆಯೇ ಕಾರವಾರಕ್ಕೂ ತೆರಳಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಅತಿವೃಷ್ಟಿ‌ಯಿಂದ ಹಾನಿಗೆ ತುತ್ತಾದ ಜಿಲ್ಲೆಗಳ ಜಿಲ್ಲಾಧಿಕಾರಿ‌ಗಳು, ಜಿಲ್ಲಾ...

Read More

ಶಿವಮೊಗ್ಗ‌ದ ಕೃಷಿ ಮತ್ತು ತೋಟಗಾರಿಕಾ ವಿವಿ‌ಗೆ ಕೆಳದಿ ಶಿವಪ್ಪ ನಾಯಕರ ಹೆಸರು : ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಸ್ಥಾಪಿಸಲಾದ ಕೃಷಿ ಮತ್ತು ತೋಟಗಾರಿಕಾ ವಿವಿ‌ಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವರ್ಚುವಲ್ ಕಾರ್ಯಕ್ರಮ‌ದ ಮೂಲಕ ಜಿಲ್ಲೆಯ ವಿವಿಧ ಕಾಮಗಾರಿ‌ಗಳಿಗೆ...

Read More

ನರೇಗಾ ಯೋಜನೆಯಿಂದ ಸ್ವಾಭಿಮಾನ‌ದ ಬದುಕು : ಕೆ. ಈಶ್ವರಪ್ಪ

ಬೆಂಗಳೂರು: ಕೊರೋನಾ ಸಂಕಷ್ಟ‌ದ ಅವಧಿಯಲ್ಲಿ ಗ್ರಾಮಗಳಿಗೆ ವಾಪಾಸ್ಸಾದ ಸ್ಥಳೀಯ ಯುವಕರಿಗೆ, ಸ್ಥಳೀಯವಾಗಿಯೇ ಕೆಲಸ ನೀಡುವ ಮೂಲಕ ನರೇಗಾ ಯೋಜನೆ ಸ್ವಾಭಿಮಾನಿ ಬದುಕನ್ನು ಕಲಿಸಿಕೊಟ್ಟಿದೆ ಎಂದು ಸಚಿವ ಎಸ್. ಈಶ್ವರಪ್ಪ ತಿಳಿಸಿದ್ದಾರೆ. ನಗರಗಳಲ್ಲಿ ಉದ್ಯೋಗ ಕಂಡುಕೊಂಡಿದ್ದ ಅನೇಕ ಯುವಜನರು ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ...

Read More

ರಾಜ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ‌ಗಳಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದ‌ಲ್ಲಿ ಕೊರೋನಾ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರ‌ಗಳನ್ನು ತೆರೆಯುವುದು, ಧಾರ್ಮಿಕ ಕಾರ್ಯಕ್ರಮ‌ಗಳನ್ನು ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಇಂದು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ...

Read More

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ಸೋಂಕು ಹರಡದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹಬ್ಬುವ ಭೀತಿ ಇದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕಾಳಜಿ ಕೇಂದ್ರ‌ಗಳಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು,...

Read More

ಸಮಗ್ರ ಬೆಂಗಳೂರು ಅಭಿವೃದ್ಧಿ‌ಗೆ ಕಟಿಬದ್ಧರಾಗಿದ್ದೇವೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ನಗರವನ್ನು ಸಿಲಿಕಾನ್ ಸಿಟಿ ಮಾಡುವುದು, ದೇಶ ವಿದೇಶಗಳಿಂದ ಇಲ್ಲಿಗೆ ಆಗಮಿಸುವವರಿಗೆ ಇದೊಂದು ಪ್ರಶಸ್ತ ಪ್ರವಾಸಿ ತಾಣವಾಗಬೇಕು ಎಂಬ ಉದ್ದೇಶ‌ದಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅವರು ತಮ್ಮ ಸಹೋದ್ಯೋಗಿ‌ಗಳು ಮತ್ತು ಸರ್ಕಾರದ ಹಿರಿಯ...

Read More

ರಾಜ್ಯದಲ್ಲಿ ಕೊರೋನಾ ಸೇವೆ ಸಲ್ಲಿಸುತ್ತಾ ಮಡಿದ ಕೊರೋನಾ ಯೋಧರ ಸ್ಮಾರಕ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಲು ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ಹುತಾತ್ಮರಾದ ಕೊರೊನಾ ಯೋಧರ ಜ್ಞಾಪಕಾರ್ಥವಾಗಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರಕ ಕುರಿತಂತೆ ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಿದ್ದು, ಕೊರೊನಾ...

Read More

ವಸತಿ ರಹಿತರಿಗೆ ನೈಟ್ ಶೆಲ್ಟರ್‌ಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ‌ಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ವಸತಿ ರಹಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗಿದ್ದು, ರಾತ್ರಿ‌ಯ ವೇಳೆ ಮಳೆ, ಗಾಳಿ, ಚಳಿಯಿಂದ ರಕ್ಷಣೆ ಮಾಡಿಕೊಳ್ಳಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ 3 ತಿಂಗಳೊಳಗಾಗಿ 120 ನೈಟ್ ಶೆಲ್ಟರ್‌ಗಳನ್ನು ನಿರ್ಮಾಣ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರ‌ಕ್ಕೆ ಸೂಚಿಸಿದೆ. ಇದನ್ನು...

Read More

Recent News

Back To Top