Date : Friday, 23-07-2021
ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು....
Date : Friday, 23-07-2021
ಬೆಂಗಳೂರು: ರಾಜ್ಯಾದ್ಯಂತ ಜುಲೈ 26 ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗ, ಉತ್ತರ ಒಳನಾಡು ಸೇರಿದಂತೆ ರಾಜ್ಯದೆಲ್ಲೆಡೆಯೂ ಜೋರಾಗಿ ಮಳೆ ಸುರಿಯಲಿದೆ. ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಭಾರೀ ಮಳೆಯಿಂದ ಹಲವೆಡೆ ಭೂಕುಸಿತ,...
Date : Friday, 23-07-2021
ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿ ಕ್ಷೇತ್ರದ ಪುನರುಜ್ಜೀವನಕ್ಕಾಗಿ ರಾಜ್ಯ ಸರ್ಕಾರ 35 – 45 ಲಕ್ಷ ರೂ. ಗಳ ಫ್ಲ್ಯಾಟ್ ನೋಂದಣಿಯ ಸ್ಟ್ಯಾಂಪ್ ಶುಲ್ಕವನ್ನು 5% ಗಳಿಂದ 3% ಗೆ ಇಳಿಕೆ ಮಾಡಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ...
Date : Friday, 23-07-2021
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸರ್ಕಾರಿ, ಬಿಬಿಎಂಪಿ,...
Date : Thursday, 22-07-2021
ಬೆಂಗಳೂರು: ನಗರದ ಯಶವಂಪುರ ರೈಲು ನಿಲ್ದಾಣದ ಆರನೇ ಫ್ಲ್ಯಾಟ್ ಫಾರಂ ರೈಲ್ವೆ ಹತ್ತಿರ ಮಾಜಿ ರಾಷ್ಟ್ರಪತಿ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಅವರ ಮೂರ್ತಿ ನಿರ್ಮಾಣ ಮಾಡಲಾಗಿದ್ದು, ಈ ಮೂರ್ತಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಯಶವಂತಪುರ ಕೋಚಿಂಗ್ ಡಿಪೋದ...
Date : Thursday, 22-07-2021
ಬೆಂಗಳೂರು: ಕೋವಿಡ್-19 ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಪುನರ್ ಪ್ರಾರಂಭಿಸುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ...
Date : Thursday, 22-07-2021
ಬೆಂಗಳೂರು: ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡುಗಳ ವಿಚರಣೆಯನ್ನು ಚುರುಕುಗೊಳಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಸಾರ್ವಜನಿಕರಿಗೆ ಶುಲ್ಕವಿಲ್ಲದೆ ಸಾರ್ವತ್ರಿಕ, ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸಲು ಇಲಾಖೆ ಬದ್ಧವಾಗಿದೆ. ಎಲ್ಲಾ ರೀತಿಯ ಆರೋಗ್ಯ...
Date : Thursday, 22-07-2021
ಬೆಂಗಳೂರು: ಜಪಾನ್‌ನ ಟೊಕಿಯೋದಲ್ಲಿ ನಾಳೆಯಿಂದ ಟೊಕಿಯೋ ಒಲಿಂಪಿಕ್ಸ್ 2020 ಆರಂಭವಾಗಲಿದ್ದು, ದೇಶದ ಪ್ರತಿನಿಧಿಗಳಾಗಿ ಹಲವು ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಟೊಕಿಯೋಗೆ ತೆರಳಿದ್ದಾರೆ. ಈ ಸಂಬಂಧ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು, ನಾಳೆಯಿಂದ ಆರಂಭವಾಗಲಿರುವ ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸುವ...
Date : Thursday, 22-07-2021
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಧಾನಸೌಧದಲ್ಲಿ ಪೌರಾಡಳಿತ ಸಚಿವ ಎಂ ಟಿ ಬಿ...
Date : Thursday, 22-07-2021
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಸರಳ ವಿವಾಹಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಸಪ್ತಪದಿಯನ್ನು ಜಾರಿಗೆ ತಂದಿದೆ....