Date : Thursday, 22-07-2021
ಬೆಂಗಳೂರು: ರಾಜ್ಯಾದ್ಯಂತ ಇಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭಾಷಾ ಪರೀಕ್ಷೆ ನಡೆದಿದ್ದು, ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಈ ಪರೀಕ್ಷೆ ನಡೆಸಲಾಗಿದೆ. ಕಳೆದ ವರ್ಷ ಕೊರೋನಾ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು 6 ದಿನಗಳ ಕಾಲ ನಡೆಸಲಾಗಿತ್ತು. ಆದರೆ ಈ ಬಾರಿ...
Date : Thursday, 22-07-2021
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಗ್ರಾಮೀಣ ಸೇವೆ ಕಡ್ಡಾಯ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆ ಮಾಡಿರುವ ಅರ್ಜಿಗೆ ಪರಿಹಾರಾತ್ಮಕ ಮಧ್ಯಂತರ ಆದೇಶ ಹೊರಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತರಾಗಿಯೇ ವಿದ್ಯಾರ್ಥಿಗಳು ಕರಾರು ಮಾಡಿಕೊಂಡಿದ್ದಾರೆ. 2020-21 ನೇ ಸಾಲಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸುವ ವಿದ್ಯಾರ್ಥಿಗಳು...
Date : Thursday, 22-07-2021
ಬೆಂಗಳೂರು: ರಾಜ್ಯದಲ್ಲಿ ಜುಲೈ 26 ರಿಂದ ತೊಡಗಿದಂತೆ ಪದವಿ ಕಾಲೇಜುಗಳು ಆರಂಭವಾಗಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈಗಾಗಲೇ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕೊರೋನಾ ಲಸಿಕಾ ಅಭಿಯಾನ ಆರಂಭಿಸಲಾಗಿತ್ತು. ಇದರಲ್ಲಿ 75% ಗಳಷ್ಟು ವಿದ್ಯಾರ್ಥಿಗಳು...
Date : Wednesday, 21-07-2021
ಬೆಂಗಳೂರು: ಭಾರತ ರಾಷ್ಟ್ರವು ಅದರ ಸಮರ್ಥ ಮತ್ತು ದೂರದೃಷ್ಟಿಯ ವಿದೇಶಾಂಗ ನೀತಿಯಿಂದ ವಿಶ್ವ ನಾಯಕತ್ವ ವಹಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಅತ್ಯಂತ ನಂಬಿಕೆಗೆ ಅರ್ಹ ರಾಷ್ಟ್ರವಾಗಿ ಮುಂದೆ ಹೊರಹೊಮ್ಮಲಿದೆ. ಜಗತ್ತಿನ ವಿಕೋಪಗಳು, ಸಮಸ್ಯೆಗಳಿಗೆ ಮೊದಲ ಬಾರಿಗೆ ಸ್ಪಂದಿಸುವ ದೇಶ ಭಾರತ ಎಂಬ ವಿಶ್ವಾಸ...
Date : Wednesday, 21-07-2021
ಗದಗ: ನಗರದ ಎರಡು ವರ್ಷದ ಪುಟಾಣಿ ಪ್ರತಿಭೆ ಲೋಹಿತಾ ಕುಷಗಿ, ತನ್ನ ಅಸಾಮಾನ್ಯ ನೆನಪಿನ ಶಕ್ತಿಯ ಕಾರಣಕ್ಕೆ ‘ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್’ ನಲ್ಲಿ ಹೆಸರು ಅಚ್ಚೊತ್ತಿಸಿಕೊಂಡಿದ್ದಾರೆ. ಗದಗದ ಡಾ. ವೈಶಾಖ್ – ಹಿಮಲಾ ಕುಷಗಿ ಅವರ ಪುತ್ರಿ ಎರಡು ವರ್ಷದ...
Date : Wednesday, 21-07-2021
ಬೆಂಗಳೂರು: ಆಗಸ್ಟ್ 10 ರಂದು ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಸೋಮವಾರದ ಪರೀಕ್ಷೆಗೆ 99.6% ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಹೇಳಿದ್ದಾರೆ. ಪರೀಕ್ಷೆ ಬರೆದವರಲ್ಲಿ...
Date : Wednesday, 21-07-2021
ಬೆಂಗಳೂರು: ಸರ್ಕಾರಿ ನೌಕರಿಗೆ ಸಂಬಂಧಿಸಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಂಗಳಮುಖಿಯರಿಗೆ 1% ಮೀಸಲಾತಿ ಕಲ್ಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಭಾಜನವಾಗಿದೆ. ಈ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಿದಾಗಲೆಲ್ಲಾ, ಅದರ...
Date : Wednesday, 21-07-2021
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2021 ರ ಜುಲೈ 1 ರಿಂದಲೇ ಅನ್ವಯವಾಗುವಂತೆ 11% ಗಳಷ್ಟು ತುಟ್ಟಿ ಭತ್ಯೆ ನೀಡುವಂತೆ ಸಿಎಂ ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. 11% ಗಳಷ್ಟು ತುಟ್ಟಿಭತ್ಯೆ ಹೆಚ್ಚಳದ ಆದೇಶ ಜಾರಿಯಾದಲ್ಲಿ ನೌಕರರ ಮೂಲ...
Date : Wednesday, 21-07-2021
ಬೆಂಗಳೂರು: 100 ಕೋಟಿಗಿಂತ ಹೆಚ್ಚಿನ ಅನುದಾನದ ಕಾರ್ಯಕ್ರಮಗಳ ಮೌಲ್ಯಮಾಪನ ಕಡ್ಡಾಯವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದು, ಈ ಜವಾಬ್ದಾರಿಯನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರಕ್ಕೆ ನೀಡಲಾಗಿರುವುದಾಗಿ ಹೇಳಿದ್ದಾರೆ. 2020 – 21 ನೇ ಸಾಲಿನಲ್ಲಿ 18,001 ಕೋಟಿ, 2021- 22 ನೇ...
Date : Wednesday, 21-07-2021
ಅಂಕೋಲಾ: ಉತ್ತರ ಕನ್ನಡದಲ್ಲಿನ ನೌಕಾನೆಲೆ ಐಎನ್‌ಎಸ್ ಕದಂಬ ಮತ್ತು ಶಸ್ತ್ರಾಗಾರ ವಲಯ ಐಎನ್‌ಎಸ್ ವಜ್ರಕೋಶ ವ್ಯಾಪ್ತಿಯನ್ನು ‘ನೋ ಫ್ಲೈಯಿಂಗ್ ಝೋನ್’ ಎಂದು ರಕ್ಷಣಾ ಇಲಾಖೆ ಆದೇಶ ಹೊರಡಿಸಿದೆ. ಕಾರವಾರ ನೌಕಾನೆಲೆ ವ್ಯಾಪ್ತಿಯಲ್ಲಿರುವ 3 ಕಿ. ಮೀ. ಗಳಲ್ಲಿ ಯಾವುದೇ ರೀತಿಯ ಡ್ರೋಣ್,...