News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಫೋನ್ ಕದ್ದಾಲಿಕೆ ಸಂಸ್ಕೃತಿ ಇರುವುದು ಕಾಂಗ್ರೆಸ್‍ನಲ್ಲಿ ಮಾತ್ರ: ಡಾ. ಅಶ್ವತ್ಥನಾರಾಯಣ

ಬೆಂಗಳೂರು: ಕಾಂಗ್ರೆಸ್ ಪಕ್ಷ ಮತ್ತು ಇತರ ಕೆಲವು ಸಂಘಟನೆಗಳು ಕೇಂದ್ರದ ಬಿಜೆಪಿ ಸರಕಾರ ಮತ್ತು ಪಕ್ಷದ ಮೇಲೆ ಪ್ರಮುಖ ವ್ಯಕ್ತಿಗಳ ಫೋನ್ ಕದ್ದಾಲಿಕೆ ಆರೋಪ ಮಾಡಿದ್ದು ಅದು ಸಂಪೂರ್ಣವಾಗಿ ನಿರಾಧಾರವಾದುದು ಹಾಗೂ ಸತ್ಯಕ್ಕೆ ದೂರವಾದುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್....

Read More

ಬೆಳೆ ವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಬಿ. ಸಿ. ಪಾಟೀಲ್

ಬೆಂಗಳೂರು: ರೈತರಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ‌ ವಿಮೆ ಮಾಡಿಸಿಕೊಳ್ಳುವ ವಿಮಾ‌ಕಂಪೆನಿಗಳು ಇನ್ನುಮುಂದೆ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆ ಸಂಬಂಧಿಸಿದ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಮಾಕಂಪೆನಿಗಳಿಗೆ...

Read More

ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ‌ಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಂವಾದ

ಬೆಂಗಳೂರು: ಬಳ್ಳಾರಿ, ಉಡುಪಿ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ‌ನ ಮಳೆ ಪರಿಸ್ಥಿತಿ, ಹಾನಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿ‌ಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕಳೆದ ಎಂಟು ದಿನಗಳಿಂದ ಕೊಡಗು, ಹಾಸನ, ಉಡುಪಿ, ಬಳ್ಳಾರಿ,...

Read More

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ‌ಕ್ಕೆ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ 2020 – 21 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ‌ಗಳು ನಡೆಯದೇ ಇದ್ದು, ವಿದ್ಯಾರ್ಥಿಗಳು ಈ ಹಿಂದೆ...

Read More

ಯೂನಿಕೋಡ್ ನಕಾಶೆಗೆ ತುಳು ಲಿಪಿ ಸೇರ್ಪಡೆಗೆ ಕ್ರಮ: ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ....

Read More

ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಪ್ರಮಾಣದ‌ಲ್ಲಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೂವರೆ ತಿಂಗಳುಗಳ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕನಿಷ್ಟ ಕೊರೋನಾ ಪ್ರಕರಣಗಳು ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿದೆ. ನಿನ್ನೆ 1291 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನ‌ಲ್ಲಿ 300 ಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ...

Read More

ಅನನ್ಯ, ಅವನತಿಯಂಚಿನಲ್ಲಿರುವ ವನ್ಯ ಸಂಪತ್ತು ರಕ್ಷಣೆ: ರಾಂಪತ್ರೆ ಜಡ್ಡಿ ಪ್ರದೇಶಕ್ಕೆ ಈಕ್ವೇಟರ್ ಪ್ರಶಸ್ತಿ ಘೋಷಣೆ

ಉತ್ತರ ಕನ್ನಡ: ಜಿಲ್ಲೆಯ ಪಶ್ಚಿಮ ಘಟ್ಟ ವನ್ಯ ಪ್ರದೇಶದಲ್ಲಿ ಅಪರೂಪ ಮತ್ತು ಅವನತಿಯ ಅಂಚಿನಲ್ಲಿರುವ ವಿಶೇಷ ಮರಗಳು ಹಾಗೂ ವನ್ಯ ಸಂಪತ್ತನ್ನು ಸಂರಕ್ಷಿಸಿದ ಕಾರಣಕ್ಕಾಗಿ ವಿಶ್ವಸಂಸ್ಥೆ, ಸಿದ್ದಾಪುರ ತಾಲೂಕಿನ ರಾಂಪತ್ರೆ ಜಡ್ಡಿ ಪ್ರದೇಶಕ್ಕೆ 2021ನೇ ಸಾಲಿನ ಈಕ್ವೇಟರ್ ಪ್ರಶಸ್ತಿ ಘೋಷಿಸಿದೆ. ಸುಮಾರು...

Read More

ಕರ್ನಾಟಕ ಕಾಯಕ ವರ್ಷಾಚರಣೆ : ಆರೋಗ್ಯ ಇಲಾಖೆಯ ಸುತ್ತೋಲೆಗಳಲ್ಲಿ ಕನ್ನಡ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಕಾಯಕ ವರ್ಷಾಚರಣೆ ಹಿನ್ನೆಲೆಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಎಲ್ಲಾ ಆದೇಶ, ಸುತ್ತೋಲೆ, ಮಾರ್ಗಸೂಚಿಯನ್ನು, ಸಾರ್ವಜನಿಕ ಪ್ರಕಟಣೆ‌ಗಳನ್ನು ಹೊರಡಿಸಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತ ಕೆ. ವಿ. ತ್ರಿಲೋಕ ಚಂದ್ರ ಆದೇಶ ನೀಡಿದ್ದಾರೆ. ಇಲಾಖೆಯ...

Read More

ಇಂದು 4 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: 2020 – 21 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಬಾರಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿಯ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ‌ವನ್ನು ಪ್ರಕಟಿಸಲಾಗುತ್ತಿದೆ. ಪರೀಕ್ಷೆ‌ಗೆ ನೋಂದಣಿ ಮಾಡಿಕೊಂಡಿರುವ ಹೊಸ ವಿದ್ಯಾರ್ಥಿಗಳು,...

Read More

ಮೊದಲ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

ಬೆಂಗಳೂರು: ಮೊದಲ ದಿನ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ...

Read More

Recent News

Back To Top