News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಳ್ಳಾರಿ‌ಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

ಹುಬ್ಬಳ್ಳಿ: ಅಪರಾಧ ಪ್ರಕರಣಗಳ ಉತ್ತಮ ನಿರ್ವಹಣೆ ಮತ್ತು ತ್ವರಿತ ವಿಲೇವಾರಿಗಾಗಿ ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ‌ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಕಲ್ಬುರ್ಗಿ‌ಯಲ್ಲಿ ಪ್ರಯೋಗಾಲಯ ಇದ್ದು, ಇದು ಈ ಪ್ರದೇಶದ ಎರಡನೇ ಕೇಂದ್ರವಾಗಿದೆ. ಇದಕ್ಕಾಗಿ ಸರ್ಕಾರ 25 ಕೋಟಿ ರೂ....

Read More

ಮಂಗಳೂರು – ಕಾಸರಗೋಡಿಗೆ ಷರತ್ತುಬದ್ಧ ಸರ್ಕಾರಿ ಸಾರಿಗೆ ಬಸ್ಸು ಓಡಾಟಕ್ಕೆ ಅನುಮತಿ

ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇರಳದ ಕಾಸರಗೋಡಿಗೆ ಮಂಗಳೂರಿನಿಂದ ಬಸ್ಸು ಸಂಚಾರವನ್ನು ಕೆಎಸ್‌ಆರ್‌ಟಿಸಿ ಇಂದಿನಿಂದ ಆರಂಭಿಸಿದೆ. ಕಾಸರಗೋಡಿನಿಂದ ಮಂಗಳೂರಿಗೆ ವಿವಿಧ ಕಾರಣಗಳಿಗಾಗಿ ಆಗಮಿಸುವ ಜನರನ್ನು ಗಮನದಲ್ಲಿಟ್ಟುಕೊಂಡು, ಅವರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಬಸ್ ಸಂಚಾರ ಆರಂಭಕ್ಕೆ ಹಸಿರು ನಿಶಾನೆ...

Read More

ಭಾರೀ ಮಳೆ ಸಾಧ್ಯತೆ: ರಾಜ್ಯದ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಮತ್ತು ಮಳೆಗಾಲ ಚುರುಕಾಗಿರುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಏಳು ಜಿಲ್ಲೆಗಳಲ್ಲಿ...

Read More

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಆಡಿಯೋ ನನ್ನದಲ್ಲ: ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು: ನಿನ್ನೆ ಸಂಜೆಯಿಂದ ಸಿಎಂ ಯಡಿಯೂರಪ್ಪ ತಲೆದಂಡ ಆಗುತ್ತೆ ಎಂಬ ಆಡಿಯೋವೊಂದು ವೈರಲ್ ಆಗ್ತಿದ್ದು ಈ ಕುರಿತು ಇವತ್ತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ‌ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಈ...

Read More

ನೂತನ ಶಿಕ್ಷಣ ನೀತಿ ಭಾಷೆ, ಸಂಸ್ಕೃತಿ‌ಗೆ ಮಹತ್ವ ನೀಡುತ್ತದೆ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ದೇಶೀಯ ಪ್ರಾದೇಶಿಕ ಭಾಷೆಗಳನ್ನು ಉಳಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ. ಇದರಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಸ್ವಾಯತ್ತತೆ ದೊರೆಯಲಿದೆ. ಏಕಪಕ್ಷೀಯ ತೀರ್ಮಾನ‌ಗಳೂ ಸಾಧ್ಯವಿಲ್ಲ. ಬಲವಂತದ ಹೇರಿಕೆಯೂ ಅಸಾಧ್ಯ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್...

Read More

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಶುಭಹಾರೈಕೆ

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ‌ಯೂ ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಕೊರೋನಾ ಕಾರಣದಿಂದ ವಿಭಿನ್ನ ರೀತಿಯಲ್ಲಿ ಪರೀಕ್ಷೆ‌ಗಳನ್ನು ನಡೆಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಮತ್ತು ಜುಲೈ 21 ರಂದು ಎರಡು ದಿನಗಳ ಕಾಲ ಈ ಪರೀಕ್ಷೆ ನಡೆಲಿದ್ದು,...

Read More

ರಾಜ್ಯದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆದ್ದೇ ಗೆಲ್ಲಬೇಕಿದೆ. ಇದಕ್ಕಾಗಿ ಯುವ ಮೋರ್ಚಾವು ಒಂದು ತಂಡವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ಸಚಿವ ಆರ್. ಅಶೋಕ್ ಅವರು ತಿಳಿಸಿದರು....

Read More

ನಾಳೆಯಿಂದ ರಾಜ್ಯದಲ್ಲಿ ಕೊರೋನಾ ಅನ್ಲಾಕ್ 4.0 ಜಾರಿ

ಬೆಂಗಳೂರು: ಕೊರೋನಾ ಅನ್ಲಾಕ್ 3.0 ನಾಳೆ ಅಂತ್ಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಅನ್ಲಾಕ್ 4.0 ದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ...

Read More

ತಾಂತ್ರಿಕ ಕೋರ್ಸ್ ಆರಂಭಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿವಿ‌ಗೆ ಅನುಮತಿ ನೀಡಿದ ಎಐಸಿಟಿಇ

ಮೈಸೂರು: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾಗಿರುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್, ಕರ್ನಾಟಕ ರಾಜ್ಯ ಮುಕ್ತ ವಿವಿ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ನಿರ್ವಹಣಾ ಕೋರ್ಸ್ ನಡೆಸಲು ಅನುಮತಿ ನೀಡಿದೆ. 2021- 22 ನೇ ಸಾಲಿಗೆ ಮುಕ್ತ ಹಾಗೂ ದೂರ...

Read More

ಪದವಿ, ಡಿಪ್ಲೊಮಾ ಪರೀಕ್ಷೆ‌ಗಳನ್ನು ಪೂರ್ಣಗೊಳಿಸಲು ಸೂಚನೆ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಆಗಸ್ಟ್ – ಅಕ್ಟೋಬರ್‌ಗೂ ಮೊದಲೇ ಪದವಿ ಮತ್ತು ಡಿಪ್ಲೊಮಾ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆ‌ಗಳನ್ನು ಮುಗಿಸುವಂತೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಸೂಚಿಸಿದ್ದಾರೆ. ಡಿಪ್ಲೊಮಾ 1,3 ಮತ್ತು 5 ನೇ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆ‌ಗಳು...

Read More

Recent News

Back To Top