Date : Friday, 16-07-2021
ಬೆಂಗಳೂರು: ನಾಗವಾರ – ಗೊಟ್ಟಿಗೇರಿ ನಡುವೆ ಮೆಟ್ರೋ ರೈಲು ಯೋಜನೆ ಅನುಷ್ಠಾನಕ್ಕೆ ಮರಗಳನ್ನು ಕಡಿಯಲು ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್‌ಸಿಎಲ್‌ಗೆ ನಿರ್ದೇಶಿಸಿದೆ. ಹೈಕೋರ್ಟ್ ನೀಡಿರುವ ಈ ಆದೇಶದಿಂದ ಸುಮಾರು ಎರಡು ವರ್ಷಗಳಿಂದ ನೆನೆಗುದಿಗೆ...
Date : Friday, 16-07-2021
ಬೆಂಗಳೂರು: ನವದೆಹಲಿಗೆ ಭೇಟಿ ನೀಡುವುದನ್ನು ಖಾತ್ರಿ ಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಸಂಪುಟ ಪುನರಚನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾವು ಇಂದು ನವದೆಹಲಿಗೆ...
Date : Thursday, 15-07-2021
ಬೆಂಗಳೂರು: ರಾಜ್ಯದ ಸಚಿವರ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ...
Date : Thursday, 15-07-2021
ಬೆಂಗಳೂರು: ಕರ್ನಾಟಕದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ ಎಂದು ಇ- ಆಡಳಿತದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ, ವೈದ್ಯಕೀಯ...
Date : Thursday, 15-07-2021
ಬೆಂಗಳೂರು: ರಾಜ್ಯದಲ್ಲಿ ಯುವ ಜನರಲ್ಲಿನ ಕೌಶಲಾಭಿವೃದ್ಧಿಯಾದಲ್ಲಿ ಮಾತ್ರ ‘ಕೌಶಲ ಕರ್ನಾಟಕ’ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅವರು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಇಂದು ನಡೆದ ‘ವಿಶ್ವ ಯುವ ಕೌಶಲ’ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ದೇಶವೊಂದರ...
Date : Thursday, 15-07-2021
ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮಾಡುವವರಿಗೆ ವಿವಿಧ ರೀತಿಯಲ್ಲಿ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯನ್ನು...
Date : Thursday, 15-07-2021
ಬೆಂಗಳೂರು: ಗದಗದಲ್ಲಿ ಪಶುಸಂಗೋಪನಾ ಕಾಲೇಜು ಎರಡನೇ ಹಂತದ ಕಾಮಗಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಹಾಗೆಯೇ ಪ್ರತಿ ಜಿಲ್ಲೆಗೆ ಗೋಶಾಲೆ ತೆರೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ...
Date : Thursday, 15-07-2021
ಬೆಂಗಳೂರು: ನಗರದ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿರುವ ಬಿಎಂಆರ್‌ಸಿಎಲ್ ಅಧಿಕಾರಿಗಳು, ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಅನುಗುಣವಾಗಿ ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸದ 3084...
Date : Thursday, 15-07-2021
ಬೆಂಗಳೂರು: ಕರ್ನಾಟಕದಲ್ಲಿ ಕೌಶಲಪೂರ್ಣ ಮಾನವ ಸಂಪನ್ಮೂಲವನ್ನು ಎಲ್ಲಾ ಔದ್ಯೋಗಿಕ ವಲಯಗಳಿಗೆ ಒದಗಿಸಿಕೊಡುವ ಉದ್ದೇಶದಿಂದ 150 ಸರ್ಕಾರಿ ಐಟಿಐ ಸಂಸ್ಥೆಗಳನ್ನು 5 ಸಾವಿರ ಕೋಟಿ ರೂ. ಗಳಲ್ಲಿ ಮೇಲ್ದರ್ಜೆಗೇರಿಸಲು ‘ಉದ್ಯೋಗ’ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತರಲಾಗಿರುವುದಾಗಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ...
Date : Thursday, 15-07-2021
ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಸಾರಿಗೆ ಇಲಾಖೆಯ ಕರ್ನಾಟಕ ವಿದ್ಯುತ್ ಟ್ಯಾಕ್ಸಿ ಯೋಜನೆ 2021 ನ್ನು ಸಿಎಂ ಯಡಿಯೂರಪ್ಪ ಅವರು ಅನಾವರಣಗೊಳಿಸಿದರು. ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗಾಗಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ಎಂಬ ಪರಿಕಲ್ಪನೆ ರೂಪಿಸಲಾಗಿದೆ. 2020 ರ ಬಜೆಟ್‌ನಲ್ಲಿ...