News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತುರ್ತು ಪರಿಸ್ಥಿತಿ ವೇಳೆ ಕಾಂಗ್ರೆಸ್‍ನಿಂದ ಬಲವಂತದ ಶಸ್ತ್ರಚಿಕಿತ್ಸೆ ಮೂಲಕ ಜನಸಂಖ್ಯಾ ನಿಯಂತ್ರಣ: ಸಿ.ಟಿ. ರವಿ

ಬೆಂಗಳೂರು: 1975 ರಿಂದ 1977 ರ ನಡುವೆ ಕಾಂಗ್ರೆಸ್ ಪಕ್ಷವು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಚರ್ಚೆಯನ್ನೇ ನಡೆಸದೆ ಒತ್ತಾಯದಿಂದ ಶಸ್ತ್ರಚಿಕಿತ್ಸೆ ಮಾಡಿಸಿ ಜನಸಂಖ್ಯಾ ನಿಯಂತ್ರಣ ಮಾಡಿತ್ತು. ಇಂದಿರಾ ಬ್ರಿಗೇಡ್, ಸಂಜಯ್ ಬ್ರಿಗೇಡ್ ಹೆಸರಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಜನಸಂಖ್ಯಾ ನಿಯಂತ್ರಣ ಮಾಡಿತ್ತು. ಯುವ...

Read More

ಕರ್ನಾಟಕ‌ದ ಎಲ್ಲಾ ಶಾಲೆಗಳಲ್ಲೂ ಕನ್ನಡ ಕಲಿಕೆ ಕಡ್ಡಾಯ: ಸುರೇಶ್ ಕುಮಾರ್

ಬೆಂಗಳೂರು: ಕರ್ನಾಟಕ‌ದ ಯಾವುದೇ ಪಠ್ಯಕ್ರಮ‌ದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವುದಕ್ಕೆ ಸಂಬಂಧಿಸಿದಂತೆ ಕನ್ನಡ ಕಲಿಕಾ ಅಧಿನಿಯಮ – 2015 ರ ಕಾಯ್ದೆ ಅನುಷ್ಠಾನ‌ಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಿ ಇಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ‌ರುವ ಯಾವುದೇ...

Read More

ಒಲಿಂಪಿಕ್ಸ್‌ಗೆ ತೆರಳುವ ರಾಜ್ಯದ ಸ್ಪರ್ಧಾಳುಗಳಿಗೆ ಪ್ರೋತ್ಸಾಹ ಧನ ವಿತರಣೆ: ಪದಕ ಗೆದ್ದವರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು: ಟೊಕಿಯೋ‌ ಒಲಿಂಪಿಕ್ಸ್‌ಗೆ ಆಯ್ಕೆಯಾಗಿರುವ ರಾಜ್ಯದ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ‌ಯಿಂದ ಘೋಷಿಸಲಾಗಿದ್ದ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿತರಿಸಿದರು. ಮುಖ್ಯಮಂತ್ರಿ‌ಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯ‌ಕ್ರಮದಲ್ಲಿ ರಾಜ್ಯದ...

Read More

ತಿಂಗಳಿಗೆ ಸುಮಾರು 60 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ: ಡಾ‌‌. ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ ತಿಂಗಳಿಗೆ ಸುಮಾರು 60 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. ಪ್ರತಿ ತಿಂಗಳಲ್ಲಿಯೂ ಪೂರೈಕೆಯಾಗುವ ಲಸಿಕೆಯ ಕೋಟಾದ ಆಧಾರದ ಮೇಲೆ ಕರ್ನಾಟಕದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರ್ಕಾರ‌ದಿಂದ ಮಾಸಿಕ...

Read More

ಕರ್ನಾಟಕದ ಗ್ರಂಥಾಲಯ ವ್ಯವಸ್ಥೆ ದೇಶದಲ್ಲೇ ಮಾದರಿ: ಸುರೇಶ್ ಕುಮಾರ್

ಬೆಂಗಳೂರು: ಮಾದರಿ ಡಿಜಿಟಲ್ ಗ್ರಂಥಾಲಯ ಹೊಂದಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ 372 ಡಿಜಿಟಲ್ ಗ್ರಂಥಾಲಯ‌ಗಳನ್ನು ಕಾರ್ಯಾರಂಭ ಮಾಡಲಾಗಿದೆ. ಕೊರೋನಾ‌ದಿಂದ ಸಮಾಜದ ಪರಿಸ್ಥಿತಿ ಕಂಗೆಟ್ಟ ಬಳಿಕ ಕರ್ನಾಟಕ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಡುವೆಯೇ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಹಾಗೆಯೇ ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ‌ಯೂ ರಾಜ್ಯ ಸರ್ಕಾರ...

Read More

ಸ್ಥಳೀಯ ಭಾಷೆಗಳಲ್ಲಿಯೇ ಬ್ಯಾಂಕಿಂಗ್ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳುವ ಭರವಸೆ ನೀಡಿದ ನಿರ್ಮಲಾ ಸೀತಾರಾಮನ್

ಬೆಂಗಳೂರು: ಭಾರತೀಯ ಸಂವಿಧಾನದಲ್ಲಿ 22 ಭಾಷೆಗಳಿಗೆ ಮಾನ್ಯತೆ ನೀಡಿದ್ದರೂ ಸಹ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್), ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್ ಬಿ) ಗುಮಾಸ್ತರ ವೃಂದ(ಕ್ಲರಿಕಲ್ ಕೇಡರ್) ನೇಮಕಕ್ಕೆ ಕೇವಲ ಎರಡು ಭಾಷೆಗಳಲ್ಲಿ ಅಂದರೆ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ...

Read More

ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರ‌ಗಳನ್ನು ಮೇಲ್ದರ್ಜೆಗೇರಿಸಲು ಕ್ರಮ

ಬೆಂಗಳೂರು: ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರ‌ಗಳನ್ನು, ಆರೋಗ್ಯ ಸಂಕೀರ್ಣ‌ಗಳಾಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರನ್ವಯ ಉಡುಪಿ ಮತ್ತು ದಕ್ಷಿಣ ಕನ್ನಡ‌ಗಳಿಗೆ ಸಂಬಂಧಿಸಿದಂತೆ 12 ಆರೋಗ್ಯ ಕೇಂದ್ರ‌ಗಳನ್ನು ಆಯ್ಕೆ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಡುಪಿ ಜಿಲ್ಲೆಯ‌ಲ್ಲಿ ಒಟ್ಟು 61...

Read More

ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ಅನ್ಯ ಇಲಾಖೆ‌ಗೆ ನಿಯೋಜನೆ ಮಾಡಲು ನಿರ್ಬಂಧ: ಪ್ರಭು ಚೌಹಾಣ್

ಬೆಂಗಳೂರು: ಬೇರೆ ಇಲಾಖೆಗಳಿಗೆ ನಿಯೋಜನೆಯಾಗಿರುವ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಇದೇ 31 ರೊಳಗಾಗಿ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಪಶುಸಂಗೋಪನಾ ಇಲಾಖೆಯಿಂದ ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿ‌ಗಳನ್ನು ಬೇರೆ...

Read More

ಪೊಲೀಸ್ ಇಲಾಖೆ ಸಬಲೀಕರಣಕ್ಕೆ ಹೊಸ ಯೋಜನೆಗಳಿಗೆ ಸಿಎಂ ಬಿಎಸ್‌ವೈ ಚಾಲನೆ

ಬೆಂಗಳೂರು: ಕರ್ನಾಟಕ ಪೊಲೀಸ್ ಕಲ್ಯಾಣ ನಿಧಿ, ವಿದ್ಯಾನಿಧಿ ಯೋಜನೆ ಹಾಗೂ ಆರೋಗ್ಯ ಭಾಗ್ಯ ಯೋಜನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು. 206 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿ ಆದೇಶವನ್ನು ರಾಜ್ಯ ಪೊಲೀಸ್ ಇಲಾಖೆ‌ಗೆ ನೇಮಿಸುವ ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್...

Read More

Recent News

Back To Top