News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಿಗದಿತ ಸಮಯದಲ್ಲಿ ಜಲಜೀವನ್ ಮಿಷನ್ ಯೋಜನೆ ಪೂರ್ಣಗೊಳಿಸಿ: ಗಜೇಂದ್ರ ಸಿಂಗ್ ಶೇಖಾವತ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಮತ್ತು ಕೇಂದ್ರ‌ದ ಹಿರಿಯ ಅಧಿಕಾರಿಗಳ ಜೊತೆಗೆ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಜಲಜೀವನ ಮಿಷನ್ ಯೋಜನೆಯ ಕುರಿತು ಸಭೆ ನಡೆಸಿದರು. ರಾಜ್ಯದಲ್ಲಿ ಜಲಜೀವನ ಮಿಷನ್ ಕಾರ್ಯಕ್ರಮ‌ವನ್ನು...

Read More

ಸಾಕ್ಷ್ಯ ಸಂಗ್ರಹ, ಸಂರಕ್ಷಣೆ‌ಗೆ ಸೀನ್ ಆಫ್ ಕ್ರೈಂ ಆಫೀಸರ್ ನೇಮಕಕ್ಕೆ ಪೊಲೀಸ್ ಇಲಾಖೆಯಿಂದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆ ಶೀಘ್ರದಲ್ಲೇ ತನ್ನದೇ ಆದ ‘ಸೀನ್ ಆಫ್ ಕ್ರೈಂ ಆಫೀಸರ್’ ಅಧಿಕಾರಿಗಳನ್ನು ನಿಯೋಜನೆ ಮಾಡಲಿದೆ. ಈ ಅಧಿಕಾರಿಗಳು ಅಪರಾಧ ನಡೆದ ಘಟನಾ ಸ್ಥಳಗಳಿಂದ ಸಾಕ್ಷ್ಯ ಸಂಗ್ರಹ ಮಾಡುವುದು, ಅದನ್ನು ರಕ್ಷಣೆ ಮಾಡುವುದು ಮೊದಲಾದ ಕೆಲಸಗಳನ್ನು ನಿರ್ವಹಿಸಲಿದ್ದಾರೆ. ಈ...

Read More

ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆ‌ಗೆ ಸರ್ಕಾರ ಅವಕಾಶ ನೀಡದು : ಮುರುಗೇಶ್ ನಿರಾಣಿ

ಬೆಂಗಳೂರು: ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದರೆ, ಅಂತಹ ಅಧಿಕಾರಿಗಳನ್ನು ಅವರು ಎಷ್ಟೇ ಪ್ರಭಾವಿಗಳಾದರೂ ಅಮಾನತು ಮಾಡಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಈ ವಾರದಲ್ಲೇ ಜಿಲ್ಲೆಯಲ್ಲಿ ಗಣಿಗಾರಿಕೆ ನಡೆಯುವ ಸ್ಥಳಗಳಿಗೆ...

Read More

‘ಕನ್ನಡ ಕಾಯಕ ವರ್ಷ’ದ ಹಿನ್ನೆಲೆಯಲ್ಲಿ ಮದರಸಾ, ಚರ್ಚ್‌ಗಳಲ್ಲೂ ಕನ್ನಡ ತರಗತಿ ಆರಂಭಿಸಲು ಯೋಜನೆ

ಬೆಂಗಳೂರು: ಕನ್ನಡ ಭಾಷೆಯ ಬಳಕೆ ಹೆಚ್ಚಿಸುವುದು, ಕನ್ನಡವನ್ನು ಉತ್ತೇಜಿಸುವ ಸಲುವಾಗಿ ಮದರಸಾಗಳು, ಚರ್ಚ್‌ಗಳಲ್ಲಿ ಕನ್ನಡ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಯೋಜನೆ ರೂಪಿಸುತ್ತಿದೆ. ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಯೋಜನೆಗೆ ಮುಂದಾಗಿದೆ. ‘ಕನ್ನಡ ಕಾಯಕ...

Read More

ಗಡಿ ಭಾಗದಲ್ಲಿ ಕೊರೋನಾ ತಪಾಸಣೆ ಕಡ್ಡಾಯ‌ಗೊಳಿಸಲು ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಅಂತರಾಜ್ಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುವುದು, ಮುಂಜಾಗ್ರತೆ ವಹಿಸುವಂತೆ ಗಡಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗಡಿ ಭಾಗಗಳಲ್ಲಿ ಬಿಗಿಯಾದ ಕ್ರಮಗಳನ್ನು ಅನುಸರಿಸಬೇಕು....

Read More

ಕೊರೋನಾ ಮೂರನೇ ಅಲೆ: ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಸಜ್ಜಾಗುತ್ತಿದೆ 46 ಹಾಸಿಗೆಗಳ ಐಸಿಯು

ಬೆಂಗಳೂರು: ಕೊರೋನಾ ಮೂರನೇ ಅಲೆ ಸಂಭವಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ‌ಯಾಗಿ ನಗರದ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಮಕ್ಕಳ ಚಿಕಿತ್ಸೆ‌ಗಾಗಿಯೇ 46 ಹಾಸಿಗೆಗಳನ್ನು ಹೊಂದಿದ ಐಸಿಯು ಸಜ್ಜುಗೊಳಿಸಲಾಗುತ್ತಿದೆ. ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯ ಬಂದೊದಗುವ ಸಂಭವವಿದೆ....

Read More

ಈ ಶೈಕ್ಷಣಿಕ ವರ್ಷದಿಂದ‌ಲೇ ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ಜಾರಿಗೆ ಚಿಂತನೆ

ಧಾರವಾಡ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ 50% ಗಳಷ್ಟು ಹೆಚ್ಚಿನ ವಿದ್ಯಾರ್ಥಿ‌ಗಳನ್ನು ಉನ್ನತ ಶಿಕ್ಷಣ‌ದತ್ತ ಆಕರ್ಷಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದರು. ಪದವಿ ಶಿಕ್ಷಣ‌ದಿಂದ ಉನ್ನತ ಶಿಕ್ಷಣ‌ದತ್ತ ವಿದ್ಯಾರ್ಥಿಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು....

Read More

ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಕೈಗಾರಿಕಾಭಿವೃದ್ಧಿಗೆ ಒತ್ತು: ಡಾ. ಅಶ್ವತ್ಥ್ ನಾರಾಯಣ್

ಹುಬ್ಬಳ್ಳಿ: ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನಗರದಲ್ಲಿ ಕೈಗಾರಿಕೋದ್ಯಮಗಳ ಅಭಿವೃದ್ಧಿ‌ಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಬಿಯಾಂಡ್ ಕರ್ನಾಟಕ ಎಂಬ ಧ್ಯೇಯ‌ದ ಜೊತೆಗೆ ಕೈಗಾರಿಕೆಗಳ ಸ್ಥಾಪನೆಗೆ ಮತ್ತಷ್ಟು ಒತ್ತು ನೀಡಲಾಗುತ್ತದೆ. ಈಗಾಗಲೇ...

Read More

ಗ್ರಾಮೀಣ ಭಾಗಗಳಲ್ಲಿ ಆನ್ಲೈನ್ ಶಿಕ್ಷಣ‌ದ ಅನುಕೂಲಕ್ಕಾಗಿ ನೆಟ್ವರ್ಕ್ ಸಮಸ್ಯೆ ಬಗೆಹರಿಸಲು ಸೂಚನೆ

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಗ್ರಾಮೀಣ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲ ಕಲ್ಪಿಸಲು ನೆಟ್ವರ್ಕ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ರಾಜ್ಯದ ಮುಖ್ಯ‌ಕಾರ್ಯದರ್ಶಿ‌ಯವರ ಜೊತೆ ಸಚಿವ ಸುರೇಶ್ ಕುಮಾರ್ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಮಳೆಗಾಲದಲ್ಲಿ ಶಿಕ್ಷಣಕ್ಕೆ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ ರದ್ಧತಿ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ಸಮ್ಮತಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವಂತೆ ಹತ್ತನೇ ತರಗತಿ ಪರೀಕ್ಷೆ‌ಗಳನ್ನು ಸಹ ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ವಿದ್ಯಾರ್ಥಿಗಳ...

Read More

Recent News

Back To Top