News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಸತಿ ಶಾಲೆಗಳ ಸ್ಥಾಪನೆಗೆ ರಾಜ್ಯದ ಮಾದರಿ ಅನುಸರಿಸಲಿದೆ ಕೇಂದ್ರ ಸರ್ಕಾರ : ಎ. ನಾರಾಯಣ‌ಸ್ವಾಮಿ

ಚಿತ್ರದುರ್ಗ: ಎಲ್ಲಾ ಜಿಲ್ಲೆಗಳಲ್ಲೂ ವಸತಿ ಶಾಲೆಗಳನ್ನು ಸ್ಥಾಪಿಸುವ ರಾಜ್ಯ ಸರ್ಕಾರ‌ದ ಮಾದರಿಯನ್ನು ಕೇಂದ್ರ ಸರ್ಕಾರ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಸತಿ ಶಾಲೆಗಳ ನಿರ್ಮಾಣ‌ಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾದರಿಯನ್ನು ಅಳವಡಿಕೆ ಮಾಡಿಕೊಳ್ಳಲು ಕೇಂದ್ರ...

Read More

ಟೋಕಿಯೊ ಒಲಿಂಪಿಕ್ಸ್ – ಕರ್ನಾಟಕದ ನಾಲ್ವರು ಕ್ರೀಡಾಪಟುಗಳು

ಬೆಂಗಳೂರು : ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಕರ್ನಾಟಕದ ನಾಲ್ವರು ಕ್ರಿಡಾಪಟುಗಳಿದ್ದಾರೆ. ಒಲಿಂಪಿಕ್ ಕ್ರೀಡಾಕೂಟದ ಈಕ್ವೆಸ್ಟ್ರಿಯನ್, ಗಾಲ್ಫ್ ಮತ್ತು ಈಜು ಸ್ಪರ್ಧೆಗಳಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈಕ್ವೆಸ್ಟ್ರಿಯನ್­ನಲ್ಲಿ ಫೌವಾದ್ ಮಿರ್ಜಾ, ಮಹಿಳೆಯರ ಗಾಲ್ಫ್­ನಲ್ಲಿ ಅದಿತಿ ಅಶೋಕ್, ಪುರುಷರ ಗಾಲ್ಫ್­ನಲ್ಲಿ...

Read More

ಕೊರೋನಾ ಮೂರನೇ ಅಲೆ ನಿರ್ವಹಣೆಗೆ ರಾಜ್ಯಕ್ಕೆ ಕೇಂದ್ರ‌ದಿಂದ 1500 ಕೋಟಿ ನೆರವು: ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಮೂರನೇ ಅಲೆ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ 1500ಕೋಟಿ ರೂ. ಗಳನ್ನು ನೀಡಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೊರೋನಾ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ...

Read More

ಕಾಂಗ್ರೆಸ್ ಪಕ್ಷಕ್ಕೆ ಡಾ.ಅಂಬೇಡ್ಕರ್ ಅವರ ಹೆಸರು ಹೇಳಿ ಮತ ಕೇಳುವ ಹಕ್ಕಿಲ್ಲ – ಸಿ. ಟಿ. ರವಿ

ಬೆಂಗಳೂರು: ದೇಶದ ಸಂವಿಧಾನ ಕರ್ತೃ ಮತ್ತು ಮಹಾನ್ ನಾಯಕರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಅತಿ ಹೆಚ್ಚು ಅನುಷ್ಠಾನಕ್ಕೆ ತಂದ ಮತ್ತು ಅವರಿಗೆ ಗರಿಷ್ಠ ಗೌರವ ನೀಡಿದ ಪಕ್ಷ ಬಿಜೆಪಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ತಿಳಿಸಿದರು. ನಗರದ...

Read More

ರಾಜ್ಯದ ನೂತನ ರಾಜ್ಯಪಾಲ‌ರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಅವರು ಪ್ರಮಾಣ...

Read More

ರೈತರಿಗೆ 20 ಕೋಟಿ ರೂ. ಕೃಷಿ ಸಾಲ ನೀಡಲು ಸರ್ಕಾರ ಯೋಜನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಕೃಷಿಗೆ ಮೊದಲ ಆದ್ಯತೆ ನೀಡುತ್ತಿದ್ದು, ರೈತರಿಗೆ 20 ಸಾವಿರ ಕೋಟಿ ರೂ. ಬೆಳೆ ಸಾಲ ನೀಡಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕಲ್ಬುರ್ಗಿ‌ಯ ಡಾ. ಎಸ್. ಎಂ. ಪಂಡಿತ್ ರಂಗಮಂದಿರದಲ್ಲಿ ಕಲ್ಬುರ್ಗಿ...

Read More

ರಾಜ್ಯದಲ್ಲಿ ಈವರೆಗೆ 2.5 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ: ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ‌ದ ಭಾಗವಾಗಿ ಲಸಿಕಾ ಅಭಿಯಾನ ಆರಂಭವಾಗಿದ್ದು, ರಾಜ್ಯದಲ್ಲಿ ಈ ವರೆಗೆ ಸುಮಾರು 2.5 ಕೋಟಿಗೂ ಅಧಿಕ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಸಾಗಿರುವ...

Read More

ಕೇರಳ ಗಡಿ ಜಿಲ್ಲೆಗಳಲ್ಲಿ ಝಿಕಾ ವೈರಸ್ ಬಗ್ಗೆ ಎಚ್ಚರವಿರಲಿ: ಆರೋಗ್ಯ ಇಲಾಖೆ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಝಿಕಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ಯೂ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಮೊದಲಾದ ಗಡಿ ಭಾಗಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರಿಗೆ...

Read More

ಕೃಷಿ ವಲಯ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆ : ಸಿಎಂ ಯಡಿಯೂರಪ್ಪ

ಕಲ್ಬುರ್ಗಿ: ರಾಜ್ಯ ಸರ್ಕಾರದ ಪ್ರಥಮ ಆದ್ಯತೆಯೇ ಕೃಷಿ ವಲಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಎಂಎಸ್‌ಕೆ ಮಿಲ್ ಪ್ರದೇಶದಲ್ಲಿ ಕುಡಾದ ಜಾಗದಲ್ಲಿ 26 ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಲಿರುವ ಸುಸಜ್ಜಿತ ತರಕಾರಿ ಮಾರುಕಟ್ಟೆ ಸಂಕೀರ್ಣ‌ಕ್ಕೆ ಅವರು...

Read More

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಸೇವಾ ಕಾರ್ಟ್ ವತಿಯಿಂದ ಸ್ಪರ್ಧೆ

ಬೆಂಗಳೂರು: ಕೈಮಗ್ಗ, ಕರಕುಶಲ ಇತ್ಯಾದಿ ಉತ್ಪಾದನೆಗಳಿಗೆ ಯೋಗ್ಯ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಪ್ರಾರಂಭವಾದ ಸೇವಾ ಕಾರ್ಟ್, ಕರ್ನಾಟಕದ ಕೈಮಗ್ಗ ಉತ್ಪಾದನೆಗಳಿಗಾಗಿ ಈ ಬಾರಿಯ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಂದು ಸ್ಪರ್ಧೆಯನ್ನು ಯೋಜಿಸಿದೆ. ಕೈಮಗ್ಗ ನೇಯುವಿಕೆಯು ಕೌಶಲ್ಯ ಹಾಗೂ ತಂತ್ರಜ್ಞಾನಗಳನ್ನು ಒಳಗೊಂಡ ವೈಜ್ಞಾನಿಕ ಕಲೆ...

Read More

Recent News

Back To Top