Date : Sunday, 30-06-2024
ಮಂಗಳೂರು: ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು...
Date : Saturday, 29-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿ.ಎಂ. ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಶಿವಮೊಗ್ಗದಲ್ಲಿ ಇಂದು...
Date : Saturday, 29-06-2024
ಬೆಂಗಳೂರು: ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ವಿಪರೀತ ಹೊರೆ ಆಗಿದ್ದು, ಏರಿಸಿದ ದರವನ್ನು ವಾಪಸ್ ಪಡೆಯುವಂತೆ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅಲ್ಲದೆ, ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರಗಳನ್ನು ಬದಲಿಸಬೇಕು ಎಂದು ಕೋರಿದರು. ಹಾಲಿನ ದರ...
Date : Friday, 28-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದರೆ, ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿ ಮೇಲೆ ಆರೋಪ ಹಾಕಿ ತೇಪೆ ಹಾಕಲು ಸಿಎಂ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Date : Thursday, 27-06-2024
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
Date : Wednesday, 26-06-2024
ಬೆಂಗಳೂರು: ಹಾಲಿನ ಬೆಲೆ ಹೆಚ್ಚಳ ಮತ್ತೊಂದು ಬರೆ ಹಾಕುವ ಕೆಲಸ ಎಂದು ವಿಧಾನಪರಿಷತ್ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳಕ್ಕೆ ಪ್ಯಾಕೆಟ್ಗೆ 50...
Date : Wednesday, 26-06-2024
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷರು, ಆದ್ದರಿಂದ ರಾಷ್ಟ್ರಮಟ್ಟದ ವಿಚಾರಗಳನ್ನು ಮಾತನಾಡಬೇಕೆಂಬ ಭ್ರಮೆಯಲ್ಲಿದ್ದಂತೆ ಕಾಣುತ್ತಿದೆ. ಇವತ್ತು ಅವರು ಪ್ರಧಾನಿಯವರ ಕುರಿತು ಮಾತನಾಡಿದ್ದಾರೆ. ಇವರೊಬ್ಬ ಬೇಜವಾಬ್ದಾರಿ ಸಚಿವ ಎಂದು ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ...
Date : Wednesday, 26-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದ್ದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ...
Date : Wednesday, 26-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...
Date : Wednesday, 26-06-2024
ಕಾವೂರು: ಇಂದು ಭಾರತ ಇಡೀ ವಿಶ್ವದಲ್ಲೇ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಮುಂಚೂಣಿಯಲ್ಲಿದೆ. ಜಗತ್ತು ಭಾರತದ ಸ್ನೇಹವನ್ನು ಬಯಸುತ್ತಾ, ಇಲ್ಲಿನ ಸಂಸ್ಕೃತಿಯನ್ನು ಗೌರವಿಸುತ್ತಿರುವ ಸಂದರ್ಭದಲ್ಲಿ ಭಾರತೀಯರಾದ ನಾವು ಸಂಕುಚಿತ ಮನೋಭಾವದಿಂದ ಹೊರಬಂದು ಸಾಮರಸ್ಯದ ಕಡೆಗೆ ತೆರೆದುಕೊಳ್ಳುವ ಅವಶ್ಯಕತೆ ತುಂಬಾ ಇದೆ...