News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಸಂರಕ್ಷಣೆ‌ಗೆ ಯೋಜನೆ: ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿ ಹೆತ್ತವರು, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಕಾಳಜಿಗಾಗಿ ವಿಶೇಷ ಯೋಜನೆಯೊಂದನ್ನು ರೂಪಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಕೊರೋನಾ ಮೂರನೇ ಅಲೆ ತಡೆ, ಅನಾಥ ಮಕ್ಕಳ ಪೋಷಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆಗೆ ಚರ್ಚಿಸಿರುವ ಅವರು, ಕೊರೋನಾ...

Read More

ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಕಲ್ಬುರ್ಗಿ: ಸಂಪುಟ ವಿಸ್ತರಣೆ‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಈ ಬಗ್ಗೆ ಯಾವುದೇ ತರಹದ ಚಿಂತನೆಯೂ ನಡೆದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿವಿಧ ಕಾಮಗಾರಿ‌ಗಳನ್ನು ಉದ್ಘಾಟನೆ ಮಾಡಲು ಅವರು ಕಲ್ಬುರ್ಗಿ‌ಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅವರು ಸಂಪುಟ...

Read More

ಕೆ‌ಆರ್‌ಎಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ಬಂದ್: ಮುರುಗೇಶ್ ನಿರಾಣಿ

ಬೆಂಗಳೂರು: ಕೃಷ್ಣ‌ರಾಜ ಸಾಗರ ಜಲಾಶಯ‌ದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ನಾಲ್ಕು ತಿಂಗಳ ಹಿಂದಿನಿಂದಲೇ ಗಣಿಗಾರಿಕೆ‌ಯನ್ನು ಬಂದ್ ಮಾಡಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಕೆಆರ್‌ಎಸ್ ಡ್ಯಾಮ್‌ನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿನ ಅಕ್ರಮ ಗಣಿಗಾರಿಕೆ‌ಗಳನ್ನು ಬಂದ್ ಮಾಡಲಾಗಿದೆ ಎಂದು ಅವರು ಸುದ್ದಿಗಾರರಿಗೆ...

Read More

ಸಮಗ್ರ ಕಲಿಕೆಯ ಕ್ರಿಯಾ ಯೋಜನೆ ರೂಪಿಸಲು ಕಾರ್ಯಪಡೆ ರಚನೆ: ಸುರೇಶ್ ಕುಮಾರ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ‌ಕ್ಕೆ ಸಂಬಂಧಿಸಿದಂತೆ ಚಟುವಟಿಕೆಗಳು ಮತ್ತು ಪಠ್ಯಕ್ರಮ‌ಗಳನ್ನೊಳಗೊಂಡ‌ಂತೆ ಕಲಿಕೆಯ ಸಮಗ್ರತೆಗೆ ಕ್ರಿಯಾ ಯೋಜನೆ ರೂಪಿಸಲು ಶಿಕ್ಷಣ ಇಲಾಖೆ‌ಯ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಸಮಿತಿಯಲ್ಲಿ ಶಿಕ್ಷಣ ತಜ್ಞರು ಇರಲಿದ್ದು,...

Read More

ಆಗಸ್ಟ್ 1 ರಿಂದ ’ನನ್ನ ಭಾರತ’ ರಾಷ್ಟ್ರಮಟ್ಟದ ಯುವ ಅಭಿಯಾನ

ಬೆಂಗಳೂರು : ದಿಶಾ ಭಾರತ್ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪೋಷಿಸಿ ಬೆಳೆಸುವ ಕಾರ್ಯದಲ್ಲಿ ಕಳೆದ 16 ವರ್ಷಗಳಿಂದ ತೊಡಗಿಸಿಕೊಂಡಿದ್ದು ಕರ್ನಾಟಕದ ಶೈಕ್ಷಣಿಕ ವಲಯದಲ್ಲಿ ವಿಶಿಷ್ಟವಾಗಿ ಗುರುತಿಸಲ್ಪಟ್ಟಿದೆ. ಇದೀಗ ದಿಶಾ ಭಾರತ್ ಸಂಸ್ಥೆಯುದೇಶದ ೭೫ನೇ ಸ್ವಾತಂತ್ರ್ಯೋತ್ಸವ ವರ್ಷದ ಹಿನ್ನೆಲೆಯಲ್ಲಿ ಆಗಸ್ಟ್...

Read More

ತುಳು ಭಾಷೆ‌ಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರ‌ಕ್ಕೆ ಪ್ರಸ್ತಾವನೆ : ಅರವಿಂದ್ ಲಿಂಬಾವಳಿ

ಮಂಗಳೂರು: ತುಳು ಭಾಷೆಯನ್ನು ಎಂಟನೇ ಪರಿಚ್ಛೇದ‌ಕ್ಕೆ ಸೇರ್ಪಡೆ ಮಾಡುವಂತೆ ಮತ್ತೆ ಕೇಂದ್ರ ಸರ್ಕಾರ‌ಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು ಎಂದು ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಈ ಹಿಂದೆಯೂ ತುಳು ಭಾಷೆಯನ್ನು ಸಂವಿಧಾನ‌ದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವ ಸಂಬಂಧ ಪ್ರಸ್ತಾಪ‌ಗಳನ್ನು...

Read More

ಕೈಗಾರಿಕಾ ತೆರಿಗೆಗಳ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ: ಜಗದೀಶ್ ಶೆಟ್ಟರ್

ಬೆಂಗಳೂರು: ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆ‌ಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕೆ, ನಗರಾಭಿವೃದ್ಧಿ, ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ....

Read More

ಬಳ್ಳಾರಿ‌ಯಲ್ಲಿ ನಿರ್ಮಾಣವಾಗಲಿದೆ ದೇಶದ ಎರಡನೇ ಗಣಿ ತರಬೇತಿ ಶಾಲೆ

ಬೆಂಗಳೂರು: ರಾಜ್ಯದ ಗಣಿ ಕೇಂದ್ರ ಬಳ್ಳಾರಿ‌ಯಲ್ಲಿ ದೇಶದ ಎರಡನೇ ಗಣಿ ತರಬೇತಿ ಶಾಲೆ ಶೀಘ್ರದಲ್ಲೇ ಸ್ಥಾಪನೆಯಾಗಲಿದೆ. ಈ ಯೋಜನೆಯನ್ನು 50 ಎಕರೆ ಪ್ರದೇಶದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸ್ಥಾಪನೆ ಮಾಡುತ್ತಿದೆ. ಈ ಶಾಲೆಯಲ್ಲಿ ಕರ್ನಾಟಕ ಮತ್ತು ಭಾರತದ ಬೇರೆ ಬೇರೆ...

Read More

ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ 4 ಸಚಿವ ಸ್ಥಾನ, ಪ್ರಧಾನಿ ಮೋದಿಯವರಿಗೆ ರಾಜ್ಯ ಬಿಜೆಪಿ ಅಭಿನಂದನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತಿತರ ಕೆಲವು ರಾಜಕಾರಣಿಗಳು ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳುತ್ತಿದ್ದರು. 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ ರಾಜ್ಯಕ್ಕೆ ಪ್ರಧಾನಿಯವರು ಒಂದು ದೊಡ್ಡ ಉಡುಗೊರೆಯನ್ನು ನೀಡಿದ್ದಾರೆ ಎಂದು ಹೆಮ್ಮೆಯಿಂದ...

Read More

ಸರ್ಕಾರಿ, ಅನುದಾನಿತ ಕಾಲೇಜು‌ಗಳ ಉಪನ್ಯಾಸ‌ಕರಿಗೆ ಕರ್ತವ್ಯ‌ಕ್ಕೆ ಮರಳಲು ಸೂಚನೆ

ಬೆಂಗಳೂರು: ಅಫ್ಲೈನ್ ತರಗತಿಗಳನ್ನು ಪುನರಾರಂಭ ಮಾಡುವ ಸಲುವಾಗಿ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ಕರ್ತವ್ಯ‌ಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ‌ಯ ಹಿರಿಯ ಅಧಿಕಾರಿಗಳು ದೃಢೀಕರಣ ನೀಡಿದ್ದು, ಈ ಸಂಬಂಧ ಇಲಾಖೆ ಉಪನ್ಯಾಸ‌ಕರಿಗೆ ಸುತ್ತೋಲೆ ಕಳುಹಿಸಿದೆ ಎಂದು...

Read More

Recent News

Back To Top