Date : Friday, 09-07-2021
ಬೆಂಗಳೂರು: ಕರ್ನಾಟಕದ ರಾಜ್ಯಪಾಲರಾಗಿ ನೇಮಕವಾಗಿರುವ ತಾವರ್ ಚಂದ್ ಗೆಹ್ಲೋಟ್ ಅವರು ಜುಲೈ 11 ರಂದು ಬೆಳಗ್ಗೆ 10.30 ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ. ಎಸ್. ಒಕಾ ಅವರು ಗೆಹ್ಲೋಟ್ ಅವರಿಗೆ ಅಧಿಕಾರ, ಗೋಪ್ಯತೆಯ...
Date : Friday, 09-07-2021
ಬೆಂಗಳೂರು: ಕೋವಿಡ್ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ನಡೆದ ಕರ್ನಾಟಕ ಕೋವಿಡ್ 19 ಟಾಸ್ಕ್‌ಫೋರ್ಸ್ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 25 HDU,...
Date : Friday, 09-07-2021
ಬೆಂಗಳೂರು: ಪರವಾನಗಿ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದು, ಮರುಪಾವತಿ ಮಾಡಲಾಗದೆ, ಆ ಹೊರೆಯಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡುವುದಿಲ್ಲ ಎಂದು ಹೇಳಿದೆ. ಯಾದಗಿರಿಯ ರೈತರೊಬ್ಬರು ಖಾಸಗಿ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ...
Date : Friday, 09-07-2021
ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕೆ-ಸೆಟ್ (ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) ಯ ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ. ಜುಲೈ 25 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಕಳೆದ ಎಪ್ರಿಲ್ 11 ರಂದು ಕೆ-ಸೆಟ್ ಪರೀಕ್ಷೆಯನ್ನು...
Date : Friday, 09-07-2021
ನವದೆಹಲಿ: ಮುಂದಿನ ವರ್ಷ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ 75 ಉಪಗ್ರಹಗಳ ಉಡಾವಣೆ ಮಾಡಲಾಗುತ್ತದೆ. ಇದರಲ್ಲಿ ಮಲ್ಲೇಶ್ವರಂನ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಶಾಲೆಯು ಉಪಗ್ರಹ ಉಡಾವಣೆ ಮಾಡಲಿರುವ...
Date : Friday, 09-07-2021
ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಈ ಹಿಂದಿನ ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಅವಲಂಬಿಸಿರುವ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ತಮ್ಮ ಅಂಕಗಳ ಪರಿಶೀಲನೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ತಮ್ಮ ಎರಡೂ ಪರೀಕ್ಷೆಗಳ...
Date : Friday, 09-07-2021
ಬೆಂಗಳೂರು: ರಾಜ್ಯದಲ್ಲಿ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ಕಲಾಪಗಳ ಮಾಹಿತಿ ಒದಗಿಸುವುದಕ್ಕೆ ಸಂಬಂಧಿಸಿದಂತೆ ‘ಟೆಲಿಗ್ರಾಮ್ ಚಾನೆಲ್’ ಒಂದನ್ನು ಹೈಕೋರ್ಟ್ ಆರಂಭ ಮಾಡಿದೆ. ಇದನ್ನು ಹೈಕೋರ್ಟ್ ವರ್ಚುವಲ್ ಕೇಸ್ ಇನ್ಫಾರ್ಮೇಶನ್ ಸರ್ವೀಸ್ ಎಂಬ ಹೆಸರಿನಲ್ಲಿ HCKChatBot ಅಭಿವೃದ್ಧಿ ಮಾಡಲಾಗಿದೆ. ಈ ಚಾನೆಲ್ ಅನ್ನು...
Date : Friday, 09-07-2021
ಬೆಂಗಳೂರು: ಡಿಜಿಟಲ್ ಕ್ರಾಂತಿಯ ಪರಿಣಾಮ ಎಂಬಂತೆ, ವಾಹನ ಸವಾರರಿಗೆ ಡಿಜಿಟಲ್ ರೂಪದಲ್ಲಿ ತಮ್ಮ ವಾಹನಗಳ ದಾಖಲಾತಿಯನ್ನು ಪ್ರಯಾಣದ ವೇಳೆ ಹಾಜರುಪಡಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಪೊಲೀಸರ ತಪಾಸಣೆ ಸಂದರ್ಭದಲ್ಲಿ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶಿಸಲು ಅವಕಾಶ ನೀಡಿರುವುದಾಗಿ ಬೆಂಗಳೂರು...
Date : Friday, 09-07-2021
ಬೆಂಗಳೂರು : ಪ್ರತಿ ಮನೆಗೂ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು, ಭಾರತ ಸರ್ಕಾರವು 2021-22ನೇ ಸಾಲಿನಲ್ಲಿ ಜಲ ಜೀವನ ಅಭಿಯಾನದ ಅಡಿಯಲ್ಲಿ ಕರ್ನಾಟಕಕ್ಕೆ ಕೇಂದ್ರದ ಅನುದಾನವನ್ನು 5,008.79 ಕೋಟಿ ರೂ.ಗೆ ಹೆಚ್ಚಳ...
Date : Friday, 09-07-2021
ಬೆಂಗಳೂರು: ರಾಜ್ಯದ ಆರು ವಲಯಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದು, ಇವರಲ್ಲಿ 3.13 ಲಕ್ಷ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. 29,241 ಸಿಬ್ಬಂದಿಗಳ ಪೈಕಿ 24,875...