Date : Thursday, 08-07-2021
ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ಇವುಗಳಲ್ಲಿ ರಾಜ್ಯದ ವಸತಿ ಯೋಜನೆಗಳಡಿ ನಿರ್ಮಿಸುವ 5...
Date : Thursday, 08-07-2021
ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ನಾಲ್ಕೈದು ತಿಂಗಳುಗಳ ಹಿಂದೆ ಖರೀದಿಸಲಾಗಿದ್ದ ರಾಗಿ, ಭತ್ತ, ಗೋಧಿಯ ಬಾಕಿ ಮೊತ್ತ 721 ಕೋಟಿ ರೂ. ಗಳನ್ನು ಮುಂದಿನ ಎರಡು ಮೂರು ದಿನಗಳಲ್ಲಿ ಪಾವತಿ ಮಾಡುವುದಾಗಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. ಈ...
Date : Thursday, 08-07-2021
ಕಲ್ಬುರ್ಗಿ: ನಗರದಲ್ಲಿ ವಿಮಾನ ಹಾರಾಟ ತರಬೇತಿಯನ್ನು ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಇಂದು ಎರಡು ಅಕಾಡೆಮಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕಲ್ಬುರ್ಗಿ ವಿಮಾನ ನಿಲ್ದಾಣವು, ಹೈದರಾಬಾದ್ ಏಷ್ಯಾ ಪೆಸಿಫಿಕ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ, ನವದೆಹಲಿಯ ರೆಡ್ ಬರ್ಡ್ ಏವಿಯೇಷನ್ ಅಕಾಡೆಮಿಯ ಜೊತೆಗೆ ಈ...
Date : Thursday, 08-07-2021
ಬೆಂಗಳೂರು: ಕರ್ತವ್ಯದ ಅವಧಿಯಲ್ಲಿ ಮೊಬೈಲ್ ಬಳಕೆ, ಕಾಲಹರಣ ಮಾಡುವುದು, ಸಮವಸ್ತ್ರ ಧರಿಸದೆ ಅಶಿಸ್ತು ತೋರುವುದು ಮೊದಲಾದಂತೆ ಇನ್ನಿತರ ನಿಯಮಗಳನ್ನು ಪಾಲಿಸದ ನ್ಯಾಯಾಧೀಶರ ಭದ್ರತಾ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಹೈಕೋರ್ಟ್ ನ್ಯಾಯಾಧೀಶರ ಭದ್ರತಾ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ರಾಜ್ಯ ಉಪ ಪೊಲೀಸ್...
Date : Thursday, 08-07-2021
ಬೆಂಗಳೂರು: ರಾಜ್ಯದಲ್ಲಿ ಪ್ರಾದೇಶಿಕ ಸಮತೋಲನ ಮತ್ತು ಏಕರೂಪದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕದ ಉತ್ತರ ಭಾಗದ ಐದು ಜಿಲ್ಲೆಗಳಲ್ಲಿ ಕೈಗಾರಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿಗಳಲ್ಲಿ ಕೈಗಾರಿಕಾ ಹಬ್‌ಗಳನ್ನು ಸ್ಥಾಪಿಸಲಾಗುವುದು....
Date : Thursday, 08-07-2021
ಬೆಂಗಳೂರು: ದ್ವಿತೀಯ ಪಿಯುಸಿ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಾವು ಈ ಹಿಂದೆ ಗಳಿಸಿದ್ದ ಉತ್ತಮ ಅಂಕಗಳನ್ನು ಉಳಿಸಿಕೊಳ್ಳಲು ನೋಂದಣಿಗಾಗಿ ಅವಕಾಶ ನೀಡಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಹಳೆಯ ಉತ್ತಮ ಅಂಕಗಳನ್ನು ಉಳಿಸಿಕೊಳ್ಳುವುದು ಅಥವಾ ಮತ್ತೆ ಪರೀಕ್ಷೆ...
Date : Thursday, 08-07-2021
ಮಂಗಳೂರು: ನಗರದಿಂದ- ಬೆಂಗಳೂರು ಯಶವಂತಪುರ ನಡುವೆ ಸಂಚರಿಸುವ ವಿಶೇಷ ರೈಲಿಗೆ ಆಕರ್ಷಕ ವಿಸ್ಟಾಡೋಮ್ ಭೋಗಿಗಳ ಸೇರ್ಪಡೆ ಮಾಡಲಾಗಿದ್ದು, ಈ ಚಿತ್ರಗಳನ್ನು ರೈಲ್ವೆ ಇಲಾಖೆ ಬಿಡುಗಡೆ ಮಾಡಿದೆ. ಜು. 11 ರಿಂದ ತೊಡಗಿದಂತೆ ಈ ರೈಲುಗಳ ಸಂಚಾರ ಆರಂಭವಾಗಲಿದೆ. ಜು. 7 ರಿಂದ...
Date : Thursday, 08-07-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಲಾಕ್ಡೌನ್ ಸಮಯದಲ್ಲಿ ಸ್ಥಗಿತಗೊಳಿಸಲಾಗಿದ್ದ ಸಾರಿಗೆ ಸಂಚಾರ ಸೇವೆಯನ್ನು ಮತ್ತು ಹಂತ ಹಂತವಾಗಿ ಆರಂಭ ಮಾಡಲಾಗುತ್ತಿದೆ. ಮುಂದಿನ ಸೋಮವಾರದಿಂದ ನೆರೆ ರಾಜ್ಯ ಕೇರಳಕ್ಕೂ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ....
Date : Wednesday, 07-07-2021
ಬೆಂಗಳೂರು: ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲ 43 ಜನಪ್ರತಿನಿಧಿಗಳನ್ನೂ ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಜ್ಯದ ಸಂಸದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ ಮತ್ತು...
Date : Wednesday, 07-07-2021
ಬೆಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಅವರಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಕೊರೋನಾ ನಡುವೆಯೇ ಈ ಬಾರಿ ವಿಶೇಷ ರೀತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು...