News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಷಯವಾರು ಅಂಕ: ಪದವಿಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ‌ಗಳಿಗೆ ಈ ಬಾರಿ ವಿಷಯವಾರು ಅಂಕಗಳನ್ನು ನೀಡಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ‌ಗೆ ಪರೀಕ್ಷೆ‌ಗಳನ್ನು ನಡೆಸಲಾಗುತ್ತಿಲ್ಲ. ಹಾಗಾದರೆ ಯಾವ ಅಂಕಗಳ ಆಧಾರದ ಮೇಲೆ ಉತ್ತೀರ್ಣ ಮಾಡಲಾಗುತ್ತದೆ...

Read More

ರಾಜ್ಯ ಸರ್ಕಾರಿ ನೌಕರಿಗಳಲ್ಲಿ 1% ತೃತೀಯ ಲಿಂಗಿಗಳಿಗೆ ಮೀಸಲು: ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು: ಎಲ್ಲಾ ರೀತಿಯ ಸರ್ಕಾರಿ ಉದ್ಯೋಗಗಳ ನೇರ ನೇಮಕಾತಿ‌ಯಲ್ಲಿ ತೃತೀಯ ಲಿಂಗಿಗಳಿಗೆ 1% ಆಂತರಿಕ ಮೀಸಲಾತಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವೆ (ಸಾಮಾನ್ಯ ನೇಮಕಾತಿ) ನಿಯಮ 1971 ಗೆ ತಿದ್ದುಪಡಿ ತರಲಾಗಿದ್ದು, ಅದರನ್ವಯ...

Read More

ಇಂದಿನಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ’ : ಲಕ್ಷ್ಮಣ್ ಸವದಿ

ಬೆಂಗಳೂರು: ಇಂದಿನಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆಯು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಸೇವೆ ಒದಗಿಸಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ‌ಯಾಗಿ...

Read More

ಜುಲೈ 15, 17 ರಂದು ಎಸ್‌ಎಸ್‌ಎಲ್‌ಸಿ ಅಣುಕು ಪರೀಕ್ಷೆ : ಸುರೇಶ್ ಕುಮಾರ್

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಕ್ರಿಯೆ‌ಯಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿ‌ಗಳಿಗೂ ಲಸಿಕೆ ನೀಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದೇ ತಿಂಗಳ 15 ಮತ್ತು 17 ರಂದು ಆಯಾ ಪರೀಕ್ಷಾ ಕೇಂದ್ರ‌ಗಳಲ್ಲಿ ಅಣುಕು ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರ‌ದಲ್ಲಿ...

Read More

ರಾಜ್ಯದ 2 ಕೋಟಿ ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ : ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ‌ಸುಮಾರು 2 ಕೋಟಿ ಜನರಿಗೆ ಕನಿಷ್ಠ ಒಂದು ಡೋಸ್ ಕೊರೋನಾ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಾದ್ಯಂತ 2 ಕೋಟಿ ಜನರಿಗೆ...

Read More

ಸಾರಿಗೆ ಸಂಕಷ್ಟದಲ್ಲಿದ್ದರೂ, ಸದ್ಯಕ್ಕೆ ಟಿಕೆಟ್ ದರ ಹೆಚ್ಚಿಸುವುದಿಲ್ಲ: ಲಕ್ಷ್ಮಣ್ ಸವದಿ

ಮೈಸೂರು: ಕೊರೋನಾ ಸಂಕಷ್ಟ‌, ಲಾಕ್ಡೌನ್ ಕಾರಣದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ‌ಕ್ಕೆ ನಿತ್ಯ ಡಿಸೇಲ್ ಸಂಬಂಧ 1 ಕೋಟಿ ರೂ ನಷ್ಟ ಉಂಟಾಗುತ್ತಿದೆ. ಆದರೂ, ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ....

Read More

ಕೆಂಪೇಗೌಡ‌ರ ಕಾಲದ ಪಾರಂಪರಿಕ ತಾಣಗಳ ಅಭಿವೃದ್ಧಿ ಮಾಡಲು ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಮೂರು ಸರ್ಕ್ಯೂಟ್‌ಗಳಲ್ಲಿ ನಾಡ ಪ್ರಭು ಕೆಂಪೇಗೌಡ‌ರ ಕಾಲದ 46 ಪಾರಂಪರಿಕ ತಾಣಗಳನ್ನು ಗುರುತಿಸಿ ಅಭಿವೃದ್ಧಿ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿ‌ಯನ್ನು ದೃಷ್ಟಿ‌ಯಲ್ಲಿರಿಸಿಕೊಂಡು ಈ ತಾಣಗಳ...

Read More

ದಕ್ಷಿಣ ಭಾರತದ ಎರಡನೇ ರಾಜ್ಯದಲ್ಲಿ ಬಿಜೆಪಿ ಅಧಿಕಾರ : ನಿರ್ಮಲ್‍ ಕುಮಾರ್ ಸುರಾನ ಸಂತಸ

ಬೆಂಗಳೂರು: ಪಾಂಡಿಚೇರಿಯಲ್ಲಿ ಕಳೆದ ವಾರ ಮಂತ್ರಿಮಂಡಲ ರಚನೆಯಾಗಿದೆ. ಬಿಜೆಪಿ ಮಿತ್ರ ಪಕ್ಷದ ರಂಗಸ್ವಾಮಿ ಅವರು ಅಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ದಕ್ಷಿಣ ಭಾರತದಲ್ಲಿ ಎರಡನೇ ಬಿಜೆಪಿ ಸರಕಾರ ರಚನೆ ಆಗಿರುವುದು ಅತ್ಯಂತ ಸಂತಸದ ವಿಚಾರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಪಕ್ಷದ ಪಾಂಡಿಚೇರಿಯ ಉಸ್ತುವಾರಿ...

Read More

ಮೇಕೆದಾಟು ಯೋಜನೆ ಜಾರಿಗೊಳಿಸುವುದನ್ನು ತಡೆಯಲು ಅಸಾಧ್ಯ: ಸಿಎಂ ಯಡಿಯೂರಪ್ಪ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ನಾವದನ್ನು ಕಾನೂನಿನ ಚೌಕಟ್ಟಿನೊಳಗೆ‌ಯೇ ಜಾರಿಗೆ ತರುತ್ತೇವೆ. ಜೊತೆಗೆ ಪೂರ್ಣ ಗೊಳಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆ...

Read More

ಹಿಂದುಳಿದ ತಾಲೂಕುಗಳ 114 ಸರ್ಕಾರಿ ಆಸ್ಪತ್ರೆ‌ಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ : ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ‌ನ ಅತ್ಯಂತ ಹಿಂದುಳಿದ ತಾಲೂಕು‌ಗಳ 114 ಸರ್ಕಾರಿ ಆಸ್ಪತ್ರೆ‌ಗಳಿಗೆ 791 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ನೀಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಗಿವ್ ಇಂಡಿಯಾ ಫೌಂಡೇಶನ್‌ನ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಕೊರೋನಾ ಮೂರನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ,...

Read More

Recent News

Back To Top