News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕರ್ನಾಟಕದ ನೂತನ ರಾಜ್ಯಪಾಲ‌ರಾಗಿ ಗೆಹ್ಲೋಟ್ ನೇಮಕ

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ರಾಜ್ಯ‌ದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕವನ್ನೊಳಗೊಂಡಂತೆ ದೇಶದ ಎಂಟು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ಕೇಂದ್ರ ಸಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ...

Read More

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆ‌ಗಳ ಸ್ಥಾಪನೆಗೆ ಕ್ರಮ: ಜಗದೀಶ್ ಶೆಟ್ಟರ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳ ಭಾಗದಲ್ಲಿ ಕೈಗಾರಿಕೆ‌ಗಳ ಸ್ಥಾಪನೆಗೆ ಬೇಡಿಕೆ ಹೆಚ್ಚಿದೆ. ಹಾಗೆಯೇ ಈ ಭಾಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಇದೆ‌. ಈ ಹಿನ್ನೆಲೆಯಲ್ಲಿ ಯಾವೆಲ್ಲ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು ಎಂಬ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸಚಿವ ಜಗದೀಶ್...

Read More

ಅಂಗನವಾಡಿ‌ಗಳಿಗೆ ವಿದ್ಯುತ್ ಸಂಪರ್ಕ, ಫ್ಯಾನ್ ಒದಗಿಸಲು ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: 2021 ರ ಡಿಸೆಂಬರ್ 31 ರೊಳಗಾಗಿ ರಾಜ್ಯದ ಎಲ್ಲಾ ಅಂಗನವಾಡಿ‌ಗಳಿಗೆ ವಿದ್ಯುತ್ ಸಂಪರ್ಕ, ಫ್ಯಾನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರ‌ಕ್ಕೆ ನಿರ್ದೇಶನ ನೀಡಿದೆ. ಅಂಗನವಾಡಿ‌‌ಗಳಿಗೆ ಮೂಲಸೌಕರ್ಯ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಮುಖ್ಯ...

Read More

ಕರ್ನಾಟಕ ನ್ಯಾಯಾಂಗ‌ದಿಂದ ಸಿಎಂ ಕೋವಿಡ್ ಪರಿಹಾರ ನಿಧಿಗೆ 3.38 ಕೋಟಿ ರೂ. ದೇಣಿಗೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ‌ಗಳ ಕೋವಿಡ್ ಪರಿಹಾರ ನಿಧಿಗೆ 3.38 ಕೋಟಿ ರೂ. ಗಳನ್ನು ಕರ್ನಾಟಕ ನ್ಯಾಯಾಂಗ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿ‌ಗಳು ಆನ್ಲೈನ್ ಮೂಲಕ ಪಾವತಿಸಿದ 11.6 ಲಕ್ಷ ರೂ. ಸೇರಿ ಒಟ್ಟು 3.38 ಕೋಟಿ ರೂ. ಗಳನ್ನು ಕೊರೋನಾ ಪರಿಹಾರಕ್ಕಾಗಿ...

Read More

ನವೆಂಬರ್ 17-19 : ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಸಮ್ಮೇಳನ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಶೃಂಗ 2021 ರ ನವೆಂಬರ್ 17 ರಿಂದ 19 ರ ವರೆಗೆ ಮೂರು ದಿನಗಳ ಕಾಲ ವರ್ಚುವಲ್ ಆಗಿ ನಡೆಯಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಡ್ರೈವ್ ಇನ್ ದಿ ನೆಕ್ಸ್ಟ್ ಎಂಬ ಧ್ಯೇಯದ...

Read More

ರಾಜ್ಯದಿಂದ ಪ. ಬಂಗಾಳ, ನವದೆಹಲಿಗೆ ಕಿಸಾನ್ ರೈಲಿನ ಮೂಲಕ ಟೊಮೆಟೊ ಸಾಗಾಟಕ್ಕೆ ಸಿದ್ಧತೆ

ಬೆಂಗಳೂರು: ತಾವು ಬೆಳೆದಿದ್ದ ಟೊಮೆಟೊ ಬೆಳೆಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದ ರಾಜ್ಯದ ಬೆಳೆಗಾರರ ಬೆಳೆಯನ್ನು ನವದೆಹಲಿ ಮತ್ತು ಪಶ್ಚಿಮ ಬಂಗಾಳಕ್ಕೆ ಪೂರೈಕೆ ಮಾಡಲು ಪೂರಕ ಸಿದ್ಧತೆ ನಡೆಯುತ್ತಿದೆ. ಭಾರತೀಯ ರೈಲ್ವೆ‌ಯ ಕಿಸಾನ್ ರೈಲಿನ ಮೂಲಕ ಕೋಲಾರ – ಚಿಕ್ಕಬಳ್ಳಾಪುರ‌ದಿಂದ ಟೊಮೆಟೊ...

Read More

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕು ಸಹ ಕಡಿಮೆಯಾಗುತ್ತಿದೆ ಎಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು‌ಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಇದರೊಂದಿಗೆ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆಯೂ...

Read More

ಕಾಂಗ್ರೆಸ್ ಪಕ್ಷ ತೂತು ಬಿದ್ದ ಹಡಗು : ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಅದರಲ್ಲಿ ತೂತು ಬಿದ್ದು, ನೀರು ಒಳ ಸೇರುತ್ತಿದೆ. ಯಾವಾಗ ಮುಳುಗುವುದೋ ತಿಳಿಯದಾಗಿದೆ. ಪಕ್ಷವನ್ನು ಉಳಿಸಿಕೊಳ್ಳುವ ಪ್ರಯತ್ನ ಕಾಂಗ್ರೆಸ್ ನಾಯಕರಿಂದಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕಾಂಗ್ರೆಸ್ ತ್ಯಜಿಸಿದವರಿಗೆ ಮತ್ತೆ ಆಹ್ವಾನ...

Read More

ಸರ್ಕಾರಿ, ಅನುದಾನಿತ ಕಾಲೇಜುಗಳ 40.06% ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ: ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿನ ಒಟ್ಟು ವಿದ್ಯಾರ್ಥಿಗಳ ಪೈಕಿ 40. 06 % ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ನೀಡಲಾಗಿದೆ. ಹಾಗೆಯೇ ಕಾಲೇಜು ಸಿಬ್ಬಂದಿ‌ಗಳಿಗೆ ಸಂಬಂಧಿಸಿದಂತೆ 59.79% ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು, ಮೈಸೂರು,...

Read More

ಎಚ್ಚರ ತಪ್ಪಿದರೆ ಮತ್ತೆ ಲಾಕ್ಡೌನ್ ಹೇರುವ ಪರಿಸ್ಥಿತಿ ಎದುರಾಗಬಹುದು : ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣ‌ವಾಗಿಲ್ಲ. ಈ ಹಿನ್ನೆಲೆಯಲ್ಲಿ ಜನತೆ ಕೊಂಚ ಎಚ್ಚರ ತಪ್ಪಿದರೂ ಮೂರನೇ ಬಾರಿಗೆ ಲಾಕ್ಡೌನ್ ಮಾಡಬೇಕಾದ ಅನಿವಾರ್ಯ‌ತೆ ಖಂಡಿತವಾಗಿಯೂ ‌ಸೃಷ್ಟಿ‌ಯಾಗಲಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೊರೋನಾ ಒಂದನೇ ಅಲೆ ಮತ್ತು ಎರಡನೇ ಅಲೆಯ...

Read More

Recent News

Back To Top