Date : Monday, 05-07-2021
ಬೆಂಗಳೂರು: ಕಾಂಗ್ರೆಸ್ ಪಕ್ಷ ಉರಿಯುವ ಮನೆಯಂತೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಅಂದರೆ ಅದು ಅಲ್ಲಿಗೆ ಹೋದವರನ್ನು ಭಸ್ಮ ಮಾಡುತ್ತದೆ ಎಂಬ ಅರ್ಥ ನೀಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ. ಸದ್ಯ ಕಾಂಗ್ರೆಸ್ ಪಕ್ಷದಲ್ಲಿ...
Date : Monday, 05-07-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನು ಸಹ ಪರೀಕ್ಷೆ ಇಲ್ಲದೆಯೇ ಉತ್ತೀರ್ಣಗೊಳಿಸುವುದಾಗಿ ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ. ಈ ಸಂಬಂಧ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲನೆ ನಡೆಸಿದ ಕೋರ್ಟ್‌ನ ವಿಭಾಗೀಯ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಬರೆಯಲಿರುವ...
Date : Monday, 05-07-2021
ಬೆಂಗಳೂರು: ಮೇಕೆದಾಟು ಬಳಿ ಸಮಾನಾಂತರಜಲಾಶಯ ಯೋಜನೆಯ ಅನುಕೂಲವನ್ನು ಕರ್ನಾಟಕ ಮತ್ತು ತಮಿಳುನಾಡು ಉಭಯ ರಾಜ್ಯಗಳೂ ಪಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೇಕೆದಾಟು ಯೋಜನೆಗೆ ಅಡ್ಡಿ ಮಾಡದಂತೆ ತಮಿಳುನಾಡಿಗೆ ಸಿಎಂ ಯಡಿಯೂರಪ್ಪ ಅವರು ಬರೆದಿರುವ ಅರ್ಜಿಗೆ ಅಲ್ಲಿನ ಮುಖ್ಯಮಂತ್ರಿ...
Date : Monday, 05-07-2021
ಹುಬ್ಬಳ್ಳಿ: ಹುಬ್ಬಳ್ಳಿ – ವಾಸ್ಕೋ ರೈಲಿಗೆ ಗ್ಲಾಸ್ ಟಾಪ್ ವಿಸ್ಟಾಡೋಮ್ ಹವಾನಿಯಂತ್ರಿತ ಕೋಚ್‌ಗಳನ್ನು ಅಳವಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ನಗರದಿಂದ ವಾಸ್ಕೋಗೆ ಐದರಿಂದ ಆರು ಗಂಟೆಗಳ ಪ್ರಯಾಣವಾಗಿದ್ದು, ಈ ನಡುವೆ ಪ್ರಯಾಣಿಕರಿಗೆ ಪ್ರಕೃತಿ ಸೌಂದರ್ಯ ಸವಿಯಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ರೈಲ್ವೆ...
Date : Monday, 05-07-2021
ಬೆಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಸಹಿತ ಕೇರಳದ ಗಡಿ ಭಾಗಗಳ ಅರಣ್ಯ, ಗ್ರಾಮೀಣ ಪ್ರದೇಶಗಳಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆಯಾಗುತ್ತಿರುವ ಬಗ್ಗೆ ರಾಜ್ಯ ಗುಪ್ತಚರ ಮತ್ತು ಆಂತರಿಕ ಭದ್ರತಾ ವಿಭಾಗದ ಗಮನಕ್ಕೆ ಬಂದಿದೆ. ಸ್ಯಾಟಲೈಟ್ ಫೋನ್‌ಗಳನ್ನು ಉಗ್ರಗಾಮಿ ಚಟುವಟಿಕೆ, ನಕ್ಸಲ್ ಚಟುವಟಿಕೆಗಳು,...
Date : Saturday, 03-07-2021
ಬೆಂಗಳೂರು : ಮುುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ರಾಜ್ಯ ಸರ್ಕಾರದಿಂದ ಇಂದು ಅನ್ಲಾಕ್ 3.0 ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿದರು. ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ದೇವಾಲಯ, ಮಾಲ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಿದರು. ಈ ಕುರಿತಂತೆ ಕೋವಿಡ್-19 ನಿಯಂತ್ರಣ ತಾಂತ್ರಿಕ...
Date : Saturday, 03-07-2021
ಬೆಂಗಳೂರು: ರಾಜ್ಯದ ನಿಕಟಪೂರ್ವ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆರೋಗ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಕಂದಾಯ, ಆಹಾರ, ಸಾರಿಗೆ ಇಲಾಖೆಗಳಿಗೆ ಸಂಬಂಧಿಸಿದಂತೆ ಆಡಳಿತ ಸುಧಾರಣಾ ದೃಷ್ಟಿಯಿಂದ ಈ ವರದಿಯನ್ನು...
Date : Saturday, 03-07-2021
ಬೆಂಗಳೂರು: ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಡೆಲ್ಟಾ ಪ್ಲಸ್ ಹಾವಳಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊರ ರಾಜ್ಯದಿಂದ ಬಂದವರ ಜೊತೆಗೆ ಎಚ್ಚರಿಕೆಯಿಂದ ಇರುವಂತೆ ಬಿಬಿಎಂಪಿ ಸೂಚಿಸಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಮಾತನಾಡಿದ್ದು, ನೆರೆಯ ರಾಜ್ಯಗಳಾದ...
Date : Saturday, 03-07-2021
ಬೆಂಗಳೂರು: ಸಾಗರೋತ್ತರ ಭಾರತೀಯ ನಾಗರಿಕರ ಕಾರ್ಡ್‌ಗಳನ್ನು ಹೊಂದಿರುವವರನ್ನು 14 ಜೂನ್ 2021 ರ ಅಧಿಸೂಚನೆಯ ಪ್ರಕಾರ ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಸೀಟ್‌ಗಾಗಿ ಪರೀಕ್ಷೆ ಬರೆಯಲು ನೋಂದಣಿಗಾಗಿ ಅವಕಾಶ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಸಂಬಂಧ ಕಳೆದ...
Date : Saturday, 03-07-2021
ಹುಬ್ಬಳ್ಳಿ: ಇದೇ ಮೊದಲ ಬಾರಿ ಹೋಟಗಿಯಿಂದ ವಿಜಯಪುರ ಮಾರ್ಗವಾಗಿ ಡಿಸೇಲ್ ರಹಿತ ವಿದ್ಯುತ್‌ಯಂತ್ರದ ಗೂಡ್ಸ್ ರೈಲು ಸಾಗಾಟ ಆರಂಭವಾಗಿದೆ. ಈ ರೈಲು ಸುಮಾರು 21 ಬೋಗಿಗಳನ್ನು ಹೊಂದಿದ್ದು, 1660 ಟನ್ ಸಿಮೆಂಟ್ ಹೊತ್ತು 94 ಕಿಲೋಮೀಟರ್ ಪ್ರಯಾಣವನ್ನು ಯಶಸ್ವಿಯಾಗಿ ಮುಗಿಸಿದೆ. ಮಾಲಿನ್ಯ...